Morarji 4th Round Result 2025: ನಾಲ್ಕನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಮೊರಾರ್ಜಿ ಸೇರಿ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರವೇಶ ಪರೀಕ್ಷೆಯನ್ನು ಫೆ.15 ರಂದು ನಡೆಸಿತ್ತು. ಇಂದು(ಜೂ.6) ನಾಲ್ಕನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹತೆ ಪಡೆದ ಮೊದಲನೇ, ಎರಡನೇ ಹಾಗೂ (ವಿಶೇಷ ವರ್ಗದ ಅಭ್ಯರ್ಥಿಗಳಿಗೆ) ಮೂರನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಿತ್ತು, ಇನ್ನೂ ಆಯ್ಕೆಯಾದ ವಿದ್ಯಾರ್ಥಿಗಳು ನಾಲ್ಕನೇ ಸುತ್ತಿನ … More

CBI Bank Apprentice Vacancy 2025: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ನೇಮಕಾತಿ: ಅರ್ಜಿ ಆಹ್ವಾನ

CBI Bank Apprentice Vacancy 2025: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪ್ರಸ್ತಕ ಸಾಲಿಗೆ ಸಂಬಂಧಿದಂತೆ ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಭಾರತೀಯ ಸೆಂಟ್ರಲ್ ಬ್ಯಾಂಕ್ (CBI) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 4500 ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರಾಷ್ಟ್ರೀಯ ಶಿಷ್ಯವೃತ್ತಿ ತರಬೇತಿ ಯೋಜನೆ (NATS) ಅಧಿಕೃತ … More

PSI ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆ ಪ್ರಾರಂಭ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ವಸತಿ ಸಹಿತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ವಸತಿಯುತ PSI ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ನೀಡುವ ಮೂಲಕ ರಾಜ್ಯಾದಾದ್ಯಂತ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಿಸಲು, ಅಭ್ಯರ್ಥಿಗಳ ಸುರಕ್ಷತಾ ದೃಷ್ಠಿಯಿಂದ ಕಲಿಕಾ ಪೂರಕ ವಾತಾವರಣ ಒದಗಿಸಲು, ಉತ್ತಮ ಫಲಿತಾಂಶ ಮತ್ತು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು … More

PSI Pre Recruitment Free Training 2025: ಸಬ್ ಇನ್ಸ್ಪೆಕ್ಟರ್ (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ!

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ವಸತಿ ಸಹಿತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಜನಾಂಗದ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಗೆ 2024-25ನೇ ಸಾಲಿಗೆ ಮಂಜೂರಾದ ವಸತಿ ಸಹಿತ ಕರ್ನಾಟಕ ರಾಜ್ಯದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, … More

SSC ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಕೆ ಪ್ರಾರಂಭ

SSC Stenographer Notification 2025: ಸಿಬ್ಬಂದಿ ಆಯ್ಕೆ ಆಯೋಗವು ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಒಟ್ಟು 261 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಯೋಗವು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುತ್ತದೆ. ಅದರಂತೆ, ಸ್ಟಾಫ್ ಸೆಲೆಕ್ಷನ್ ಕಮಿಷನ್ ಶೀಘ್ರಲಿಪಿಗಾರ ಗ್ರೇಡ್ ಸಿ ಮತ್ತು ಸ್ಟೆನೋಗ್ರಾಫರ್ ಗ್ರೇಡ್ ಡಿಹುದ್ದೆಗಳ … More

Supreme Court Vacancy 2025: ಸರ್ವೋಚ್ಚ ನ್ಯಾಯಾಲಯ (SCI) ಪ್ರೋಗ್ರಾಮರ್ ನೇಮಕಾತಿ, ಅರ್ಜಿ ಸಲ್ಲಿಸಿ

Supreme Court Vacancy 2025: ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಸೀನಿಯರ್ ಕೋರ್ಟ್ ಅಸಿಸ್ಟೆಂಟ್ ಕಮ್ ಸೀನಿಯರ್ ಪ್ರೋಗ್ರಾಮರ್ ಮತ್ತು ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಕಮ್ ಜೂನಿಯರ್ ಪ್ರೋಗ್ರಾಮರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 6 ಸೀನಿಯರ್ ಕೋರ್ಟ್ ಅಸಿಸ್ಟೆಂಟ್ ಕಮ್ ಸೀನಿಯರ್ ಪ್ರೋಗ್ರಾಮರ್ ಮತ್ತು 20 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಕಮ್ ಜೂನಿಯರ್ ಪ್ರೋಗ್ರಾಮರ್ ಒಟ್ಟು … More

Morarji Result 2025(OUT): 4ನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯು ಫೆ.15 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಿತ್ತು. ಸದರಿ ಪರೀಕ್ಷೆಯ 4ನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ(Morarji Result 2025)ವನ್ನು ಬಿಡುಗಡೆ ಮಾಡಿದೆ. ನಾಲ್ಕನೇ ಸುತ್ತಿನ ಹಂಚಿಕೆಯ ಫಲಿತಾಂಶವನ್ನು ಜೂನ್ 06 ರಂದು ಪ್ರಕಟಿಸಿದೆ. ಆಯ್ಕೆಯಾದ ವಿದ್ಯಾರ್ಥಿಗಳು ಸಂಬಂಧಿತ ಶಾಲೆಗೆ ಪ್ರವೇಶ ಪಡೆಯಲು ಮೂಲ ದಾಖಲೆಗಳ ಪರಿಶೀಲನೆಗೆ ಒಳಪಟ್ಟು ಸರಿ ಇದ್ದಲ್ಲಿ … More

CISF Head Constable Recruitment: ಭದ್ರತಾ ಪಡೆಯಲ್ಲಿ 403 ಹೆಡ್ ಕಾನ್ಸ್ಟೇಬಲ್ ಉದ್ಯೋಗಾವಕಾಶ

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯು ಕ್ರೀಡಾ ಕೋಟಾದಡಿಯಲ್ಲಿ 403 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. CISF ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹೆಡ್ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಒಟ್ಟು 403 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ cisf.gov.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. … More

AFCAT 2 2025 Notification: ಭಾರತೀಯ ವಾಯುಪಡೆ(IAF) ಕಮಿಷನ್ಡ್ ಆಫೀಸರ್ ನೇಮಕಾತಿ, ಅರ್ಜಿ ಆಹ್ವಾನ

AFCAT 2 2025 Notification: ಭಾರತೀಯ ವಾಯುಪಡೆ (IAF) ಕಮಿಷನ್ಡ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಾಯುಪಡೆಯಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಭಾರತೀಯ ವಾಯುಪಡೆ (IAF) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 284 ಕಮಿಷನ್ಡ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಭಾರತೀಯ ವಾಯುಪಡೆಯ ಅಧಿಕೃತ ವೆಬ್ … More

KEA Key Answer 2025: ಉಚಿತ ಕೋಚಿಂಗ್, ಡಿಸಿಇಟಿ, ಪಿಜಿಸಿಇಟಿ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೇ 31 ಮತ್ತು ಜೂನ್ 2ರಂದು ನಡೆಸಿದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಅಧಿಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿ:31-05-2025 ಹಾಗೂ ದಿ:02-06-2025 ರಂದು ನಡೆಸಲಾದ ವಿವಿಧ ಪ್ರವೇಶ ಪರೀಕ್ಷೆಗಳ ಕೀ ಉತ್ತರವನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/keaobjections/forms/login.aspx ಗೆ ಭೇಟಿ ನೀಡಿ. ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. … More