Govt Apps List: ಸರ್ಕಾರದ ಈ 5 ಮೊಬೈಲ್ ಆಪ್ ಗಳ ಉಪಯೋಗ ಗೊತ್ತೇ?, ಈಗಲೇ ತಿಳಿದುಕೊಳ್ಳಿ!

Best Govt Apps List: ಪ್ರಸ್ತುತ ಜಗತ್ತಿನಲ್ಲಿ ಎಲ್ಲವೂ ಆನ್ಲೈನ್ ಮಯವಾಗಿದೆ. ಮೊದಲು ದಾಖಲೆಗಳನ್ನು ಪತ್ರಗಳ ಮೂಲಕ ಅಧಿಕಾರಿಗಳ ಗೆಜೆಟೆಡ್ ಸಹಿಯೊಂದಿಗೆ ಸಂಗ್ರಹಿಸಲಾಗುತ್ತಿತ್ತು. ಆದರೆ ಈಗ ನಮ್ಮ ಕಿರುಬೆರಳಲ್ಲಿಯೇ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಯ ಮೂಲಕ ಸಂಗ್ರಹಿಸಬಹುದಾಗಿದೆ. ಮೊಬೈಲ್ ನಲ್ಲಿ ಈ ಐದು ಆಪ್ ಗಳು ಇದ್ದರೆ ಸಾಕು ನಿಮ್ಮ ಹಣ ಹಾಗೂ ಸಮಯ ಎರಡನ್ನು ಉಳಿಸಬಹುದು. ನಿಮ್ಮ ಎಲ್ಲಾ ಪ್ರಮುಖ ದಾಖಲೆಗಳಾದ ಶೈಕ್ಷಣಿಕಪ್ರಮಾಣ ಪತ್ರಗಳು, ಪಡಿತರ ಚೀಟಿ, ಆಧಾರ್ ಕಾರ್ಡ್, ಚಾಲನಾ ಪರವಾನಗಿ, ವಾಹನ ನೋಂದಣಿ ಪ್ರಮಾಣ … More

BIS ಸಲಹೆಗಾರ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆಗೆ ಇವತ್ತೇ ಕೊನೆ ದಿನ

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ನಲ್ಲಿ 160 ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿ(BIS Consultants Recruitment 2025)ಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬಿಐಎಸ್ ವಿವಿಧ ತಾಂತ್ರಿಕ ಕ್ಷೇತ್ರಗಳಿಗೆ ಒಟ್ಟು 160 ಪ್ರಮಾಣೀಕರಣ ಚಟುವಟಿಕೆಗಳಿಗಾಗಿ ಸಲಹೆಗಾರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಬಿಐಎಸ್ ಅಧಿಕೃತ ವೆಬ್ ಸೈಟ್ www.bis.gov.in ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ … More

Janaushadhi Kendra Application 2025: ಜನೌಷಧಿ ಮಳಿಗೆ ಪ್ರಾರಂಭಿಸಲು ಅರ್ಜಿ ಆಹ್ವಾನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಲ್ಲೇಶ್ವರಂ ವಿಧಾನ ಸಭಾ ಕ್ಷೇತ್ರದ ಸುಬೇದಾ‌ರ್ ಪಾಳ್ಯ ಮತ್ತು ಗಾಂಧಿಗ್ರಾಮ ಆರೋಗ್ಯ ಕೇಂದ್ರಗಳಲ್ಲಿ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು(Janaushadhi Kendra Application 2025) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ಬಡ ಜನರಿಗೆ ಉತ್ತಮ ಗುಣಮಟ್ಟದ ಜೆನರಿಕ್ ಔಷಧಿಗಳನ್ನು ಕಡಿಮೆ ಕೈಗೆಟುಕುವ ದರದಲ್ಲಿ ಕೇಂದ್ರ ಸರ್ಕಾರದ ಜನೌಷಧಿ ಕಾರ್ಯಕ್ರಮ(PM Bhartiya Janaushadhi Pariyojana)ದಡಿ ಜನೌಷಧಿ ಮಳಿಗೆಗಳ ಮೂಲಕ ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಅರ್ಹ ಸರ್ಕಾರೇತರ ಸಂಸ್ಥೆಗಳು, ದತ್ತಿ ಸಂಸ್ಥೆಗಳು, … More

Agniveer Vayu Intake 01/2026 Result(OUT): ವಾಯುಪಡೆಯ ಅಗ್ನಿವೀರ್ ಇಂಟೆಕ್ ಫಲಿತಾಂಶ ಪ್ರಕಟ!

Agniveer Vayu Result 2025: ಭಾರತೀಯ ವಾಯುಪಡೆಯು ಅಗ್ನಿವೀರ್ ಇಂಟೆಕ್ 01/2026 ಪರೀಕ್ಷೆಯನ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. IAF ಅಗ್ನಿವೀರ್ ನೇಮಕಾತಿ (01/2026) ರ ಹಂತ-1 ಆನ್ಲೈನ್ ಪರೀಕ್ಷೆ(Phase-I Online Exam)ಯನ್ನು 2025ರ ಮಾರ್ಚ್ 22 ರಿಂದ ನಡೆಸಲಾಗಿತ್ತು, ಸದರಿ ಪರೀಕ್ಷೆಯ ಫಲಿತಾಂಶವನ್ನು ಭಾರತೀಯ ವಾಯುಪಡೆಯು ತನ್ನ ಅಧಿಕೃತ ವೆಬ್ಸೈಟ್ https://agnipathvayu.cdac.in/AV/ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ. How to … More

DRDO GTRE Recruitment 2025: ಅಪ್ರೆಂಟಿಸ್ ನೇಮಕಾತಿ, ಐಟಿಐ, ಪದವೀಧರರು ಇಂದೇ ಅರ್ಜಿ ಸಲ್ಲಿಸಿ!

ಬೆಂಗಳೂರಿನ ಗ್ಯಾಸ್ ಟರ್ಬೈನ್ ರಿಸರ್ಚ್ ಘಟಕದಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ನೇಮಕಾತಿ(DRDO GTRE Recruitment 2025) ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯ ಅಧೀನದಲ್ಲಿ ನಿರ್ವಹಿಸುತ್ತಿರುವ ಬೆಂಗಳೂರಿನ ಗ್ಯಾಸ್ ಟರ್ಬೈನ್ ರಿಸರ್ಚ್ ಘಟಕದಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ … More

DHFWS Mysore Vacancy 2025: ವೈದ್ಯಾಧಿಕಾರಿ ಹುದ್ದೆಗಳ ನೇರ ನೇಮಕಾತಿ

ಮೈಸೂರು ಜಿಲ್ಲೆಯಲ್ಲಿನ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 16 ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ತಜ್ಞ ವೈದ್ಯಾಧಿಕಾರಿಗಳು, ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು, ಹಿರಿಯ ವೈದ್ಯಾಧಿಕಾರಿಗಳು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು … More

KPSC MVI Hall Ticket 2025(OUT): ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಕೆಪಿಎಸ್‌ಸಿಯು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಲ್ಲಿನ ಗ್ರೂಪ್-ಸಿ ಮೋಟಾರು ವಾಹನ ನಿರೀಕ್ಷಕರು-70 ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳ ನೇಮಕಾತಿಗಾಗಿ ನಡೆಸಲಿರುವ ಪರೀಕ್ಷೆಯ ಪ್ರವೇಶ ಪತ್ರ(KPSC MVI Hall Ticket 2025) ಮೇ.6ರಂದು ಬಿಡುಗಡೆ ಮಾಡಿದೆ. ಕರ್ನಾಟಕ ಲೋಕಸೇವಾ ಆಯೋಗವು 2024ರ ಮಾರ್ಚ್ 14 ರಲ್ಲಿ ಅಧಿಸೂಚಿಸಲಾದ ರಾಜ್ಯ ಸಾರಿಗೆ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಮೋಟಾರು ವಾಹನ ನಿರೀಕ್ಷಕರುಹುದ್ದೆಗಳ ನೇಮಕಾತಿ ಸಂಬಂಧ ಮೇ.13,14 ರಂದು ಪರೀಕ್ಷೆ ನಡೆಯಲಿವೆ. ಆಯೋಗವು ಪರೀಕ್ಷೆಯ ವೇಳಾಪಟ್ಟಿ ಹಾಗೂ ಪ್ರವೇಶ ಪತ್ರವನ್ನು ವೆಬ್ಸೈಟ್ … More

Aadhaar Card Misuse Check: ನಿಮ್ಮ ಆಧಾರ್ ಕಾರ್ಡ್ ದುರ್ಬಳಕೆಯಾಗಿದೆಯೇ? ಇಲ್ಲವೋ? ಈ ರೀತಿಯಾಗಿ ಚೆಕ್ ಮಾಡಿ!

ಪ್ರಸ್ತುತ ಜಗತ್ತಿನಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳಲ್ಲಿ ಆಧಾರ್ ಕಾರ್ಡ್ ನ ದುರುಪಯೋಗವೇ ಮೊದಲಾಗಿ ಕಾಣುತ್ತದೆ. ಹಾಗಿದ್ರೆ ನಿಮ್ಮ ಆಧಾರ್ ಸಂಖ್ಯೆಯನ್ನು ಯಾರಾದ್ರೂ ದುರುಪಯೋಗಪಡಿಸಿಕೊಂಡಿದ್ದಾರೋ?(My Aadhaar Card Misuse) ಅಥವಾ ಇಲ್ಲವೋ? ಎಂದು ತಿಳಿದುಕೊಳ್ಳುವ ಸುಲಭ ವಿಧಾನ ಇಲ್ಲಿದೆ. ಆಧಾರ್ ಕಾರ್ಡ್ ಭಾರತೀಯರ ಒಂದು ವಿಶಿಷ್ಟ ಸಂಖ್ಯೆಯ ಗುರುತಿನ ಚೀಟಿ ಆಗಿದ್ದು ಇದನ್ನು ಬ್ಯಾಂಕ್ ಖಾತೆ ತೆರೆಯಲು, ಪಾಸ್‌ಪೋರ್ಟ್ ಪಡೆಯಲು, ಸಬ್ಸಿಡಿಗಳನ್ನು ಪಡೆಯಲು, ಸರ್ಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಇತ್ಯಾದಿಗಳಿಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಬಳಸಲಾಗುತ್ತದೆ. ಆಧಾರ್ … More

RIE ಮೈಸೂರು ನೇಮಕಾತಿ 2025: ವಿವಿಧ ಶಿಕ್ಷಕರು, ಪ್ರಯೋಗಾಲಯ ಸಹಾಯಕ ಹುದ್ದೆಗಳ ನೇಮಕಾತಿ

ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ ಖಾಲಿ ಇರುವ ಒಟ್ಟು 37 – ಪಿಜಿಟಿ, ಟಿಜಿಟಿ, ಪ್ರಾಥಮಿಕ ಶಿಕ್ಷಕರು ಹಾಗೂ ವೃತ್ತಿಪರ ಶಿಕ್ಷಕರು ಇತರೆ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೇ 5 ರಿಂದ 8 ರವರೆಗೆ ನಡೆಸಲಾಗುವ ವಾಕ್-ಇನ್ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ಲೇಖನದಲ್ಲಿ … More

BIS Scientist B Recruitment 2025: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ದಲ್ಲಿ ಉದ್ಯೋಗಾವಕಾಶ!

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ನಲ್ಲಿ 20 ಸೈಂಟಿಸ್ಟ್ ಬಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. BISನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 20 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಬಿ.ಟೆಕ್/ಬಿಇ ಪದವೀಧರರು ಅರ್ಜಿ ಸಲ್ಲಿಸಬಹುದು. ಬಿಐಎಸ್ ಅಧಿಕೃತ ವೆಬ್ ಸೈಟ್ www.bis.gov.inಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, … More