UPSC NDA 2 Registration 2025: ಎನ್.ಡಿ.ಎ 2 ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಇವತ್ತೇ ಕೊನೆ ದಿನ

ಕೇಂದ್ರ ಲೋಕಸೇವಾ ಆಯೋಗವು UPSC NDA 2 – ಒಟ್ಟು 406 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಸೇನಾ ವಿಭಾಗ, ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ವಾಯುಪಡೆ ಮತ್ತು ನೌಕಾ ವಿಭಾಗ ಹಾಗೂ ಇತರೆ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 406 UPSC NDA 2 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು … More

UPSC CDS 2 2025: ಸಿಡಿಎಸ್ 2 ಪರೀಕ್ಷೆಗೆ ನೋಂದಣಿಗೆ ಇವತ್ತೇ ಕೊನೆ ದಿನ

UPSC CDS 2 2025: ಕೇಂದ್ರ ಲೋಕಸೇವಾ ಆಯೋಗವು UPSC CDS 2 ಮೂಲಕ ಒಟ್ಟು 453 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್(UPSC CDS 2 2025 Application Form) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಭಾರತೀಯ ಮಿಲಿಟರಿ ಅಕಾಡೆಮಿ, ಭಾರತೀಯ ನೌಕಾ ಅಕಾಡೆಮಿ, ವಾಯುಪಡೆ ಅಕಾಡೆಮಿ ಹಾಗೂ ಅಧಿಕಾರಿಗಳ ತರಬೇತಿ ಅಕಾಡೆಮಿಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 453 – UPSC CDS 2 … More

IAS KAS Prelims Training Result 2025: ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ದಿನಾಂಕ ಮೇ 31ರಂದು ನಡೆಸಲಾದ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿ(IAS KAS Prelims Training Exam Result 2025)ಯನ್ನು ಪ್ರಕಟಿಸಲಾಗಿದೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐ.ಎ.ಎಸ್ ಹಾಗೂ … More

DCET Kannada Exam Result 2025: ಕನ್ನಡ ಭಾಷಾ ಪರೀಕ್ಷೆ ಅಂಕಪಟ್ಟಿ ಪ್ರಕಟ

ಡಿಸಿಇಟಿ ಪ್ರಸಕ್ತ ವರ್ಷದ ಪ್ರವೇಶ ಸಂಬಂಧ ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಜೂ.18ರಂದು ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ ಇಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಾತಿಗೆ ಮೇ 31ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು, ಇದೀಗ ಪ್ರಾಧಿಕಾರವು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಜೂ.18ರಂದು ನಡೆಸಲಾದ … More

Minority Post Matric Scholarship 2025: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ(Minority Post Matric Scholarship 2025) ಎಂದು ಅಲ್ಪಸಂಖ್ಯಾತ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2025-26ನೇ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಮರುಪಾವತಿ ಯೋಜನೆಯಡಿ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ & ವೃತ್ತಿಪರ (ಮೆಟ್ರಿಕ್ ನಂತರದ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಸಮುದಾಯದ … More

Minority Pre Matric Scholarship 2025: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ(Minority Pre Matric Scholarship 2025) ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ನಿರ್ದೇಶನಾಲಯವು 2025-26ನೇ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ (ಮೆಟ್ರಿಕ್ ಪೂರ್ವ) 1ರಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ SSP ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿ … More

Prize Money 2025: ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ IIT, IIIT, NIT ಮುಂತಾದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ನಿರ್ದೇಶನಾಲಯವು 2025-26 ನೇ ಶೈಕ್ಷಣಿಕ ವರ್ಷದಲ್ಲಿ IIT, IIIT, NIT IIM, IISER, AIIMS,NLU, INI ಮತ್ತು IUSLA ಮುಂತಾದಸರ್ಕಾರದಿಂದ ಶಾಸನಬದ್ಧ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಕೋರ್ಸ್‌ ಪೂರ್ಣ ಅವಧಿಯಲ್ಲಿ ಒಂದು … More

ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

DOM Study Abroad Scholarship 2025: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‌ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ನಿರ್ದೇಶನಾಲಯವು ವಿದ್ಯಾರ್ಥಿ ವೇತನ ಯೋಜನೆ ಅಡಿಯಲ್ಲಿ 2025-26ನೇ ಶೈಕ್ಷಣಿಕ ವರ್ಷದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, … More

Adarsha Vidyalaya Selection List 2025(OUT): ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಪ್ರಸಕ್ತ ಸಾಲಿನ ಆದರ್ಶ ವಿದ್ಯಾಲಯ ಮಾದರಿ ಶಾಲೆಯಲ್ಲಿ 6ನೇ ತರಗತಿ ಪ್ರವೇಶಕ್ಕೆ ಸಂಬಂಧಿಸಿದ ಪರೀಕ್ಷೆಯನ್ನು ಮಾರ್ಚ್ 23ರಂದು ಯಶಸ್ವಿಯಾಗಿ ನಡೆಸಲಾಗಿತ್ತು. ಸದರಿ ಪರೀಕ್ಷೆಯ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಆದರ್ಶ ವಿದ್ಯಾಲಯ ಮಾದರಿ ಶಾಲೆಯ 2025-26ನೇ ಸಾಲಿನ 6 ನೇ ತರಗತಿ ಪ್ರವೇಶಾತಿಗೆ ನಡೆಸಲಾದ ಪ್ರವೇಶ ಪರೀಕ್ಷೆಯ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಆದರ್ಶ ವಿದ್ಯಾಲಯ ಅಧಿಕೃತ ವೆಬ್ಸೈಟ್ http://164.100.133.7:82/frmappack.aspx?apln=mseatsel ನಲ್ಲಿ ಪ್ರಕಟಿಸಲಾಗಿದ್ದು, ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸೀಟು ಹಂಚಿಕೆಯ ಫಲಿತಾಂಶವನ್ನು … More

Karnataka GDS 4th Merit List 2025(OUT): ಜಿಡಿಎಸ್ 4ನೇ ಮೆರಿಟ್ ಪಟ್ಟಿ ಪ್ರಕಟ

ಭಾರತೀಯ ಅಂಚೆ ಇಲಾಖೆಯು ಕರ್ನಾಟಕದಲ್ಲಿ 1135 ಹುದ್ದೆಗಳ ಗ್ರಾಮೀಣ ಡಾಕ್ ಸೇವಕ್ ನೇಮಕಾತಿಗೆ ಸಂಬಂಧಿಸಿದ 4ನೇ ಮೆರಿಟ್ ಪಟ್ಟಿ(Karnataka GDS 4th Merit List 2025)ಯನ್ನು ಇದೀಗ ಪ್ರಕಟಿಸಿದೆ. ಅಂಚೆ ಇಲಾಖೆಯು 21,431 ಗ್ರಾಮೀಣ ಡಾಕ್ ಸೇವಕ್ – 2025 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು, ಈಗಾಗಲೇ ಇಲಾಖೆಯೂ ಮೂರು ಮೆರಿಟ್ ಪಟ್ಟಿಯನ್ನು ರಾಜ್ಯವರು ಪಿಡಿಎಫ್ ರೂಪದಲ್ಲಿ ಬಿಡುಗಡೆ ಮಾಡಿದ್ದು, ಇದೀಗ 4ನೇ ಮೆರಿಟ್ ಪಟ್ಟಿಯನ್ನು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ ಸೈಟ್ indiapostgdsonline.gov.in ನಲ್ಲಿ … More