KPTCL Result 2025: ಸಹನಾ ಶಕ್ತಿ ಪರೀಕ್ಷೆ; 1:5 ಅಭ್ಯರ್ಥಿಗಳ ಪಟ್ಟಿ, ಕಟ್‍ ಆಫ್ ಅಂಕ ಪ್ರಕಟ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಪ್ರಸರಣ ನಿಗಮದ ಕಿರಿಯ ಪವರ್ ಮ್ಯಾನ್ ಹಾಗೂ ಸ್ಟೇಷನ್ ಪರಿಚಾರಕ ಹುದ್ದೆಗಳ ನೇಮಕಾತಿಗೆ ಸಹನಾ ಶಕ್ತಿ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ(KPTCL Result 2025), ಕಟ್‍ ಆಫ್ ಅಂಕಗಳು(KPTCL Cut Off Marks 2025) ಬಿಡುಗಡೆ ಮಾಡಿದೆ. ಉದ್ಯೋಗ ಪ್ರಕಟಣೆ ಸಂಖ್ಯೆ: ಕವಿಪ್ರನಿನಿ/ಬಿ16/44953/2023-24ರ ಅನ್ವಯ ಕಿರಿಯ ಪವರ್ ಮ್ಯಾನ್ ಮತ್ತು ಸ್ಟೇಷನ್ ಪರಿಚಾರಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಕೊನೆಗೊಂಡಿತ್ತು. ಸದರಿ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ಸಹನಾ … More

MESCOM JPM Physical Date 2025(OUT): ಸಹನಾ ಶಕ್ತಿ ಪರೀಕ್ಷೆ ದಿನಾಂಕ ಹಾಗೂ 1:5 ಪಟ್ಟಿ ಬಿಡುಗಡೆ

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ 2024ರ ಅಕ್ಟೋಬರ್ 14 ರಂದು 449 ಜೂನಿಯ‌ರ್ ಪವರ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸಿತ್ತು. ಸದರಿ ನೇಮಕಾತಿ ಸಂಬಂಧ ಸಹನಾ ಶಕ್ತಿ ಪರೀಕ್ಷೆಯ ದಿನಾಂಕ, ಅರ್ಹರಾದ ಅಭ್ಯರ್ಥಿಗಳ 1:5 ಅನುಪಾತದ ಪಟ್ಟಿ ಹಾಗೂ ಶೇಕಡಾವಾರು ಕಟ್-ಆಫ್ ಅಂಕಗಳನ್ನು ಪ್ರಕಟಿಸಲಾಗಿದೆ. ಜೂನಿಯ‌ರ್ ಪವರ್‌ಮ್ಯಾನ್ ಹುದ್ದೆಯ ಮೊದಲನೇಯ ಹಂತದ ದಾಖಲಾತಿ ಪರಿಶೀಲನೆಯ ನಂತರ, ಸಹನ ಶಕ್ತಿ ಪರೀಕ್ಷೆಗೆ ಅರ್ಹರಾಗಿರುವ ಅಭ್ಯರ್ಥಿಗಳ 1:5 ಅನುಪಾತದ ಪಟ್ಟಿ ಹಾಗೂ … More

PGCET 2025 Application: ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ, ನೋಂದಣಿ ಕೊನೆ ದಿನಾಂಕ ವಿಸ್ತರಣೆ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಮತ್ತು ಕರ್ನಾಟಕೇತರ ಅಭ್ಯರ್ಥಿಗಳಿಗೆ ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಕೋರ್ಸುಗಳ ಮೊದಲನೆ ವರ್ಷದ 1ನೇ ಸೆಮಿಸ್ಟರ್‌ಗಳ ಪ್ರವೇಶಾತಿಗೆ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ(PGCET 2025 Application)ಯ ನೋಂದಣಿಗೆ ಅರ್ಜಿ ಆಹ್ವಾನ. ಅಭ್ಯರ್ಥಿಗಳು ತಮ್ಮ ಡಿಜಿಲಾಕರ್ ಖಾತೆಯ ಮೂಲಕ ಪಿಜಿಸಿಇಟಿ-2025(The Post Graduate Common Entrance Test-2025)ಕ್ಕೆ ನೋಂದಣಿ ಮಾಡಿ, ಕೆಇಎ ಅಧಿಕೃತ ವೆಬ್ಸೈಟ್ cetonline.karnataka.gov.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ … More

Hal Vacancy 2025: ಹಿಂದೂಸ್ತಾನ್ ಏರೋನಾಟಿಕ್ಸ್ ಅಪ್ರೆಂಟಿಸ್ ನೇಮಕಾತಿ

ಹಿಂದೂಸ್ತಾನ್ ಏರೋನಾಟಿಕ್ಸ್ (HAL) ನಲ್ಲಿ 195 ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ (HAL) ನೇಮಕಾತಿ 2025 – ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಫಿಟ್ಟರ್, ಪ್ಲಂಬರ್ ಹಾಗೂ ಇತರೆ ಒಟ್ಟು 195 ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ … More

Murarji PUC Admission 2025-26: ಪ್ರಥಮ ಪಿಯುಸಿ ಕಾಲೇಜುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ, ಕೊನೆ ದಿನಾಂಕ ವಿಸ್ತರಣೆ!

