DCET 2025 Working Professional: ವೃತ್ತಿಪರ ಡಿಪ್ಲೊಮಾ ಪದವೀಧರ ದಾಖಲಾತಿ ಪರಿಶೀಲನೆ ದಿನಾಂಕ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಸಿಇಟಿ 2025ರ ವೃತ್ತಿಪರ ಡಿಪ್ಲೊಮಾ ಪದವೀಧರ (DCET 2025 Working Professional)) ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ದಾಖಲೆ ಪರಿಶೀಲನೆಗೆ ದಿನಾಂಕ ನಿಗದಿಪಡಿಸಿದೆ. ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಕ್ಕೆ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಮೇ 31 ರಂದು ನಡೆಸಲಾಗಿತ್ತು. ಇದೀಗ ಪ್ರಾಧಿಕಾರವು ಸದರಿ ಪ್ರವೇಶಕ್ಕೆ ಸಂಬಂಧಿಸಿದಂತೆ ವೃತ್ತಿಪರ ಡಿಪ್ಲೊಮ ಪದವೀಧರ (working professional) ಅಭ್ಯರ್ಥಿಗಳಿಗೆ ದಾಖಲಾತಿ … More