ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕು IEC ಸಂಯೋಜಕ ಹುದ್ದೆಗೆ ಅರ್ಜಿ ಆಹ್ವಾನ, ಅಪ್ಲೈ ಮಾಡಿ

ಜಿಲ್ಲಾ ಪಂಚಾಯತ್ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ತಾಲೂಕು IEC ಸಂಯೋಜಕ ಹುದ್ದೆ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ತಾಲೂಕು IEC ಸಂಯೋಜಕ ಹುದ್ದೆಗೆ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಯಾದಗಿರಿ ಜಿಲ್ಲಾ ಪಂಚಾಯತಿಯ ಅಂತರ್ಜಾಲ https://yadgir.nic.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಬಿ.ಕೆ.ಆರ್. ಸರ್ವೀಸಸ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಪ್ರಕಟಣೆಯಲ್ಲಿ ತಿಳಿಸಿದೆ. ಈ … More

SSC CGL 2025: 14,582 ಹುದ್ದೆಗಳ ಬೃಹತ್ ನೇಮಕಾತಿ, ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ

SSC CGL 2025 Notification: ಸಿಬ್ಬಂದಿ ಆಯ್ಕೆ ಆಯೋಗವು (SSC) ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು14,582 ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (CGL) ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟ್ https://ssc.gov.in/ಗೆ ಭೇಟಿ ನೀಡಿ. ಆನ್ಲೈನ್ … More

ಕಾನೂನು ಪದವೀಧರರಿಗೆ ಉಚಿತ ತರಬೇತಿ ಪಡೆದುಕೊಳ್ಳಲು ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೀಗೆ

2025-26ನೇ ಸಾಲಿಗೆ ಮೈಸೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮೈಸೂರು ಜಿಲ್ಲೆಯ ಹಿಂದುಳಿದ ವರ್ಗಗಗಳ (ವರ್ಗ-1, 2ಎ, 3ಎ ಮತ್ತು 3ಬಿ) ಗೆ ಸೇರಿದ ಕಾನೂನು ಪದವೀಧರ ಅಭ್ಯರ್ಥಿಗಳಿಗೆ 4 ವರ್ಷಗಳ ಅವಧಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ … More

WCD Yadgir Vacancy 2025: ಬ್ಲಾಕ್ ಕೋ ಆರ್ಡಿನೇಟರ್ ಹುದ್ದೆಗಳ ಭರ್ತಿ, ಆಫ್ಲೈನ್ ಅರ್ಜಿ ಸಲ್ಲಿಸಿ

ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ 2 ಬ್ಲಾಕ್ ಕೋ ಆರ್ಡಿನೇಟರ್ (Block Co-ordinator) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪೋಷಣ್ ಅಭಿಯಾನ ಯೋಜನೆಯಡಿ ಯಾದಗಿರಿ ಜಿಲ್ಲೆಯ ಶಹಾಪೂರ ಹಾಗೂ ಸುರಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ 2 ಬ್ಲಾಕ್ ಕೋ ಆರ್ಡಿನೇಟರ್ (Block Co-ordinator) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೌರವ ಸೇವೆ ಆಧಾರದ ಮೇರೆಗೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು … More

RRB NTPC UG Exam Date 2025(OUT): ಕಂಪ್ಯೂಟರ್ ಆಧಾರಿತ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕೇತರ ಜನಪ್ರಿಯ ವರ್ಗಗಳ (NTPC) ಪದವಿಪೂರ್ವ ಮಟ್ಟದ ಹುದ್ದೆಗಳಿಗೆ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆ(CBT-I)ಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. RRB ಸಿಇಎನ್ 06/2024 ತಾಂತ್ರಿಕೇತರ ಜನಪ್ರಿಯ ವರ್ಗಗಳ (NTPC) ಪದವಿಪೂರ್ವ ಮಟ್ಟದ ಒಟ್ಟು 3445 ಹುದ್ದೆಗಳಿಗೆ ಲಕ್ಷಾಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾರೆ, ಇದೀಗ ಮಂಡಳಿಯು ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ-1 ಅನ್ನು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ 2025ರ ಆಗಸ್ಟ್ 7 ರಿಂದ 8ರವರೆಗೆ ನಡೆಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ. … More

PGCET Key Answers 2025(OUT): MBA, MCA ಪರೀಕ್ಷೆಯ ಅಂತಿಮ ಕೀ ಉತ್ತರ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಿಜಿಸಿಇಟಿ- 2025ರ MCA ಹಾಗೂ MBA ಪ್ರವೇಶಾತಿ ಸಂಬಂಧ ನಡೆಸಲಾದ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. MCA ಹಾಗೂ MBA ಪ್ರವೇಶಾತಿ ಸಂಬಂಧ ಜೂ.22ರಂದು ನಡೆಸಲಾದ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಜೂ.23 ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಜೂ.25 ರವರೆಗೆ ಕಾಲಾವಕಾಶ ನೀಡಲಾಗಿತ್ತು.ಸಲ್ಲಿಕೆಯಾದ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿದ ನಂತರ ಅಂತಿಮ ಪರಿಷ್ಕೃತ ಕೀ ಉತ್ತರಗಳನ್ನು ಜು.2 ರಂದು http://cetonline.karnataka.gov.in/kea ನಲ್ಲಿ ಬಿಡುಗಡೆ ಮಾಡಿದ್ದು, ಪರೀಕ್ಷೆಗೆ ಹಾಜರಾದ … More

