BOB Capital Markets Careers: ಮ್ಯಾನೇಜರ್ ಹುದ್ದೆಗಳ ನೇಮಕಾತಿ, ಅರ್ಜಿ ಆಹ್ವಾನ

BOB ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ(BOB Capital Markets Careers)ಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬ್ಯಾಂಕ್ ಆಫ್ ಬರೋಡದ ಅಂಗ ಸಂಸ್ಥೆಯಾಗಿರುವ BOB ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್‌ನಲ್ಲಿ ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಒಟ್ಟು 70 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಇ-ಮೇಲ್ careers@bobcaps.in ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ … More

Social Welfare Department: 2025-26ನೇ ಸಾಲಿನ ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ(Social Welfare Department)ಯಿಂದ 2025-26ನೇ ಸಾಲಿನಲ್ಲಿ ಪ್ರತಿಷ್ಠಿತ ಶಾಲೆಗಳಲ್ಲಿ ಪರಿಶಿಷ್ಟ ಜಾತಿ(SC)ಯ ವಿದ್ಯಾರ್ಥಿಗಳಿಗೆ 6 ನೇ ತರಗತಿಗೆ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರವು ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದ್ದು, ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಆನ್‌ಲೈನ್ https://swdservices.karnataka.gov.in/EducationPrestigious ಮೂಲಕ ಅರ್ಜಿಗಳನ್ನು ನೋಂದಾಯಿಸಲು ಅವಕಾಶವಿದ್ದು, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ನೋಂದಾಯಿಸಿದ ನಂತರ ದಾಖಲಾತಿಗಳನ್ನು ಆಯಾ … More

UPSC CSE Result 2025(OUT): UPSC ನಾಗರಿಕ ಸೇವೆಗಳ ಅಂತಿಮ ಫಲಿತಾಂಶ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು 2024 ರ ಜೂನ್ 16 ರಂದು ನಾಗರಿಕ ಸೇವೆಗಳ (ಪ್ರಾಥಮಿಕ) ಪರೀಕ್ಷೆ ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ ಮುಖ್ಯ ಪರೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ಆಯೋಗವು ಅಂತಿಮ ಫಲಿತಾಂಶ(UPSC CSE Result 2025)ವನ್ನು ಅಧಿಕೃತವಾಗಿ ಪ್ರಕಟಿಸಿದೆ. 2024ರ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಿದ ಮುಖ್ಯ ಪರೀಕ್ಷೆಯಲ್ಲಿ ಒಟ್ಟು 14,627 ಅಭ್ಯರ್ಥಿಗಳು ಹಾಜರಾಗಲು ಅರ್ಹತೆ ಪಡೆದಿದ್ದರು. ಅದರಲ್ಲಿ 2,845 ಅಭ್ಯರ್ಥಿಗಳು ಸಂದರ್ಶನಕ್ಕೆ ಅರ್ಹತೆ ಪಡೆದು, ಅಂತಿಮವಾಗಿ (725 ಪುರುಷರು ಮತ್ತು 284 ಮಹಿಳೆಯರು) ಒಟ್ಟು 1,009 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. … More

KREIS Result 2025(OUT): ಮೊರಾರ್ಜಿ ಸೇರಿ ವಿವಿಧ ವಸತಿ ಶಾಲೆಗಳ 1ನೇ ಸುತ್ತಿನ ಫಲಿತಾಂಶ ಪ್ರಕಟ!

KREIS Result 2025: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೊರಾರ್ಜಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯನ್ನು ಫೆಬ್ರವರಿ 15 ರಂದು ನಡೆಸಿತ್ತು. ಇದೀಗ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಏಪ್ರಿಲ್ 22 ರಂದು ಪ್ರಕಟಿಸಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪಯಿ, ಶ್ರೀಮತಿ ಇಂದಿರಾಗಾಂಧಿ, ಡಾ ಬಿ.ಆರ್.ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿರನ್ನ, … More

DRDO RAC Recruitment 2025: ಸೈಂಟಿಸ್ಟ್ ಹುದ್ದೆಗಳ ನೇಮಕಾತಿ – ಈಗಲೇ ಅರ್ಜಿ ಸಲ್ಲಿಸಿ

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಜೇಷನ್ ನ ರಿಕ್ವರ್ಮೆಂಟ್ ಅಂಡ್ ಅಸೆಸ್ಮೆಂಟ್ ಸೆಂಟರ್ ನಲ್ಲಿ ಸೈಂಟಿಸ್ಟ್ ಹುದ್ದೆಗಳ ನೇಮಕಾತಿ(DRDO RAC Recruitment 2025)ಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. DRDO ದ DRDS ಕೇಡರ್‌ನಲ್ಲಿ ವಿಜ್ಞಾನಿ ಹುದ್ದೆಗಳಿಗೆ RAC ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 21 ಸೈಂಟಿಸ್ಟ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ rac.gov.in … More

Karnataka GDS 2nd Merit List 2025(OUT): ಜಿಡಿಎಸ್‌ ಎರಡನೇ ಮೆರಿಟ್ ಲಿಸ್ಟ್ ಪಟ್ಟಿ ಬಿಡುಗಡೆ: ಇಲ್ಲಿದೆ ಡೌನ್ಲೋಡ್ ಮಾಡುವ ಲಿಂಕ್

ಭಾರತೀಯ ಅಂಚೆ ಇಲಾಖೆಯು ದೇಶದಾದ್ಯಂತ ಒಟ್ಟು 21,413 ಜಿಡಿಎಸ್‌ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿತ್ತು, ಸದರಿ ಹುದ್ದೆಗಳ ಪೈಕಿ ಕರ್ನಾಟಕದಲ್ಲಿ ಒಟ್ಟು 1135 ಹುದ್ದೆಗಳಿಗೆ ಮೊದಲನೇ ಮೆರಿಟ್ ಲಿಸ್ಟ್ ಪಟ್ಟಿಯನ್ನು ಮಾರ್ಚ್ 21ರಂದು ಬಿಡುಗಡೆ ಮಾಡಲಾಗಿತ್ತು. ಇದೀಗ ಎರಡನೇ ಮೆರಿಟ್ ಲಿಸ್ಟ್ ಪಟ್ಟಿ(Karnataka GDS 2nd Merit List 2025)ಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ಕರ್ನಾಟಕ ಅಂಚೆ ಕಚೇರಿಯಲ್ಲಿ 1,135 GDS ಹುದ್ದೆಗಳ ನೇಮಕಾತಿ 2025 ಗೆ ಸಂಬಂಧಿಸಿದಂತೆ ಎರಡನೇ ಮೆರಿಟ್ ಲಿಸ್ಟ್ ಪಟ್ಟಿಯನ್ನು ಇಲಾಖೆಯು … More

India Post GDS 2nd Merit List 2025(OUT): ಜೆಡಿಎಸ್ 2ನೇ ಮೆರಿಟ್ ಪಟ್ಟಿ ಬಿಡುಗಡೆ!

ಭಾರತೀಯ ಅಂಚೆ ಇಲಾಖೆಯು 21,431 ಗ್ರಾಮೀಣ ಡಾಕ್ ಸೇವಕ್ 2025 ಹುದ್ದೆಗಳ ನೇಮಕಾತಿಗೆ ಮೊದಲನೆಯ ಮೆರಿಟ್ ಪಟ್ಟಿಯನ್ನು ಪಿಡಿಎಫ್ ರೂಪದಲ್ಲಿ ಈಗಾಗಲೇ ಬಿಡುಗಡೆ ಮಾಡಿತ್ತು, 2 ನೇ ಮೆರಿಟ್ ಪಟ್ಟಿ 2025(India Post GDS 2nd Merit List 2025) ಬಿಡುಗಡೆ ಮಾಡಿದೆ. ಭಾರತೀಯ ಅಂಚೆ ಇಲಾಖೆಯು 21,431 ಗ್ರಾಮೀಣ ಡಾಕ್ ಸೇವಕ್ 2025 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಸದರಿ ನೇಮಕಾತಿಗೆ ಲಕ್ಷಾಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಇಲಾಖೆಯೂ ಈಗಾಗಲೇ ಮೊದಲನೆಯ ಮೆರಿಟ್ ಪಟ್ಟಿಯನ್ನು ಪಿಡಿಎಫ್ … More

ಕೊಡಗು ಸೈನಿಕ ಶಾಲೆ ವಾರ್ಡ್ ಬಾಯ್ ಹುದ್ದೆಗಳ ನೇಮಕಾತಿ 2025, ಅರ್ಜಿ ಸಲ್ಲಿಸಿ

ಕೊಡಗು ಸೈನಿಕ ಶಾಲೆಯಲ್ಲಿ ವಾರ್ಡ್ ಬಾಯ್ ಹುದ್ದೆಗಳ ನೇಮಕಾತಿ(Sainik School Kodagu Recruitment 2025)ಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸ್ವಾಯತ್ತ ಸಂಸ್ಥೆಯಾದ ಕೊಡಗು ಸೈನಿಕ ಶಾಲೆಯಲ್ಲಿ ಒಟ್ಟು 2 ವಾರ್ಡ್ ಬಾಯ್ ಹುದ್ದೆಗಳಿಗೆ ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ … More

AFMS Recruitment 2025: ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳಲ್ಲಿ ಉದ್ಯೋಗಾವಕಾಶ, ಈಗಲೇ ಅರ್ಜಿ ಸಲ್ಲಿಸಿ

ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ (AFMS) ನೇಮಕಾತಿ (2025) 400 ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿ (AFMS Medical Officer Recruitment 2025)ಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 2025 ರ ಸೇನಾ ವೈದ್ಯಕೀಯ ದಳದಲ್ಲಿ ಒಟ್ಟು 300 ಪುರುಷ ವೈದ್ಯಕೀಯ ಅಧಿಕಾರಿ ಹಾಗೂ 100 ಮಹಿಳಾ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು AFMSನ ಅಧಿಕೃತ ವೆಬ್ … More

IAF Agniveer Vayu Musician Rally 2025: ಸಂಗೀತಗಾರ ನೇಮಕಾತಿ, ಅರ್ಜಿ ಸಲ್ಲಿಕೆ ಪ್ರಾರಂಭ

ಭಾರತೀಯ ವಾಯುಪಡೆಯು ಅಗ್ನಿವೀರ್ ವಾಯು ಸಂಗೀತಗಾರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ(AGNIVEERVAYU INTAKE 01/2026)ಯನ್ನು ಹೊರಡಿಸಿದೆ. ಅಗ್ನಿವೀರ್ವಾಯು ಸಂಗೀತಗಾರ ನೇಮಕಾತಿ ರ‍್ಯಾಲಿ 2025 ರಲ್ಲಿ ಭಾಗವಹಿಸಲು ಅವಿವಾಹಿತ ಭಾರತೀಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಾಯುಪಡೆಯು ಅಗ್ನಿಪಥ್ ಯೋಜನೆಯಡಿಯಲ್ಲಿ 4 ವರ್ಷಗಳ ಕಾಲ ಭಾರತೀಯ ವಾಯುಪಡೆಯ ಬ್ಯಾಂಡ್‌ನಲ್ಲಿ ಅಗ್ನಿವೀರ್ ವಾಯು (ಸಂಗೀತಗಾರ) ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು. ನೇಮಕಾತಿ ಅಧಿಸೂಚನೆಯಲ್ಲಿ ನಿಖರವಾದ ಖಾಲಿ ಹುದ್ದೆಗಳನ್ನು ಒದಗಿಸಲಾಗಿಲ್ಲ. … More