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು(Murarji PUC Admission 2025-26), ಪದವಿ ಪೂರ್ವ ಕಾಲೇಜುಗಳು, ಡಾ || ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ/ ಪದವಿ ಪೂರ್ವ ಕಾಲೇಜುಗಳು ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆ/ ಪದವಿ ಪೂರ್ವ ಕಾಲೇಜುಗಳು ಹಾಗೂ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಿಗೆ 2025–26ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 10ನೇ ತರಗತಿ ಉತ್ತೀರ್ಣರಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೊರಾರ್ಜಿ … More

2nd PUC Exam 3 Time Table 2025: ದ್ವಿತೀಯ ಪಿಯುಸಿ ಪರೀಕ್ಷೆ-3 ವೇಳಾಪಟ್ಟಿ ಬಿಡುಗಡೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ – 2ರ ಫಲಿತಾಂಶ 2025 ಪ್ರಕಟಿಸಿ, ಪರೀಕ್ಷೆ-3ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು 2.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಬರೆದಿದ್ದರು. ಮಂಡಳಿಯು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ 2025 ಅನ್ನು ಮೇ 16 ರಂದು ಮಧ್ಯಾಹ್ನ ಮಂಡಳಿಯ ಅಧಿಕೃತ ವೆಬ್‌ ಸೈಟ್ karresults.nic.in ನಲ್ಲಿ ಪ್ರಕಟಿಸಲಾಗಿತ್ತು. ಮಂಡಳಿಯೂ ಇದೀಗ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆ-3ರ … More

UPSC Calendar 2026: ಪರೀಕ್ಷೆಗಳ ಕ್ಯಾಲೆಂಡರ್ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ

ಕೇಂದ್ರ ಲೋಕಸೇವಾ ಆಯೋಗವು (UPSC) 2026 ರ ವಾರ್ಷಿಕ ಪರೀಕ್ಷಾ ಕ್ಯಾಲೆಂಡರ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಪರೀಕ್ಷಾ ಕ್ಯಾಲೆಂಡರ್ ನಲ್ಲಿ ಪರೀಕ್ಷೆಯ ಹೆಸರು, ಪರೀಕ್ಷಾ ವೇಳಾಪಟ್ಟಿ, ಅಧಿಸೂಚನೆ ಬಿಡುಗಡೆ ದಿನಾಂಕ, ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಯ ದಿನಾಂಕಗಳನ್ನು ಒಳಗೊಂಡ ಪಿಡಿಎಫ್ ಅನ್ನು ಅಧಿಕೃತ ವೆಬ್ ಸೈಟ್ https://upsc.gov.in/ ನಲ್ಲಿ ಬಿಡುಗಡೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ … More

2nd PUC Exam 2 Result 2025(OUT): ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ!

ಕರ್ನಾಟಕದಲ್ಲಿ ಏಪ್ರಿಲ್ 23 ರಿಂದ ಮೇ 8ರವರೆಗೆ ದ್ವಿತೀಯ ಪಿಯು ಪರೀಕ್ಷೆ-2 ನಡೆಸಲಾಗಿತ್ತು. ಸದರಿ ಪರೀಕ್ಷೆಯ ಫಲಿತಾಂಶ(Karnataka 2nd PUC Exam 2 Result 2025)ವನ್ನು ಮಂಡಳಿಯು ಮೇ 16ರಂದು ಪ್ರಕಟಿಸಿದೆ. ಒಟ್ಟು 2.5 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ-2 ಬರೆಯಲು ಉಚಿತ ನೋಂದಣಿಯಾಗಿದ್ದರು. ಮಂಡಳಿಯು ಪರೀಕ್ಷೆ-2ರ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ … More

KKRDB: ಬೀದರ್’ನಲ್ಲಿ ತಾಂತ್ರಿಕ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಬೀದರ್ ಜಿಲ್ಲಾಧಿಕಾರಿಗಳ ಕಚೇರಿಯ ತಾಂತ್ರಿಕ ಕೋಶಯಲ್ಲಿ ಖಾಲಿ ಇರುವ ತಾಂತ್ರಿಕ ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನುರಿತ ನಿವೃತ ಅಧೀಕ್ಷಕ ಅಭಿಯಂತರರು, ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಸಿವಿಲ್ ಎಂಜಿನಿಯರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ. ಅರ್ಜಿ ಸಲ್ಲಿಸುವ … More

Morarji 2nd List 2025(OUT): ಪ್ರವೇಶ ಪರೀಕ್ಷೆಯ ಎರಡನೇ ಸುತ್ತಿನ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೊರಾರ್ಜಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯನ್ನು ಫೆಬ್ರವರಿ 15 ರಂದು ನಡೆಸಿತ್ತು. ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಏಪ್ರಿಲ್ 22ರಂದು ಪ್ರಕಟಿಸಿತ್ತು. ಇದೀಗ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳ ಎರಡನೇ ಸುತ್ತಿನ ಸೀಟು ಹಂಚಿಕೆ(Morarji 2nd List 2025)ಯ ಫಲಿತಾಂಶವನ್ನು ಪ್ರಕಟಿಸಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ , ಅಟಲ್ ಬಿಹಾರಿ ವಾಜಪಯಿ, ಶ್ರೀಮತಿ ಇಂದಿರಾಗಾಂಧಿ, ಡಾ ಬಿ.ಆರ್.ಅಂಬೇಡ್ಕರ್, … More