BCM Post Matric Hostel Application 2025: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಮೆಟ್ರಿಕ್ ನಂತರದ ಪಿಯುಸಿ ಮತ್ತು ಪಿಯು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ https://shp.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ನಾವು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾವ ಅರ್ಹತೆ ಹೊಂದಿರಬೇಕು, … More

NSP NMMS Scholarship 2025: ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ, ಸಂಕ್ಷಿಪ್ತ ಮಾಹಿತಿ ಇಲ್ಲಿದೆ

ಪ್ರಸಕ್ತ ಶೈಕ್ಷಣಿಕ ಸಾಲಿನ NMMS ವಿದ್ಯಾರ್ಥಿ ವೇತನ ಪಡೆಯಲು ಅರ್ಹ ಫಲಾನುಭವಿ(ವಿದ್ಯಾರ್ಥಿ)ಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ NMMS ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ NSP ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಹೊಸ ಹಾಗೂ ರಿನಿವಲ್ ವಿದ್ಯಾರ್ಥಿಗಳು NSP ಅಧಿಕೃತ ವೆಬ್ಸೈಟ್ scholarships.gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ತಿಳಿಸಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ … More

DCET Result 2025: ಡಿಸಿಇಟಿ ಫಲಿತಾಂಶ ಪ್ರಕಟ, ಚೆಕ್ ಹೀಗೆ ಮಾಡಿ

ಡಿಸಿಇಟಿ-2025ರ ಪ್ರವೇಶಾತಿ ಸಂಬಂಧ ಮೇ 31ರಂದು ನಡೆಸಲಾದ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜೂ.24 ರಂದು ಬಿಡುಗಡೆ ಮಾಡಿದೆ. ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ ಇಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಾತಿಗೆ ಪ್ರವೇಶ ಪರೀಕ್ಷೆ ನಡೆಸಲಾಗಿತ್ತು. ಈಗಾಗಲೇ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಇದೀಗ ಪ್ರಾಧಿಕಾರವು ತನ್ನ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/ ನಲ್ಲಿ ಡಿಸಿಇಟಿ … More

UPSC/IAS ಆಕಾಂಕ್ಷೆಗಳಿಗೆ ಗುಡ್ ನ್ಯೂಸ್!, ಪರೀಕ್ಷಾ ಪೂರ್ವ ತರಬೇತಿಗಾಗಿ ಈ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Free UPSC IAS Exam Pre-Training 2025: ಯುಪಿಎಸ್ಸ್ಸಿ/ಐಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ನೀಡಲು ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಭ್ಯರ್ಥಿಗಳಿಗೆ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯುತ ಸ್ವರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://dom.karnataka.gov.in/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ … More

ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿ

ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ ಕಚೇರಿಯಲ್ಲಿ ಖಾಲಿ ಇರುವ 06 ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (KABHI) ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ ಕಚೇರಿಯಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 06 ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ … More

ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ, ನೇರ ಸಂದರ್ಶನದ ಮೂಲಕ ಆಯ್ಕೆ

ಕರ್ನಾಟಕ ಬ್ರೈನ್ ಹೆಲ್ತ್ ಇನಿಶಿಯೇಟಿವ್ (kaBHI) ಕಾರ್ಯಕ್ರಮದಡಿಯಲ್ಲಿ ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 06 ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 06 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ … More

ಎಸ್‌ಬಿಐ ಸರ್ಕಲ್ ಆಫೀಸರ್(CBO) ಬೃಹತ್ ನೇಮಕಾತಿಗೆ ಅರ್ಜಿ ಸಲ್ಲಿಕೆ ಮರು-ಪ್ರಾರಂಭ, ಅಪ್ಲೈ ಮಾಡಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಖಾಲಿ ಇರುವ 2600 ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI CBO) ನೇಮಕಾತಿ 2025 – ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ವೃತ್ತ ಆಧಾರಿತ ಅಧಿಕಾರಿ ಹುದ್ದೆಗಳಿಗೆ ಬೃಹತ್ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು‌ ಬಯಸುವ ಅಭ್ಯರ್ಥಿಗಳು SBI ನ‌ ಅಧಿಕೃತ ವೆಬ್‌ಸೈಟ್‌ sbi.co.inಗೆ ಭೇಟಿ … More

BCM Hostel Application 2025-26: ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನ ಮೆಟ್ರಿಕ್ ಪೂರ್ವ(Pre Matric) ವಿದ್ಯಾರ್ಥಿ ವಸತಿ ನಿಲಯಗಳ ಪ್ರವೇಶ(BCM Hostel Pre Matric Online Application 2025-26)ಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ … More

KPSC RTO MVI Hall Ticket 2025(OUT): ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಹೈದ್ರಾಬಾದ್ ಕರ್ನಾಟಕ ವೃಂದದ ಮೋಟಾರು ವಾಹನ ನಿರೀಕ್ಷಕ 6 ಹುದ್ದೆಗಳ ನೇಮಕಾತಿ ಸಂಬಂಧ ಜೂ.25 ಮತ್ತು 26 ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳ ಪತ್ರವನ್ನು ಬಿಡುಗಡೆ ಮಾಡಲಾಗಿದೆ ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಡಾ.ವಿಶಾಲ್.ಆರ್ ತಿಳಿಸಿದ್ದಾರೆ. ಆಯೋಗವು 2024ರ ಮಾ.14ರಂದು ಅಧಿಸೂಚಿಸಲಾದ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು(ಹೈದ್ರಾಬಾದ್ ಕರ್ನಾಟಕ ವೃಂದ)ಹುದ್ದೆಗಳ ಭರ್ತಿ ಸಂಬಂಧ ಕನ್ನಡ ಭಾಷಾ ಜೂ.25 ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಜೂ.26ಕ್ಕೆ ನಡೆಯಲಿವೆ. ಸದರಿ ಪರೀಕ್ಷೆಯ … More

Prasar Bharati Recruitment 2025: ಪ್ರಸಾರ ಭಾರತಿಯಲ್ಲಿ ತಾಂತ್ರಿಕ ಇಂಟರ್ನ್‌ ಹುದ್ದೆಗಳ ಭರ್ತಿ

ಪ್ರಸಾರ ಭಾರತಿಯು ಖಾಲಿ ಇರುವ ತಾಂತ್ರಿಕ ಇಂಟರ್ನ್‌ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲಿಸಬಹುದಾಗಿದೆ. ವಿವಿಧ ವಲಯಗಳಲ್ಲಿ ತನ್ನ ಅಧೀನದಲ್ಲಿರುವ ಆಕಾಶವಾಣಿ ಮತ್ತು ದೂರದರ್ಶನ ಕೇಂದ್ರಗಳಲ್ಲಿ ಪೂರ್ಣ ಸಮಯದ ಗುತ್ತಿಗೆ ಆಧಾರದ ಮೇಲೆ 421 ತಾಂತ್ರಿಕ ಇಂಟರ್ನ್‌ಗಳ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಸಾರ ಭಾರತೀಯ ಅಧಿಕೃತ ವೆಬ್ಸೈಟ್ https://avedan.prasarbharati.org/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ … More