KCET Document Verification 2025: ಕ್ಲಾಸ್ ಕೋಡ್ ಬಿ ರಿಂದ ಒ ದಾಖಲಾತಿ ಪರಿಶೀಲನೆ ಅವಧಿ ವಿಸ್ತರಣೆ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯದ್ಯಂತ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾಗುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025 ಅನ್ನು ಏ.15ರಿಂದ 17 ರವರೆಗೆ ನಡೆಸಲಾಗಿತ್ತು. ಪ್ರಾಧಿಕಾರವು ಇದೀಗ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ(KCET Clause B to O Document Verification 2025)ಗಾಗಿ ಹೊಸ ದಿನಾಂಕವನ್ನು ಪ್ರಕಟಿಸಿದೆ. ಯುಜಿಸಿಇಟಿ 2025 ರ ಅರ್ಜಿ ನಮೂನೆಯಲ್ಲಿ ಕ್ಲಾಸ್ ಕೋಡ್ ಬಿ. ಸಿ. ಡಿ. ಇ. ಎಫ್, ಜಿ, ಹೆಚ್, ಐ, ಜೆ, ಕೆ. ಎಲ್. ಎಮ್. ಎನ್ ಮತ್ತು … More

2nd PUC Exam 2 Result Date 2025: ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯು ಪರೀಕ್ಷೆ-2ಯನ್ನು ಏಪ್ರಿಲ್ 23 ರಿಂದ ಮೇ 8ರವರೆಗೆ ನಡೆಸಲಾಗಿತ್ತು. ಫಲಿತಾಂಶವನ್ನು ಇಲಾಖೆಯು ಬಿಡುಗಡೆ ಮಾಡಿದೆ. ಮಂಡಳಿಯು ದ್ವಿತೀಯ ಪಿಯು ಪರೀಕ್ಷೆ-1ರ ಬಳಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಸುಧಾರಣೆ ಮಾಡಿಕೊಳ್ಳುವವರಿಗೆ ಏ.23 ರಿಂದ ಮೇ 8 ರವರೆಗೆ ದ್ವಿತೀಯ ಪಿಯು ಪರೀಕ್ಷೆ-2 ಅನ್ನು ರಾಜ್ಯದ ವಿವಿಧ ಪರೀಕ್ಷೆ ನಡೆಸಲಾಗಿದೆ. ಫಲಿತಾಂಶ ಚೆಕ್ ಮಾಡುವುದು ಹೇಗೆ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ … More

Bidar Home Guard Vacancy 2025: ಬೀದರ್ ಜಿಲ್ಲೆಯಲ್ಲಿ 31 ಗೃಹರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೀದರ್ ಜಿಲ್ಲೆಯ ತಾಲ್ಲೂಕು ಘಟಕ ಮತ್ತು ಉಪ ಘಟಕಗಳಲ್ಲಿ ಖಾಲಿ ಇರುವ 31 ಗೃಹರಕ್ಷಕ ಹುದ್ದೆಗೆ ಅಭ್ಯರ್ಥಿಗಳನ್ನು ನೇಮಕಾತಿ(Bidar Home Guard Vacancy 2025) ಮಾಡಿಕೊಳ್ಳಲು ಪ್ರಕಟಣೆಯನ್ನು ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಬೀದರ್ ಜಿಲ್ಲೆಯ ತಾಲ್ಲೂಕು ಘಟಕ ಮತ್ತು ಉಪ ಘಟಕಗಳಲ್ಲಿ ವಿವಿಧ ವಿಭಾಗಗಳಲ್ಲಿ ಹಾಲಿ ಖಾಲಿ ಇರುವ ದೀರ್ಘ ಕಾಲದಿಂದ ಗೈರು ಹಾಜರಾಗಿರುವ ಮತ್ತು ನಿಷ್ಕ್ರಿಯಗೊಳಿಸಿರುವ ಗೃಹ ರಕ್ಷಕರ ಸ್ಥಾನದಲ್ಲಿ ಹೊಸ ಗೃಹರಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ … More

ESIC Recruitment: ವಿವಿಧ ರೆಸಿಡೆಂಟ್ ಹುದ್ದೆಗಳ ನೇಮಕಾತಿ, ನೇರ ಸಂದರ್ಶನದ ಮೂಲಕ ಆಯ್ಕೆ!

ಕರ್ನಾಟಕದ ರಾಜ್ಯ ನೌಕರರ ವಿಮಾ ನಿಗಮದಲ್ಲಿ ಖಾಲಿ ಇರುವ 06 ಹುದ್ದೆಗಳಿಗೆ ವಾಕ್-ಇನ್ ಸಂದರ್ಶನವನ್ನು ಆಯೋಜಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಜೂನಿಯರ್ ರೆಸಿಡೆಂಟ್ (ಬೋಧಕೇತರ) ಹಾಗೂ ಸೀನಿಯರ್ ರೆಸಿಡೆಂಟ್ ಒಟ್ಟು 06 ಹುದ್ದೆಗಳಿಗೆ ವಾಕ್-ಇನ್ ಸಂದರ್ಶನವನ್ನು ನಡೆಸಿ ಅಭ್ಯರ್ಥಿಗಳನ್ನು ಮೂರು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ … More

KCET Sports Quota 2025: ಕ್ರೀಡಾ ಪ್ರಮಾಣ ಪತ್ರಗಳನ್ನು ಸಲ್ಲಿಸಲು ಸೂಚನೆ

ಪ್ರಸ್ತುತ ಸಾಲಿನ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಕ್ರೀಡಾ ಮೀಸಲಾತಿ ಅಡಿಯಲ್ಲಿ ಸೀಟು ಪಡೆಯಲು ಅರ್ಹತೆಯುಳ್ಳ ಅಭ್ಯರ್ಥಿಗಳಿಗೆ ಮೂಲ ಕ್ರೀಡಾ ಪ್ರಮಾಣ ಪತ್ರಗಳನ್ನು ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ. 2025ನೇ ಸಾಲಿನ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಸಂಭಂದಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆಯನ್ನು ಹೊರಡಿಸಿದ್ದು, ಸದರಿ ಪ್ರಕಟಣೆಯ Annexure-1 ನಲ್ಲಿ ನೀಡಿರುವ ಕ್ರೀಡೆಗಳು ಮತ್ತು ಕ್ರೀಡಾಕೂಟಗಳ ಪಟ್ಟಿಯಲ್ಲಿರುವಂತೆ ಕ್ರೀಡಾ ಅರ್ಹತೆ ಮತ್ತು ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು, ಮೂಲ ಕ್ರೀಡಾ ಪ್ರಮಾಣ … More

RRB NTPC Exam Date 2025(OUT): ಕಂಪ್ಯೂಟರ್ ಆಧಾರಿತ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ರೈಲ್ವೆ ನೇಮಕಾತಿ ಮಂಡಳಿ (RRB) NTPC (CEN 05/2024) 8113 ತಾಂತ್ರಿಕೇತರ ಜನಪ್ರಿಯ ವರ್ಗಗಳ ಪದವೀಧರ ಹುದ್ದೆಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT-I) ತಾತ್ಕಾಲಿಕ ವೇಳಾಪಟ್ಟಿ(RRB NTPC Graduate Exam Date 2025)ಯನ್ನು ಪ್ರಕಟಿಸಿದೆ. ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕೇತರ ಜನಪ್ರಿಯ ವರ್ಗಗಳ (ಪದವಿ) ಹುದ್ದೆಗಳಿಗೆ ಮೊದಲನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಜೂ.5 ರಿಂದ 23ರವರೆಗೆ ನಡೆಯುತ್ತಿವೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಆರ್‌ಆರ್‌ಬಿ ಅಧಿಕೃತ ವೆಬ್ ಸೈಟ್ www.rrbcdg.gov.inಗೆ ಭೇಟಿ ನೀಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಈ … More

