UGCET 2025 Result(OUT): ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟ

ಕರ್ನಾಟಕ ಯುಜಿಸಿಇಟಿ 2025 ರ ಪರೀಕ್ಷೆಯ ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ. ಸುಧಾಕರ್ ಅವರು ಮೇ 24 ರ ಬೆಳಿಗ್ಗೆ 11:30 ಗಂಟೆಗೆ ಕೆಇಎ ಕಚೇರಿಯಲ್ಲಿ ಬಿಡುಗಡೆ ಮಾಡಿದರು. ರಾಜ್ಯಾದ್ಯಂತ ಏಪ್ರಿಲ್ 16 ಮತ್ತು 17ರಂದು ನಡೆಸಲಾಗಿದ್ದು, ಪರೀಕ್ಷೆಯನ್ನು ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದರು ಪ್ರಸ್ತುತ ಪ್ರಾಧಿಕಾರವು ಸದರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ https://karresults.nic.in/ ಗೆ ಭೇಟಿ ನೀಡಿ. ಫಲಿತಾಂಶವನ್ನು ವೀಕ್ಷಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು … More

KCET Result 2025(OUT): ಯುಜಿಸಿಇಟಿ ಫಲಿತಾಂಶ ಪ್ರಕಟ

ಕರ್ನಾಟಕ ಯುಜಿಸಿಇಟಿ 2025(Undergraduate Common Entrance Test) ರ ಪರೀಕ್ಷೆಯನ್ನು ರಾಜ್ಯಾದ್ಯಂತ ಏ.16 ಮತ್ತು 17ರಂದು ನಡೆಸಲಾಗಿತ್ತು, ಸದರಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಾಧಿಕಾರವು ಇಂದು(ಮೇ 24) ಬಿಡುಗಡೆ ಮಾಡಿದೆ. UGCET 2025ರ ಪರೀಕ್ಷೆಯನ್ನು ಏಪ್ರಿಲ್ 15ರಂದು ಕನ್ನಡ ಪರೀಕ್ಷೆ, 16ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ 17ರಂದು ಗಣಿತಶಾಸ್ತ್ರ, ಜೀವಶಾಸ್ತ್ರ ವಿಷಯಗಳ ಮೇಲೆ ರಾಜ್ಯದ ಒಟ್ಟು 775 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಸಲಾಗಿತ್ತು. ಏಪ್ರಿಲ್ 18ರಂದು ಪ್ರಾಧಿಕಾರವು ಸದರಿ ಪರೀಕ್ಷೆಗಳ ಕೀ ಉತ್ತರ ಹಾಗೂ ಪ್ರಕಟಿತ ಕೀ ಉತ್ತರಗಳಿಗೆ … More

BMRCL Maintainer Recruitment 2025: ನಿರ್ವಹಣೆದಾರ ಹುದ್ದೆಗಳ ನೇಮಕಾತಿ, ಈಗಲೇ ಅರ್ಜಿ ಸಲ್ಲಿಸಿ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಲ್ಲಿ ನಿರ್ವಹಣಾ ಹುದ್ದೆಗಳಿಗೆ ನೇಮಕಾತಿ(BMRCL Maintainer Recruitment 2025) ಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. BMRCL ನಲ್ಲಿ ಒಟ್ಟು 150 ನಿರ್ವಹಣೆದಾರ ಹುದ್ದೆಗಳಿಗೆ ಐದು ವರ್ಷದ ಅವಧಿಗೆ ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ವಿಸ್ತರಣೆಗೆ ಅವಕಾಶಗಳಿವೆ. ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಬಿಎಂಆರ್‌ಸಿಎಲ್ ಅಧಿಕೃತ ವೆಬ್ ಸೈಟ್ english.bmrc.co.inನ ಮೂಲಕ … More

Sainik School Result 2025(OUT): ಸೈನಿಕ ಶಾಲೆ ಪ್ರವೇಶ ಪರೀಕ್ಷೆಯ ಫಲಿತಾಂಶ ಬಿಡುಗಡೆ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು 2025-26 ನೇ ಸಾಲಿನ 6 ರಿಂದ 9ನೇ ತರಗತಿ ಪ್ರವೇಶಾತಿಗೆ ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆಯನ್ನು ದೇಶದಾದ್ಯಂತ ಏಪ್ರಿಲ್ 5ರಂದು ನಡೆಸಿತ್ತು. ಸದರಿ ಪರೀಕ್ಷೆಯ ಫಲಿತಾಂಶವನ್ನು ಮೇ 22 ರಂದು ಬಿಡುಗಡೆ ಮಾಡಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು 2025-26 ನೇ ಸಾಲಿನ 6 ರಿಂದ 9ನೇ ತರಗತಿಗೆ ನಡೆಸಿದ್ದ ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆಯು ದೇಶದ ಒಟ್ಟು 190 ನಗರದ 527 ಪರೀಕ್ಷಾ ಕೇಂದ್ರದಲ್ಲಿ ನಡೆಸಿತ್ತು. ಸಂಸ್ಥೆಯ … More

