AAI ATC Recruitment 2025: ಏರ್ಪೋರ್ಟ್ ಅಥಾರಿಟಿಯಲ್ಲಿ ಕಿ.ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಏರ್ಪೋರ್ಟ್ ಅಥೋರಿಟಿ ಆಫ್ ಇಂಡಿಯಾ (ಎಎಐ ಎಟಿಸಿ) ಏರ್ ಟ್ರಾಫಿಕ್ ಕಂಟ್ರೋಲ್ ವಿಭಾಗದಲ್ಲಿ ಖಾಲಿ ಇರುವ 309 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ(AAI ATC Recruitment 2025) ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಏರ್ಪೋರ್ಟ್ ಅಥೋರಿಟಿ ಆಫ್ ಇಂಡಿಯಾ (ಎಎಐ ಎಟಿಸಿ) ಏರ್ ಟ್ರಾಫಿಕ್ ಕಂಟ್ರೋಲ್ ವಿಭಾಗದಲ್ಲಿ ಖಾಲಿ ಇರುವ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಎಎಐ … More