CBSE 10th Results 2025(OUT): 10ನೇ, 12ನೇ ತರಗತಿ ಫಲಿತಾಂಶ ಪ್ರಕಟ

CBSC 10ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಭಾರತದಾದ್ಯಂತ ಫೆಬ್ರವರಿ 15 ರಿಂದ ಮಾರ್ಚ್ 18 ರವರೆಗೆ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಫೆ.15 ರಿಂದ ಏ.4ರವರೆಗೆ ನಡೆಸಿತ್ತು. CBSC 10, 12ನೇ ತರಗತಿ ಹಾಗೂ ಬೋರ್ಡ್ ಪರೀಕ್ಷೆಯನ್ನು ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದರು, ಇದೀಗ ಇಲಾಖೆಯು ಫಲಿತಾಂಶವನ್ನು ಪ್ರಕಟಿಸಿದೆ. ಈ ವರ್ಷ, ಸಿಬಿಎಸ್‌ಇ 10 ನೇ ತರಗತಿಯ ಪರೀಕ್ಷೆಯನ್ನು ಒಟ್ಟು 24.12 ಲಕ್ಷ ವಿದ್ಯಾರ್ಥಿಗಳು 84 ವಿಷಯಗಳಲ್ಲಿ … More

KREIS EMRS 2025 Result(OUT): 3ನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಪರಿಶಿಷ್ಟ ಪಂಗಡಗಳ ವಸತಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘದವತಿಯಿಂದ ಕಾರ್ಯನಿರ್ವಹಿಸುತ್ತಿರುವ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಪ್ರವೇಶ ಪರೀಕ್ಷೆಯನ್ನು ಫೆಬ್ರವರಿ 15 ರಂದು ನಡೆಸಿತ್ತು. ಇದೀಗ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳ ಮೂರನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ(KREIS EMRS 2025 Result)ವನ್ನು ಪ್ರಕಟಿಸಿದೆ. ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ನಡೆಸಿದ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಮತ್ತು ಅಂಕಪಟ್ಟಿಯನ್ನು ಮಾರ್ಚ್ 7ರಂದು ಪ್ರಕಟಿಸಿತ್ತು. ಇದೀಗ … More

CBSE 12 Result 2025(OUT): 12ನೇ ತರಗತಿ ಫಲಿತಾಂಶ ಪ್ರಕಟ

CBSC 12 ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಭಾರತದಾದ್ಯಂತ ಫೆಬ್ರವರಿ 15 ರಿಂದ ಏಪ್ರಿಲ್ 04 ರವರೆಗೆ ನಡೆಸಿತ್ತು. ಪ್ರಸ್ತುತ CBSC 12 ನೇ ತರಗತಿ ಫಲಿತಾಂಶ(CBSE Result 2025)ವು ಪ್ರಕಟಗೊಂಡಿದೆ. ಈ ವರ್ಷ, ಸಿಬಿಎಸ್‌ಇ 12 ನೇ ತರಗತಿಯ ಪರೀಕ್ಷೆಯನ್ನು ಒಟ್ಟು 17 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೊಂದಾಯಿಸಿಕೊಂಡು ಪರೀಕ್ಷೆಯನ್ನು ಬರೆದಿದ್ದರು. ಪ್ರಸ್ತುತ CBSC 12 ನೇ ತರಗತಿ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು … More

ಪ್ರಸಾರ ಭಾರತಿ ಬೆಂಗಳೂರಿನಲ್ಲಿ ಅರೆಕಾಲಿಕ ವರದಿಗಾರರ ಭರ್ತಿ, ಅರ್ಜಿ ಆಹ್ವಾನ

ಪ್ರಸಾರ ಭಾರತಿ ನೇಮಕಾತಿ 2025 – ಬೆಂಗಳೂರಿನ ದೂರದರ್ಶನ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಸ್ಟ್ರಿಂಜರ್(ಅರೆಕಾಲಿಕ ವರದಿಗಾರ) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರಿನ ದೂರದರ್ಶನ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗಕ್ಕೆ ಕರ್ನಾಟಕದ 29 ಜಿಲ್ಲೆಗಳಲ್ಲಿ ಖಾಲಿ ಇರುವ ವಿವಿಧ ಸ್ಟ್ರಿಂಜರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಸಾರ ಭಾರತೀಯ ಅಧಿಕೃತ ವೆಬ್ಸೈಟ್ https://prasarbharati.gov.in/ಗೆ ಭೇಟಿ … More

SSC Calendar 2025-26: ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್ ಬಿಡುಗಡೆ: ಇಲ್ಲಿದೆ ಸಂಪೂರ್ಣ ವಿವರ

