Anganwadi Recruitment 2025: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ … More

ಪ.ಪಂ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರತಿಷ್ಠಿತ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

2025-26ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರತಿಷ್ಠತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶಿಕ್ಷಣವನ್ನು ಉತ್ತೇಜಿಸಲು ಮತ್ತು ಆರ್ಥಿಕವಾಗಿ ಹಿಂದುಳಿದ ಪ.ಪಂ ವಿದ್ಯಾರ್ಥಿಗಳು ಪ್ರತಿಷ್ಠಿತ ಶಾಲೆಗಳಲ್ಲಿ ಶಿಕ್ಷಣವನ್ನು ಪಡೆಯುವ ಅವಕಾಶ ಕಲ್ಪಿಸುವ ಸಲುವಾಗಿ ವಿದ್ಯಾರ್ಥಿ/ ಪೋಷಕರಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಹಾಗೂ ವಿಧಾನವನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ … More

IDBI Bank SO Recruitment 2025: 119 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಡಿಬಿಐ ಬ್ಯಾಂಕ್ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 119 ಸ್ಪೆಷಲಿಸ್ಟ್ ಆಫೀಸರ್ (ಎಸ್‌ಒ) 2025 ಹುದ್ದೆಗಳಿಗೆ ನೇಮಕಾತಿ(IDBI Bank SO Recruitment 2025) ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ನಿರ್ವಹಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಐಡಿಬಿಐನಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ (ಎಸ್‌ಒ) 2025 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಡೆಪ್ಯೂಟಿ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಗ್ರೇಡ್ … More

ITI Consultant Recruitment 2025: ವಿವಿಧ ಸಲಹೆಗಾರ ಹುದ್ದೆಗಳ ನೇಮಕಾತಿ, ಅರ್ಜಿ ಆಹ್ವಾನ

ಹಿಮಾಚಲ ಪ್ರದೇಶದ ಭಾರತ್‌ನೆಟ್ ಯೋಜನೆಗಾಗಿ ಐಟಿಐ ಲಿಮಿಟೆಡ್ ಕನ್ಸಲ್ಟೆಂಟ್ ಮತ್ತು ಅಸೋಸಿಯೇಟ್ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕನ್ಸಲ್ಟೆಂಟ್, ಅಸೋಸಿಯೇಟ್ ಕನ್ಸಲ್ಟೆಂಟ್ ಒಟ್ಟು 15 ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ವಿಸ್ತರಣೆಗೆ ಅವಕಾಶಗಳಿವೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಐಟಿಐ ಲಿಮಿಟೆಡ್ ವೆಬ್ ಸೈಟ್ www.itiltd.in ಮೂಲಕ … More

KEA KLC Result 2025(OUT): ಅಂತಿಮ ಫಲಿತಾಂಶ ಪ್ರಕಟ, ಲಿಂಕ್ ಇಲ್ಲಿದೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ಮಾರ್ಚ್ 22 ರಿಂದ 25 ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು. ಇದೀಗ ಪ್ರಾಧಿಕಾರವು ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂತಿಮ ಅಂಕಪಟ್ಟಿ(KEA KLC Result 2025) ಮತ್ತು ಅಂತಿಮ ಫಲಿತಾಂಶದ ಜೊತೆಗೆ 15.04.2025 ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ … More

RRB Paramedical City intimation 2025: ಪರೀಕ್ಷೆ ಯಾವಾಗ?, ಎಲ್ಲಿದೆ? ತಿಳಿದುಕೊಳ್ಳಲು ಲಿಂಕ್ ಬಿಡುಗಡೆ

ರೈಲ್ವೆ ನೇಮಕಾತಿ ಮಂಡಳಿಯು ರೇಡಿಯೋಗ್ರಾಫರ್, ಫಾರ್ಮಾಸಿಸ್ಟ್ ಮತ್ತು ನರ್ಸಿಂಗ್ ಸೂಪರಿಂಟೆಂಡೆಂಟ್ ಸೇರಿದಂತೆ 1,376 ಪ್ಯಾರಾಮೆಡಿಕಲ್ ಹುದ್ದೆಗೆ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ RRB ಪ್ಯಾರಾಮೆಡಿಕಲ್ ಸಿಟಿ ಇಂಟಿಮೇಷನ್ ಸ್ಲಿಪ್ 2025 ಬಿಡುಗಡೆ ಮಾಡಿದೆ. ಏಪ್ರಿಲ್ 28 ಮತ್ತು 30 2025 ರ ನಡುವೆ ನಿಗದಿಪಡಿಸಿದ್ದ ಪರೀಕ್ಷೆಗೆ ಮಂಡಳಿಯು ಪ್ಯಾರಾಮೆಡಿಕಲ್ ಸಿಟಿ ಇಂಟಿಮೇಷನ್ ಸ್ಲಿಪ್ 2025 ಅನ್ನು ಮಂಡಳಿ ಅಧಿಕೃತ ವೆಬ್ಸೈಟ್ www.rrbapply.gov.in ನಲ್ಲಿ ಬಿಡುಗಡೆ ಮಾಡಿದ್ದು ಇದರಿಂದ ಅಭ್ಯರ್ಥಿಗಳು ಪರೀಕ್ಷಾ ನಗರ, ದಿನಾಂಕ ಮತ್ತು ಶಿಫ್ಟ್ ಸಮಯವನ್ನು … More