Indian Army Commissioned Officer: ಸೇನೆಯಲ್ಲಿ ಕಮಿಷನ್ಡ್ ಆಫೀಸರ್ ಹುದ್ದೆಗಳ ನೇಮಕಾತಿ

ಭಾರತೀಯ ಸೇನೆಯು ಕಮಿಷನ್ಡ್ ಆಫೀಸರ್ ಸ್ತರದಲ್ಲಿ 10+2 ಟಿಇಎಸ್-54 (Technical Entry Scheme)ಕೋರ್ಸ್‌ಗಾಗಿ (ಜನವರಿ 2026) ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಭಾರತೀಯ ಸೇನೆಯಲ್ಲಿ (Indian army) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 90 ಹುದ್ದೆಗಳಿಗೆ ಟಿಇಎಸ್-54 ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ joinindianarmy.nic.inಗೆ ಭೇಟಿ ನೀಡಿ ಆನ್ ಲೈನ್ … More

UPSC CSE Admit Card 2025(OUT): ಪೂರ್ವಭಾವಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ

ಕೇಂದ್ರ ಲೋಕಸೇವಾ ಆಯೋಗವು (UPSC) 2025 ರ ಜನವರಿ 22 ರಂದು 979 + IFoS 150 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಪ್ರಸ್ತುತ ನೇಮಕಾತಿ ಸಂಬಂಧ ನಡೆಸಲಾಗುವ ನಾಗರಿಕ ಸೇವೆಗಳ ಪೂರ್ವಭಾವಿ (Prelims) ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು 2025 ರ ಮೇ 25 ರಂದು ನಡೆಯಲಿದೆ. ಎಲ್ಲಾ ನೋಂದಾಯಿತ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು UPSC ಅಧಿಕೃತ ವೆಬ್‌ಸೈಟ್‌ upsconline.gov.inಗೆ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಳ್ಳಬಹುದು. … More

Namma Clinic Vacancy 2025: ವೈದ್ಯಾಧಿಕಾರಿ, ವಿವಿಧ ಹುದ್ದೆಗಳ ನೇಮಕಾತಿ, ನೇರ ಸಂದರ್ಶನಕ್ಕೆ ಕರೆ!

ಬೆಂಗಳೂರು ನಗರ ಜಿಲ್ಲೆಯ PM-ABHIM ಯೋಜನೆಯಡಿ ನಮ್ಮ ಕ್ಲಿನಿಕ್‌ಗಳಿಗೆ ಹೊಸದಾಗಿ ಅನುಮೋದನೆಯಾಗಿರುವ ಮತ್ತು ಪ್ರಸ್ತುತ ಖಾಲಿ ಇರುವ 48 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಹಾಜರಾಗಲು ತಿಳಿಸಿದೆ. ವೈದ್ಯಾಧಿಕಾರಿಗಳು, ಶುಶ್ರೂಷಣಾಧಿಕಾರಿಗಳು ಹಾಗೂ ಪ್ರಯೋಗಶಾಲಾ ತಂತ್ರಜ್ಞ ಒಟ್ಟು 48 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನಿಯಾಮಾನುಸಾರ ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ … More

Pratibha Puraskar 2025: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ, ಸಂಪೂರ್ಣ ಮಾಹಿತಿ ಇಲ್ಲಿದೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು 2024-25ನೇ ಸಾಲಿನಲ್ಲಿ ಎಸ್‌.ಎಸ್‌.ಎಲ್‌.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಪತ್ರಕರ್ತರ ಮಕ್ಕಳಿಗೆ ಪುರಸ್ಕರಿ(Pratibha Puraskar 2025)ಸಲು ಅರ್ಜಿ ಆಹ್ವಾನಿಸಿದೆ. ಎಸ್‌.ಎಸ್‌.ಎಲ್‌.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಎಲ್ಲಾ ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಅರ್ಜಿ … More