ಸಿಬ್ಬಂದಿ ಆಯ್ಕೆ ಆಯೋಗವು 2025-26 ನೇ ಸಾಲಿನ ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್ ಅನ್ನು ತನ್ನ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಸಿಬ್ಬಂದಿ ಆಯ್ಕೆ ಆಯೋಗವು ಪರಿಷ್ಕೃತ SSC ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದ್ದು, SSC CGL, CPO, CHSL, ಸ್ಟೆನೋಗ್ರಾಫರ್, ದೆಹಲಿ ಪೊಲೀಸ್ ಕಾನ್ಸ್ಟೇಬಲ್, GD, JE ಇತ್ಯಾದಿ ಹುದ್ದೆಗಳ ನೇಮಕಾತಿ ಸಂಬಂಧ ಅಧಿಸೂಚನೆಯ ದಿನಾಂಕ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ, ಹಾಗೂ ಪರೀಕ್ಷೆಯ ದಿನಾಂಕಗಳನ್ನು ಒಳಗೊಂಡಿರುವ ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್ ಅನ್ನು ಆಯೋಗದ ಅಧಿಕೃತ … More

NPCC ಎಂಜಿನಿಯರ್ ನೇರ ನೇಮಕಾತಿ – ಸಂದರ್ಶನಕ್ಕೆ ಹಾಜರಾಗಿ ಉದ್ಯೋಗ ಪಡೆದುಕೊಳ್ಳಿ

ರಾಷ್ಟ್ರೀಯ ಯೋಜನೆಗಳ ನಿರ್ಮಾಣ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವಾಕ್ ಇನ್ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. NPCCಯ ಯುಪಿ ವಲಯ ಕಚೇರಿಯಲ್ಲಿ ಅಲ್ಪಾವಧಿಯ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಇತರೆ ಒಟ್ಟು 25 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 26 ರಿಂದ 29 ರವರೆಗೆ ನಡೆಸಲಾಗುವ ವಾಕ್ ಇನ್ ಸಂದರ್ಶನದಲ್ಲಿ … More

IOB LBO Recruitment 2025: ಇಂಡಿಯನ್ ಓವರ್ಸೀಸ್ ಬ್ಯಾಂಕಿನಲ್ಲಿ ಉದ್ಯೋಗಾವಕಾಶ, ಅರ್ಜಿ ಆಹ್ವಾನ

ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ನಲ್ಲಿ ಖಾಲಿ ಇರುವ 400 LBO ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬ್ಯಾಂಕಿನಲ್ಲಿ ಖಾಲಿ ಇರುವ ಒಟ್ಟು 400 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು IOB ನ ಅಧಿಕೃತ ವೆಬ್ಸೈಟ್ https://iob.in/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ … More

ಆರೋಗ್ಯ ಇಲಾಖೆಯಲ್ಲಿ ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗಳ ನೇಮಕಾತಿ

ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕಗಳ ರಕ್ತನಿಧಿ ಕೇಂದ್ರಗಳಲ್ಲಿ ಖಾಲಿ ಇರುವ ಪ್ರಯೋಗ ಶಾಲಾ ತಜ್ಞ ಹುದ್ದೆ(Laboratory Technician)ಗೆ ನೇಮಕಾತಿ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಕರೆಯಲಾಗಿದೆ ಎಂದು ಜಿಲ್ಲಾ ಏಡ್ಸ್ ಪ್ರತಿಬಂದಕ ಮತ್ತು ನಿಯಂತ್ರಣ ಘಟಕ ಹಾಗೂ ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕಗಳಲ್ಲಿ … More

ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ (CCI) ನೇಮಕಾತಿ 2025 ಇಂದೇ ಅರ್ಜಿ ಸಲ್ಲಿಸಿ

ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾನಲ್ಲಿ ಖಾಲಿ ಇರುವ 147 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ (CCI) ನೇಮಕಾತಿ (2025) – ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಮ್ಯಾನೇಜ್ಮೆಂಟ್ ಟ್ರೈನಿ ಇತರೆ ಒಟ್ಟು 147 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು CCI ನ … More

Guest Teachers/Lecturers Jobs: ಅತಿಥಿ ಶಿಕ್ಷಕರ/ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಂಗ್ಲ ಮಾಧ್ಯಮ ಮೌಲಾನಾ ಆಜಾದ್ ಮಾದರಿ ಶಾಲೆ, ಕಾಲೇಜು ಹಾಗೂ ಮೊರಾರ್ಜಿದೇಸಾಯಿ ವಸತಿ ಶಾಲೆ, ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರ/ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೈಸೂರು ಜಿಲ್ಲೆಯ ತಿ.ನರಸೀಪುರ, ಪಿರಿಯಾಪಟ್ಟಣ, ಲಷ್ಕರ್ ಮೊಹಲ್ಲಾ, ರಾಜೇಂದ್ರ ನಗರ, ಹುಣಸೂರು ಟೌನ್, ಭರತ ನಗರ, ಹಲಗನಹಳ್ಳಿ, ಕಲ್ಯಾಣಗಿರಿ ಹಾಗೂ ಇತರೆ ಭಾಗಗಳಲ್ಲಿ ಇರುವ ಮೌಲಾನಾ ಆಜಾದ್ ಮಾದರಿ ಶಾಲೆ, ಕಾಲೇಜು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜುಗಳಲ್ಲಿ ವಿವಿಧ … More