DRDO RACನಲ್ಲಿ ಉದ್ಯೋಗಾವಕಾಶ, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಜೇಷನ್ (DRDO) ನಲ್ಲಿ ಖಾಲಿ ಇರುವ 148 ಸೈಂಟಿಸ್ಟ್ B ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. DRDO ರಿಕ್ವರ್ಮೆಂಟ್ ಅಂಡ್ ಅಸೆಸ್ಮೆಂಟ್ ಸೆಂಟರ್ (RAC) ನಲ್ಲಿ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 148 ಸೈಂಟಿಸ್ಟ್ B ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://rac.gov.in/index.php?lang=en&id=0 ಮೂಲಕ ಆನ್ಲೈನ್ ನಲ್ಲಿ … More

India Post GDS 3rd Merit List 2025(OUT): ಮೂರನೇ ಮೆರಿಟ್ ಲಿಸ್ಟ್ ಪಟ್ಟಿ ಬಿಡುಗಡೆ

ಭಾರತೀಯ ಅಂಚೆ ಇಲಾಖೆಯು ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗೆ ಮೊದಲನೆ ಹಾಗೂ ಎರಡನೆಯ ಮೆರಿಟ್ ಪಟ್ಟಿಯನ್ನು ಏ.21ರಂದು ಬಿಡುಗಡೆ ಮಾಡಲಾಗಿತ್ತು, ಇದೀಗ 3ನೇ ಮೆರಿಟ್ ಪಟ್ಟಿ(India Post GDS 3rd Merit List 2025)ಯನ್ನು ಬಿಡುಗಡೆ ಮಾಡಿದೆ. ಭಾರತೀಯ ಅಂಚೆ ಇಲಾಖೆಯು 21,431(ಕರ್ನಾಟಕದಲ್ಲಿ ಒಟ್ಟು 1135 ಹುದ್ದೆಗಳು) ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಸದರಿ ನೇಮಕಾತಿಗೆ ಲಕ್ಷಾಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಇಲಾಖೆಯೂ ಈಗಾಗಲೇ ಮೊದಲನೆಯ ಹಾಗೂ ಎರಡನೆಯ ಮೆರಿಟ್ ಪಟ್ಟಿಯನ್ನು … More

RDPR Support Executive Vacancy 2025: ಸಪೋರ್ಟ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸಪೋರ್ಟ್ ಎಕ್ಸಿಕ್ಯೂಟಿವ್ 01 ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ಶಾಖೆಯ ರಾಜ್ಯ ಕಚೇರಿಯಲ್ಲಿ ಖಾಲಿ ಇರುವ ಸಪೋರ್ಟ್ ಎಕ್ಸಿಕ್ಯೂಟಿವ್ -1 ಹುದ್ದೆಗೆ ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ಹೊರಗುತ್ತಿಗೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ … More

RDWS Recruitment 2025: ಎಂ.ಐ.ಎಸ್ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಜಲ ಜೀವನ್ ಮೀಷನ್ ಯೋಜನೆಯಡಿ ಜಿಲ್ಲಾ MIS ಸಮಾಲೋಚಕರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ MIS ಸಮಾಲೋಚಕರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. … More

MESCOM Physical Hall Ticket 2025(OUT): ಮೆಸ್ಕಾಂ ಕಿ.ಪ.ಮ್ಯಾ(NKK) ಸಹನಾ ಶಕ್ತಿ ಪರೀಕ್ಷೆಯ ಕರೆ ಪತ್ರ ಬಿಡುಗಡೆ

ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ(ಮೆಸ್ಕಾಂ)ದಲ್ಲಿ ಖಾಲಿ ಇರುವ 449 ಕಿರಿಯ ಪವರ್ ಮ್ಯಾನ್(JSM) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, 1:5ರ ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಹನಾ ಶಕ್ತಿ ಪರೀಕ್ಷೆಯು ಮೇ 27 ರಿಂದ ಮೇ 30ವರೆಗೆ ನಡೆಯಲಿದ್ದು, ಸದರಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಸಹನ ಶಕ್ತಿ ಪರೀಕ್ಷೆಯ ಕರೆ ಪತ್ರಗಳನ್ನು ಮೆಸ್ಕಾಂನ ವೆಬ್‌ಸೈಟ್ mescom.karnataka.gov.inನಲ್ಲಿ ಮೇ 20ರಿಂದ ಡೌನ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸಹನಾ ಶಕ್ತಿ ನಡೆಯುವ ಪ್ರಮುಖ ದಿನಾಂಕಗಳು ದಿನಾಂಕ ಮೇ … More

