IDBI JAM Recruitment 2025: ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಡಿಬಿಐ ಬ್ಯಾಂಕ್ (IDBI) ನಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ನೇಮಕಾತಿ 2025 – ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 676 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು IDBI ನ ಅಧಿಕೃತ ವೆಬ್ಸೈಟ್ www.idbibank.inಗೆ … More

Territorial Army Officer Recruitment: ಪ್ರಾದೇಶಿಕ ಸೇನೆಯಲ್ಲಿ ಆಫೀಸರ್ ಹುದ್ದೆಗಳ ನೇಮಕಾತಿ, ಆನ್ಲೈನ್ ಸಲ್ಲಿಕೆ ಪ್ರಾರಂಭ

ಪ್ರಾದೇಶಿಕ ಸೇನೆ(Territorial Army)ಯು 19 ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಾದೇಶಿಕ ಸೇನಾ ನೇಮಕಾತಿ – 2025 – ಪ್ರಾದೇಶಿಕ ಸೇನೆಯು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಲೆಫ್ಟಿನೆಂಟ್, ಮೇಜರ್, ಕ್ಯಾಪ್ಟನ್, ಕರ್ನಲ್ ಹಾಗೂ ಇತರೆ ಒಟ್ಟು 19 ಹುದ್ದೆಗಳಿಗೆ (18 ಪುರುಷ ಹಾಗೂ ಓರ್ವ ಮಹಿಳಾ) ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾದೇಶಿಕ … More

Free IAS KAS Prelims Training 2025: ಐ.ಎ.ಎಸ್, ಕೆ.ಎ.ಎಸ್ ಪೂರ್ವಭಾವಿ ತರಬೇತಿ, ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ(Social Welfare Department) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(KKRDB)ಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ(SC)/ಪರಿಶಿಷ್ಟ ಪಂಗಡ(ST)ಗಳ ಮತ್ತು ಇತರೆ ಹಿಂದುಳಿದ ವರ್ಗ(OBC)ಗಳ ಅಭ್ಯರ್ಥಿಗಳಿಂದ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿ(Free IAS KAS Prelims Training 2025) ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಲೋಕಸೇವಾ ಆಯೋಗವು ಪ್ರತಿ ವರ್ಷ ನಡೆಸುವ ಐ.ಎ.ಎಸ್, ಐ.ಎಫ್.ಎಸ್. ಐ.ಪಿ.ಎಸ್, ಐ.ಆರ್.ಎಸ್. ಮೊದಲಾದ 23 ವಿವಿಧ ಸೇವೆಗಳ ಹುದ್ದೆಗಳು ಮತ್ತು … More

DHFW Koppal Vacancy 2025: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಿ.ಎಂ-ಅಭಿಮ್ ಯೋಜನೆಯಡಿಯಲ್ಲಿ ಶುಶ್ರೂಷಣಾಧಿಕಾರಿಗಳು, ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು ಹಾಗೂ ಕಿರಿಯ ಆರೋಗ್ಯ ಸಹಾಯಕರ (ಆರೋಗ್ಯ ನಿರೀಕ್ಷಣಾಧಿಕರಿಗಳು) ಹುದ್ದೆಗಳಿಗೆ ಎನ್.ಹೆಚ್.ಎಂ ನಿಯಮಾವಳಿ ಹಾಗೂ ಮೆರಿಟ್ ಮತ್ತು ರೋಸ್ಟರ್ ಹಾಗೂ 371ಜೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. Highlights of Employment … More

POMIS Scheme: ಅಂಚೆ ಕಚೇರಿಯ ಈ ಸ್ಕೀಮ್ ಮೂಲಕ ಹೂಡಿಕೆ ಮಾಡಿ, ರಿಸ್ಕ್ ಇಲ್ಲದೆ ತಿಂಗಳಿಗೆ ಬಡ್ಡಿ ಪಡೆಯಿರಿ!

ನೀವು ಹೂಡಿಕೆ ಮಾಡಿದ ಹಣದ ಮೇಲೆ ಪ್ರತಿ ತಿಂಗಳು ಆದಾಯ ನೀಡುವ ಯೋಜನೆ ಅಂಚೆ ಕಚೇರಿ ಮಾಸಿಕ ಆದಾಯ ಯೋಜನೆ (POMIS Scheme) ಇದರಲ್ಲಿ ನೀವು ಒಂದು ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡಿ ಪ್ರತಿ ತಿಂಗಳು ಆದಾಯವನ್ನು ಪಡೆಯಬಹುದು. ಹಣಕಾಸು ಇಲಾಖೆಯ ಸಹಯೋಗದೊಂದಿಗೆ ಅಂಚೆ ಇಲಾಖೆಯು ಅಂಚೆ ಕಚೇರಿ ಮಾಸಿಕ ಆದಾಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಸ್ಕೀಮ್ ನಲ್ಲಿ ನೀವು ಗರಿಷ್ಠ 9 ಲಕ್ಷದಿಂದ 15 ಲಕ್ಷದವರೆಗೆ 5 ವರ್ಷದ ಅವಧಿಗೆ ಹೂಡಿಕೆ ಮಾಡಿ ಪ್ರತಿ … More

PGCET Exam 2025: ಈ ಬಾರಿ ಕಂಪ್ಯೂಟರ್ ಆಧಾರಿತ ಪ್ರವೇಶಕ್ಕೆ ಪರೀಕ್ಷೆ!