RRC NR Recruitment 2025: ಗ್ರೂಪ್ ಸಿ, ಗ್ರೂಪ್ ಡಿ ಹುದ್ದೆಗಳ ನೇಮಕಾತಿ

ಉತ್ತರ ರೈಲ್ವೆಯಲ್ಲಿ ಖಾಲಿ ಇರುವ 23 ಗ್ರೂಪ್ ಸಿ, ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಉತ್ತರ ರೈಲ್ವೆಯಲ್ಲಿ 2025-26 ನೇ ಸಾಲಿನ ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾದಡಿಯಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು ಗ್ರೂಪ್ ಸಿ ಹಾಗೂ ಗ್ರೂಪ್ ಡಿ ಹುದ್ದೆಗಳ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು RRC ಅಧಿಕೃತ … More

Education Loan: ಶೈಕ್ಷಣಿಕ ಸಾಲ ಪಡೆಯಲು ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) (ಮೈಸೂರು) ವತಿಯಿಂದ 2025-26ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಹಾಗೂ ಪಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ(Education Loan) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA Via/CET/NEET) ಎಂ.ಬಿ,ಬಿ,ಎಸ್, ಬಿ.ಡಿ,ಎಸ್, ಬಿ.ಆಯುಷ್, ಬ್ಯಾಚುಲರ್ ಆಫ್ ಆರ್ಕ್, ಬಿ.ಇ/ ಬಿ.ಟೆಕ್, ಪಾರ್ಮಸ್ಸಿ, ಅಗ್ರಿಕಲ್ಚರ್ ಸೈನ್ಸ್ ಹಾಗೂ … More

BOB Peon Recruitment 2025: ಬ್ಯಾಂಕಿನಲ್ಲಿ ಆಫೀಸ್ ಅಸಿಸ್ಟೆಂಟ್(ಪ್ಯೂನ್) ಉದ್ಯೋಗ, 10th ಪಾಸ್ ಅರ್ಜಿ ಸಲ್ಲಿಸಿ!

ಬ್ಯಾಂಕ್ ಆಫ್ ಬರೋಡಾ (BOB) ನಲ್ಲಿ ಖಾಲಿ ಇರುವ 500 ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ(BOB Peon Recruitment 2025)ಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2025 – ಉಪ ಸಿಬ್ಬಂದಿ ಕೇಡರ್‌ನಲ್ಲಿ ನಿಯಮಿತ ಆಧಾರದ ಮೇಲೆ ಒಟ್ಟು 500 ಆಫೀಸ್ ಅಸಿಸ್ಟೆಂಟ್ (ಪ್ಯೂನ್) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್www.bankofbaroda.in ಮೂಲಕ … More

Morarji 3rd List 2025(OUT): ಮೂರನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೊರಾರ್ಜಿ ವಸತಿ ಶಾಲೆಗಳಿಗೆ 2025-26 ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ಫೆಬ್ರವರಿ 15ರಂದು ನಡೆಸಿತ್ತು. ಮೊದಲನೇ ಹಾಗೂ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಿದ ನಂತರ ಇಂದು 3ನೇ ಸುತ್ತಿನ (ವಿಶೇಷ ವರ್ಗದ ಅಭ್ಯರ್ಥಿಗಳಿಗೆ ಮಾತ್ರ)ಸೀಟು ಹಂಚಿಕೆಯ ಫಲಿತಾಂಶ(Morarji 3rd Seat Allotment List 2025)ವನ್ನು ಪ್ರಕಟಿಸಿದೆ. ರಾಜ್ಯದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ /ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ … More

SBI PO Mains Result 2025(OUT): ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಜಾಹೀರಾತು ಸಂಖ್ಯೆ CRPD/PO/2024-25/22 ಅಡಿಯಲ್ಲಿ ಪ್ರಿಲಿಮ್ಸ್ ಸುತ್ತಿನಲ್ಲಿ ಯಶಸ್ವಿಯಾಗಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ SBI PO ಮುಖ್ಯ ಪರೀಕ್ಷೆಯನ್ನು ಮೇ 5 ರಂದು ನಡೆಸಿತ್ತು, ಇದೀಗ ಸದರಿ ಮುಖ್ಯ ಪರೀಕ್ಷೆಯ ಫಲಿತಾಂಶ(SBI PO Mains Result 2025)ವನ್ನು ಬಿಡುಗಡೆ ಮಾಡಿದೆ. ಎಸ್.ಬಿ.ಐ ಒಟ್ಟು 600 ಪ್ರೊಬೇಷನರಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಪ್ರಿಲಿಮ್ಸ್ ಪರೀಕ್ಷೆ ನಡೆಸಿ, ಪ್ರಿಲಿಮ್ಸ್‌ನಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆಯನ್ನು ಮೇ 5 … More

DRDO RACನಲ್ಲಿ ಉದ್ಯೋಗಾವಕಾಶ, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಜೇಷನ್ (DRDO) ನಲ್ಲಿ ಖಾಲಿ ಇರುವ 148 ಸೈಂಟಿಸ್ಟ್ B ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. DRDO ರಿಕ್ವರ್ಮೆಂಟ್ ಅಂಡ್ ಅಸೆಸ್ಮೆಂಟ್ ಸೆಂಟರ್ (RAC) ನಲ್ಲಿ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 148 ಸೈಂಟಿಸ್ಟ್ B ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://rac.gov.in/index.php?lang=en&id=0 ಮೂಲಕ ಆನ್ಲೈನ್ ನಲ್ಲಿ … More