Air Force Group C Recruitment 2025: ಭಾರತೀಯ ವಾಯುಪಡೆ (IAF) ವಿವಿಧ ಹುದ್ದೆಗಳ ನೇಮಕಾತಿ

ಭಾರತೀಯ ವಾಯುಪಡೆಯಲ್ಲಿ 153 ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಭಾರತೀಯ ವಾಯುಪಡೆ (IAF) ಯಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಾದ ಎಲ್‌ಡಿಸಿ, ಟೈಪಿಸ್ಟ್, ಕುಕ್, ಸ್ಟೋರ್‌ಕೀಪ‌ರ್, ಕಾರ್ಪೆಂಟರ್, ಪೇಂಟರ್, ಎಂಟಿಎಸ್, ಮೆಸ್ ಸ್ಟಾಫ್, ಲಾಂಡ್ರಿಮ್ಯಾನ್, ಹೌಸ್‌ಕೀಪಿಂಗ್ ಸ್ಟಾಫ್, ಸಿವಿಲ್/ಮೆಕ್ಯಾನಿಕಲ್ ಡ್ರೈವರ್ ಒಟ್ಟು 153 ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ … More

Pre Matric Hostel Application 2025: ಪ್ರಸಕ್ತ ಸಾಲಿನ ‌BCM, DOM, SC, ST ಹಾಸ್ಟೆಲ್ ಅರ್ಜಿ ಸಲ್ಲಿಕೆ ಪ್ರಾರಂಭ

ಕರ್ನಾಟಕ ಸರ್ಕಾರವು 2025-26 ಶೈಕ್ಷಣಿಕ ವರ್ಷಕ್ಕೆ SHP ಪ್ರೀ-ಮೆಟ್ರಿಕ್ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಪ್ರವೇಶಕ್ಕೆ ದಾಖಲಾತಿಯು ಈಗಾಗಲೇ ಪ್ರಾರಂಭವಾಗಿದ್ದು, 6 ರಿಂದ 10ನೇ ತರಗತಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ವಿವಿಧ ಇಲಾಖೆಗಳ ವತಿಯಿಂದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ‌ ವಿದ್ಯಾರ್ಥಿನಿಲಯಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಇಲಾಖೆಯ ಅಧಿಕೃತ ವೆಬ್ ಸೈಟ್ https://shp.karnataka.gov.in ಭೇಟಿ … More

SC/ST Hostel Application 2025-26: ಮೆಟ್ರಿಕ್ ನಂತರದ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆ ಪ್ರಾರಂಭ!

ನಮಸ್ಕಾರ ಪ್ರಿಯ ವಿದ್ಯಾರ್ಥಿಗಳೇ/ಓದುಗರೇ, ಇಂದು ನಾವು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನೀಡುವ ವಸತಿ ನಿಲಯ(SC/ST Hostel Application 2025 Karnataka)ಕ್ಕೆ ಪ್ರಸ್ತುತ ಸಾಲಿಗೆ ಮೆಟ್ರಿಕ್ ನಂತರ ಓದುತ್ತಿರುವ ವಿದ್ಯಾರ್ಥಿಗಳಿಂದ ಪ್ರವೇಶ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಪ್ರಾರಂಭವಾಗಿದೆ. ಅರ್ಹ ವಿದ್ಯಾರ್ಥಿಗಳು ತುಂಬಾ ಸುಲಭವಾಗಿ ಹಾಸ್ಟೆಲ್ ಅಪ್ಲಿಕೇಶನ್ ಸಲ್ಲಿಸಬಹುದಾಗಿದೆ. ಸಲ್ಲಿಕೆ ಹೇಗೆ?, ಬೇಕಾದ ಮುಖ್ಯ ದಾಖಲಾತಿಗಳೇನು? ಮತ್ತು ಕೊನೆ ದಿನಾಂಕ ಯಾವುದು? ಎಂಬುದರ ಕುರಿತು ಈ ಲೇಖನದಲ್ಲಿ ಸಂಪೂರ್ಣವಾಗಿ ನೀಡಿದ್ದೇವೆ. ಲೇಖನವನ್ನು ಕೊನೆವರೆಗೆ … More

BBMP Entomologist Recruitment: ಮಹಾನಗರ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞ ಹುದ್ದೆಗಳ ನೇಮಕಾತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ವಲಯವಾರು ಕೀಟಶಾಸ್ತ್ರಜ್ಞ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬಿಬಿಎಂಪಿಯ ಮುಖ್ಯ ಆರೋಗ್ಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆರೋಗ್ಯ ಇಲಾಖೆಯ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮವನ್ನು ಮೇಲ್ವಿಚಾರಣೆ ಮಾಡಲು ವಲಯವಾರು ಒಬ್ಬರಂತೆ ಒಟ್ಟು 8 ಕೀಟಶಾಸ್ತ್ರಜ್ಞ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಸಂಪೂರ್ಣ ಗುತ್ತಿಗೆ ಆಧಾರದ ಮೇಲೆ ನಿಯೋಜಿಸಿಕೊಳ್ಳಲು ವಾಕ್ ಇನ್ ಪ್ರಕ್ರಿಯೆ ಮೂಲಕ ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ … More

Union Bank Assistant Manager Recruitment 2025: ಬ್ಯಾಂಕಿನಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ, ಈಗಲೇ ಅರ್ಜಿ ಸಲ್ಲಿಸಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 500 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ (ಕ್ರೆಡಿಟ್), ಸಹಾಯಕ ವ್ಯವಸ್ಥಾಪಕ (ಐಟಿ) ಒಟ್ಟು 500 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ವೆಬ್ಸೈಟ್ … More