ಪಿಜಿಸಿಇಟಿ-25(PGCET 2025)ಕ್ಕೆ ಸಂಬಂಧಿಸಿದಂತೆ ಎಂ.ಇ ಮತ್ತು ಎಂ.ಟೆಕ್‌ನ ಕಂಪ್ಯೂಟರ್ ಸೈನ್ಸ್ ಕೋರ್ಸ್‌ ಪ್ರವೇಶ ಪರೀಕ್ಷೆಯನ್ನು CBT ಪರೀಕ್ಷೆ ನಡೆಸಲು ಪ್ರಾಧಿಕಾರ ತೀರ್ಮಾನಿಸಿದೆ. ಪಿಜಿಸಿಇಟಿ-25ಕ್ಕೆ ಸಂಬಂಧಿಸಿದಂತೆ ಎಂ.ಇ ಮತ್ತು ಎಂ.ಟೆಕ್‌ನ ಕಂಪ್ಯೂಟರ್ ಸೈನ್ಸ್ ಕೋರ್ಸ್‌ ಪ್ರವೇಶಕ್ಕೆ ಮಾತ್ರ ಈ ಬಾರಿ ಇದೇ ಮೊದಲ ಬಾರಿಗೆ ಕಂಪ್ಯೂಟ‌ರ್ ಆಧಾರಿತ ಪರೀಕ್ಷೆ (ಸಿಬಿಟಿ) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ. PGCET … More

South Indian Bank Vacancy 2025: ಸೌತ್ ಇಂಡಿಯನ್ ಬ್ಯಾಂಕ್ ಜೂನಿಯರ್ ಆಫೀಸರ್ ನೇಮಕಾತಿ, ಅರ್ಜಿ ಸಲ್ಲಿಕೆ ಪ್ರಾರಂಭ!

South Indian Bank Vacancy 2025: ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಜೂನಿಯರ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬ್ಯಾಂಕ್ ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜೂನಿಯರ್ ಆಫೀಸರ್/ ಬಿಸಿನೆಸ್ ಪ್ರಮೋಷನ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೌತ್ ಇಂಡಿಯನ್ ಬ್ಯಾಂಕ್ ಅಧಿಕೃತ ವೆಬ್ಸೈಟ್ www.southindianbank.comಗೆ ಭೇಟಿ ನೀಡಿ. ಆನ್ … More

ISRO Scientist Engineer Vacancy 2025: ಇಸ್ರೋದಲ್ಲಿ ಉದ್ಯೋಗಾವಕಾಶ, ಈಗಲೇ ಅರ್ಜಿ ಸಲ್ಲಿಸಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 63 ಸೈಂಟಿಸ್ಟ್ ಇಂಜಿನಿಯರ್ ಹುದ್ದೆ(ISRO Scientist Engineer Vacancy 2025)ಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಂಸ್ಥೆಯಲ್ಲಿ (ISRO) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸೈಂಟಿಸ್ಟ್ ಇಂಜಿನಿಯರ್ (ಮೆಕಾನಿಕಲ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಿಕಲ್) ಒಟ್ಟು 63 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ISRO ಅಧಿಕೃತ ವೆಬ್ಸೈಟ್ www.isro.gov.in … More

RRB ALP 2025: 9900+ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿ!, ಅರ್ಜಿ ಸಲ್ಲಿಕೆಗೆ ಇವತ್ತೇ ಕೊನೆ ದಿನ!

ರೈಲ್ವೆ ನೇಮಕಾತಿ ಮಂಡಳಿ (RRB)ಯು ಒಟ್ಟು 9,970 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್ ಲೈನ್ ಮೂಲಕ ಪ್ರಾರಂಭವಾಗಿದೆ. ಅಧಿಕೃತ ಅಂತರ್ಜಾಲ rrbapply.gov.inನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. Highlights of RRB ALP 2025 Job News Organization Name – … More

Mysore Anganwadi Recruitment 2025: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮೈಸೂರಿನ ವಿವಿಧ ತಾಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಟಿ.ನರಸೀಪುರ, ಬಿಳಿಕೆರೆ, ನಂಜನಗೂಡು ಹಾಗೂ ಮೈಸೂರು ಗ್ರಾಮಾಂತರ ಸಮಗ್ರ ಶಿಶು ಅಭವೃದ್ಧಿ ಯೋಜನಾ ವ್ಯಾಪ್ತಿಯಡಿಯಲ್ಲಿ ಖಾಲಿಯಿರುವ ವಿವಿಧ ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಗೌರವಧನದ ಸೇವೆ  ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ  ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ … More