DCET Document Verification 2025: ದಾಖಲಾತಿ ಪರಿಶೀಲನೆ ದಿನಾಂಕ ಪ್ರಕಟ, ಸಂಪೂರ್ಣ ಮಾಹಿತಿ

ಡಿಪ್ಲೋಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಕ್ಕೆ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ(ಡಿಸಿಇಟಿ )ಯನ್ನು ಮೇ 31 ರಂದು ನಡೆಸಲಾಗಿತ್ತು, ಇದೀಗ ಪ್ರಾಧಿಕಾರವು ಸದರಿ ಪ್ರವೇಶಾತಿಗೆ ಸಂಬಂಧಿಸಿದಂತೆ ದಾಖಲಾತಿ ಪರಿಶೀಲನೆ(DCET 2025 Document Verification)ನಡೆಸಲು ಅಧಿಸೂಚನೆಯನ್ನು ಹೊರಡಿಸಿದೆ. ಎರಡನೇ ವರ್ಷದ / ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗೆ ಹಾಗು ಮೊದಲನೇ ವರ್ಷದ ಆರ್ಕಿಟೆಕ್ಟರ್ ಕೋರ್ಸಿಗೆ ಅರ್ಹತೆಯನ್ನು ಪಡೆಯುವುದಕ್ಕಾಗಿ DCET- 2025 ದಾಖಲಾತಿ ಪರಿಶೀಲನೆಯನ್ನು … More

Guest Lecturer Vacancy 2025: ಅತಿಥಿ ಉಪನ್ಯಾಸಕರು/ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವಾ), ಮೈಸೂರು ಸಂಸ್ಥೆಯು 2025-26ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕ/ಸಂಪನ್ಮೂಲ ವ್ಯಕ್ತಿಗಳಾಗಿ ಬೋಧನೆ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಗೌರವ ಸಂಭಾವನೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಬಿ.ವಿ.ಎ/ಎಂ.ಬಿ.ಎ ವಿದ್ಯಾರ್ಥಿಗಳು ಸೇರಿದಂತೆ ಅನ್ವಯ ಕಲೆ, ಚಿತ್ರಕಲೆ, ಶಿಲ್ಪಕಲೆ, ಅಚ್ಚುಕಲೆ(ಗ್ರಾಫಿಕ್ಸ್), ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ, ಕಲಾ ಇತಿಹಾಸ, ಕನ್ನಡ, ಇಂಗ್ಲೀಷ್, ಹಿಂದಿ, ಭಾರತ ಮತ್ತು ಭಾರತೀಯ ಸಂವಿಧಾನ ಹಾಗೂ ಸಂವಿಧಾನದ ಮೌಲ್ಯಗಳು, ಸೈಬರ್ ಸೆಕ್ಯೂರಿಟಿ/ ಕೃತಕ ಬುದ್ಧಿಮತ್ತೆ (AI) ವಿಷಯ ಕುರಿತು … More

SSC Selection Post Phase 13: ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ, ಅರ್ಜಿ ಆಹ್ವಾನ

SSC Selection Post Phase 13 Notification 2025: ಸಿಬ್ಬಂದಿ ಆಯ್ಕೆ ಆಯೋಗವು selection post phase Xlll – ಒಟ್ಟು 2402 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಿಬ್ಬಂದಿ ನೇಮಕಾತಿ ಆಯೋಗ (SSC) ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುತ್ತದೆ. ಅದರಂತೆ, SSC ಹಂತ – … More

RRB NTPC Admit Card 2025(OUT): ಪರೀಕ್ಷೆ- 1ರ ಪ್ರವೇಶ ಪತ್ರ ಬಿಡುಗಡೆ

ರೈಲ್ವೆ ನೇಮಕಾತಿ ಮಂಡಳಿ (RRB) NTPC (CEN 05/2024) ತಾಂತ್ರಿಕೇತರ ಜನಪ್ರಿಯ ವರ್ಗಗಳ ಪದವೀಧರ ಹುದ್ದೆಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT-I) ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕೇತರ ಜನಪ್ರಿಯ ವರ್ಗಗಳ (ಪದವಿ) ಹುದ್ದೆಗಳಿಗೆ ಮೊದಲನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು 2025 ರ ಜೂನ್ 5 ರಿಂದ 24 ರವರೆಗೆ ನಡೆಯಲಿದೆ. ಮಂಡಳಿಯು ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಆರ್‌ಆರ್‌ಬಿ ಅಧಿಕೃತ ವೆಬ್ ಸೈಟ್ indianrailways.gov.inಗೆ ಭೇಟಿ … More

Arivu Education Loan: ಶಿಕ್ಷಣಕ್ಕಾಗಿ ಕಡಿಮೆ ಬಡ್ಡಿಯಲ್ಲಿ ಸಾಲ ಪಡೆಯಲು ಅರ್ಜಿ ಆಹ್ವಾನ

ವಿವಿಧ ನಿಗಮಗಳಿಂದ 2025-26ನೇ ಸಾಲಿಗೆ ಅರಿವು-ಶೈಕ್ಷಣಿಕ ಸಾಲ ಯೋಜನೆ(Arivu Education Loan Scheme)ಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ ಆಯಾ ಜನಾಂಗಕ್ಕೆ ಸೇರಿದ CET ಮತ್ತು NEET ಇತ್ಯಾದಿ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವೃತ್ತಿಪರ ಕೊರ್ಸ್‌ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ … More

Free Holige Yantra 2025: ಈ ನಿಗಮದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ, ಅರ್ಜಿ ಆಹ್ವಾನ

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ. ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ. 3ಎ ಮತ್ತು 3ಬಿಗೆ ಸೇರಿದ ಬಡ ಕುಟುಂಬದ ಅಭ್ಯರ್ಥಿಗಳಿಗೆ ಹೊಲಿಗೆ ಯಂತ್ರ ವಿತರಣೆ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ವಿತರಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ … More

Ganga Kalyana Yojane 2025: ಬೋರ್ವೆಲ್ ಕೊರೆಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ವಿವಿಧ ನಿಗಮಗಳಿಂದ 2025-26ನೇ ಸಾಲಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ(Ganga Kalyana Yojane 2025)ಯಡಿಯಲ್ಲಿ ಹೊಲದಲ್ಲಿ ಉಚಿತ ಬೋರ್ವೆಲ್ ಕೊರೆಸಲು ಸರ್ಕಾರದಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ ಆಯಾ ನಿಗಮದ ಜನಾಂಗಕ್ಕೆ ಸೇರಿದ … More

Self Employment Loan Scheme: ಸ್ವಯಂ ಉದ್ಯೋಗ ಆರಂಭಿಸಲು ಸರ್ಕಾರದಿಂದ ಸಹಾಯಧನ, ಸಾಲಕ್ಕಾಗಿ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಸಂಬಂಧಿಸಿದಂತೆ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಗೆ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ ಆಯಾ ಜನಾಂಗಕ್ಕೆ ಸೇರಿದ ನಿರುದ್ಯೋಗಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ನಿಗಮದಿಂದ … More

Navodaya Vidyalaya Admission 2026-27: ನವೋದಯ ವಿದ್ಯಾಲಯ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ನವೋದಯ ವಿದ್ಯಾಲಯಗಳಲ್ಲಿ 2026-27ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ, ನವೋದಯ ವಿದ್ಯಾಲಯ ಸಮಿತಿಯು ಅರ್ಜಿಯನ್ನು ಆಹ್ವಾನಿಸಲಾಗಿದೆ. ದೇಶದಾದ್ಯಂತ ಉತ್ತಮ ಮಟ್ಟದ ಶಿಕ್ಷಣ ನೀಡುತ್ತಿರುವ ನವೋದಯ ವಿದ್ಯಾಲಯ 6ನೇ ತರಗತಿಗಳ ಪ್ರವೇಶಾತಿ ಪ್ರಕ್ರಿಯಗೆ ಸಂಬಂಧಿಸಿದ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುತ್ತದೆ ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿದ್ಯಾಲಯ ಸಮಿತಿಯ ವತಿಯಿಂದ ಊಟ, ವಸತಿ, ಶಿಕ್ಷಣವನ್ನು 12th ತರಗತಿಯವರೆಗೂ ಉಚಿತವಾಗಿ ನೀಡಲಾಗುತ್ತದೆ. ನವೋದಯ ಶಾಲೆಗಳು ದೇಶದ ವಿವಿಧ ಕಡೆ ಸ್ಥಾಪಿಸಲಾಗಿದ್ದು, ವಿದ್ಯಾರ್ಥಿಗಳು ತಮಗೆ ಹತ್ತಿರವಿರುವ ಅಥವಾ … More

Karnataka Alemari Nigama Loan Scheme | ಅಲೆಮಾರಿ ಅರೆ ಅಲೆಮಾರಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Karnataka Alemari Nigama Loan Scheme Apply Online: ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಇಂದು ನಾವು “ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮ” ದಿಂದ ನೀಡುವ ವಿವಿಧ ಯೋಜನೆಗಳ (Karnataka Alemari and Are Alemari Development Corporation) ಬಗ್ಗೆ ಮಾಹಿತಿ ನೀಡಲಿದ್ದೇವೆ, ಹಲವಾರು ಜನರಿಗೆ ಈ ಯೋಜನೆಯ ಬಗ್ಗೆ ಮಾಹಿತಿಯೇ ಇಲ್ಲ. ಆದ್ದರಿಂದ ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಯಿಸಿದ್ದೇವೆ. Karnataka Alemari Nigama Loan Scheme 2025 2025-26ನೇ ಸಾಲಿನಲ್ಲಿ … More