JEE Mains Result 2025(OUT): ಸೆಷನ್-2 ಫಲಿತಾಂಶ ಪ್ರಕಟ, ಹೀಗೆ ವೀಕ್ಷಿಸಿ!

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು JEE ಮುಖ್ಯ ಪರೀಕ್ಷೆಯ 2025 ರ ಎರಡನೇ ಪ್ರಯತ್ನದ JEE ಮುಖ್ಯ ಪರೀಕ್ಷೆಯನ್ನು ಏಪ್ರಿಲ್ 2, 3, 4, 7, 8 ಮತ್ತು 9 ರಂದು ನಡೆಸಿ, ಏಪ್ರಿಲ್ 18, 2025 ರಂದು ಅಂತಿಮ JEE ಮುಖ್ಯ 2025 ಸೆಷನ್ 2 ಉತ್ತರ ಕೀಲಿಯನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ JEE ಸೆಷನ್ – 2 ಮುಖ್ಯ ಫಲಿತಾಂಶವನ್ನು ಜಂಟಿ ಪ್ರವೇಶ ಪರೀಕ್ಷೆಯ [ಜೆಇಇ(ಮುಖ್ಯ) – 2025] ಪತ್ರಿಕೆ 1 (ಬಿಇ / ಬಿ.ಟೆಕ್.) … More

SBI PO Mains Admit Card 2025(OUT): ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

SBI PO Mains Admit Card 2025: ಎಸ್.ಬಿ.ಐ – 600 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ CRPD/PO/2024-25/22 ಅಡಿಯಲ್ಲಿ ಪ್ರಿಲಿಮ್ಸ್ ಸುತ್ತಿನಲ್ಲಿ ಯಶಸ್ವಿಯಾಗಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮೇ ತಿಂಗಳಲ್ಲಿ (ಮೇ 05) ನಡೆಯಲಿರುವ SBI PO ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಿದೆ. ಎಸ್.ಬಿ.ಐ ಒಟ್ಟು 600 ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 8, 16 ಮತ್ತು 24, 2025 ರಂದು SBI PO – ಪ್ರಿಲಿಮ್ಸ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿ ಏಪ್ರಿಲ್ 5 … More

UGC NET June 2025: ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) 2025 ರ (ವಿಶ್ವವಿದ್ಯಾಲಯ ಧನಸಹಾಯ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ- UGC NET June 2025) UGC – NET ಪರೀಕ್ಷೆಯನ್ನು ಜೂನ್ ನಲ್ಲಿ ನಡೆಸಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಯುಜಿಸಿ-ನೆಟ್ ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹಾಗೂ ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಭಾರತೀಯ ಪ್ರಜೆಗಳ ಅರ್ಹತೆಯನ್ನು ನಿರ್ಧರಿಸುವ ಪರೀಕ್ಷೆಯಾಗಿದ್ದು, ಅಭ್ಯರ್ಥಿಗಳು ಸಂಸ್ಥೆಯ … More

ರಾಜ್ಯದಲ್ಲಿ 1 ನೇ ತರಗತಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಸರ್ಕಾರವು 2025-26ನೇ ಶೈಕ್ಷಣಿಕ ವರ್ಷಕ್ಕೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ 1 ನೇ ತರಗತಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಕನಿಷ್ಠ ವಯಸ್ಸಿನ ಮಿತಿ(1st Standard Admission Age Relaxation)ಯನ್ನು 6 ವರ್ಷದಿಂದ 5 ವರ್ಷ 5 ತಿಂಗಳಿಗೆ ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ. ಪೋಷಕರು ಹಾಗೂ ಮಕ್ಕಳಿಗೆ ರಾಜ್ಯ ಸರ್ಕಾರ ಈ ಬಾರಿ 1 ನೇ ತರಗತಿ ಪ್ರವೇಶಕ್ಕೆ ವಯಸ್ಸಿನ ಮಿತಿಯನ್ನು ಸಡಿಲಿಕೆ ಮಾಡುವ ಮುಖಾಂತರ ಗುಡ್ ನ್ಯೂಸ್ ನೀಡಿದೆ. ಕಳೆದ ಸಾಲಿನಲ್ಲಿ ಒಂದನೇ ತರಗತಿಗೆ ದಾಖಲಾಗುವ ಮಗುವಿಗೆ … More