RRB NTPC Answer Key 2025: ಕಂಪ್ಯೂಟರ್ ಆಧಾರಿತ ಪರೀಕ್ಷೆ-1ರ ಕೀ ಉತ್ತರ ಪ್ರಕಟ

ರೈಲ್ವೆ ಇಲಾಖೆಯ ತಾಂತ್ರಿಕವಲ್ಲದ ಜನಪ್ರಿಯ ವರ್ಗಗಳು (NTPC) ಪದವಿ ಹಂತದ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾದಕಂಪ್ಯೂಟರ್ ಆಧಾರಿತ ಪರೀಕ್ಷೆ(CBT)ಯ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ರೈಲ್ವೆ ನೇಮಕಾತಿ ಮಂಡಳಿ ಚೇರ್ಪರ್ಸನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಡಳಿಯು NTPC ಪದವಿ ಹಂತ (CEN 05/2024) – 8113 ಹುದ್ದೆಗಳ ನೇಮಕಾತಿ ಸಂಬಂಧ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT-1) ಅನ್ನು ಜೂ.5 ರಿಂದ 24ರ ವರೆಗೆ ಯಶಸ್ವಿಯಾಗಿ ನಡೆಸಲಾಗಿತ್ತು. ಸದರಿ ಪರೀಕ್ಷೆಯ ಕೀ ಉತ್ತರ ಬಿಡುಗಡೆ ಮಾಡಿದ್ದು, ಆಕ್ಷೇಪಣೆ ಸಲ್ಲಿಸಲು … More

Gramodyog Vikas Yojana: ಗ್ರಾಮೋದ್ಯೋಗ ವಿಕಾಸ ಯೋಜನೆಯಡಿ ತರಬೇತಿಗಾಗಿ ಅರ್ಜಿ ಆಹ್ವಾನ

2025-26ನೇ ಸಾಲಿನಲ್ಲಿ ಭಾರತ ಸರ್ಕಾರದ ಗ್ರಾಮೋದ್ಯೋಗ ವಿಕಾಸ ಯೋಜನೆ (GVY) ಅಡಿಯಲ್ಲಿ ಗ್ರಾಮೀಣ ನಿರುದ್ಯೋಗ ಯುವಕ/ ಯುವತಿಯರಿಗೆ ವಿವಿಧ ತರಬೇತಿಗಳನ್ನು ನೀಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ರಾಜ್ಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗ್ರಾಮೀಣ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಸುಧಾರಿತ ಟೂಲ್‌ಕಿಟ್‌ಗಳು/ಯಂತ್ರೋಪಕರಣಗಳು/ ಉಪಕರಣಗಳು ಉತ್ಪಾದನೆ, ಆದಾಯ, ಬೆಂಬಲ/ಸೇವೆಗಳು ಮತ್ತು ವಿವಿಧ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ … More

DHFWS Insect Collector Vacancy 2025: ಕೀಟ ಸಂಗ್ರಹಕಾರ ಹುದ್ದೆ ನೇಮಕಾತಿಗಾಗಿ ನೇರ ಸಂದರ್ಶನಕ್ಕೆ ಕರೆ

ಮೈಸೂರಿನ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿಯಲ್ಲಿ ಖಾಲಿ ಇರುವ ಕೀಟ ಸಂಗ್ರಹಕಾರ (Insect collector) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಲೇರಿಯಾ, ಫೈಲೇರಿಯಾ, ಡೆಂಗ್ಯೂ, ಚಿಕನ್‌ಗುನ್ಯ ರೋಗಗಳಿಗೆ ಸಂಬಂಧಿಸಿದ ರೋಗವಾಹಕಗಳ (ಕೀಟಗಳನ್ನು) ಸಂಗ್ರಹಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2025-26ನೇ ಸಾಲಿಗೆ ಖಾಲಿ ಇರುವ ಓರ್ವ ಕೀಟ ಸಂಗ್ರಹಕಾರರು (Insect collector) ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಸದರಿ ನೇಮಕಾತಿಗೆ … More

2nd PUC Exam 3 Result 2025(OUT): ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇಂದು(ಜು.1) ಪ್ರಕಟಿಸಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯು ಪರೀಕ್ಷೆ-1ಮತ್ತು 2 ರ ಬಳಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಸುಧಾರಣೆ ಮಾಡಿಕೊಳ್ಳುವವರಿಗೆ ಜೂ.09 ರಿಂದ 20ರವರೆಗೆ ಪರೀಕ್ಷೆ-3 ಅನ್ನು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯು ಜುಲೈ 1 ರಂದು ಮಧ್ಯಾಹ್ನ 1 ಗಂಟೆಗೆ ತನ್ನ ಅಧಿಕೃತ ವೆಬ್ ಸೈಟ್ https://karresults.nic.in/ ನಲ್ಲಿ ಬಿಡುಗಡೆ … More