KCET 2025 Application Form: ಸಾಮಾನ್ಯ ಪ್ರವೇಶ ಪರೀಕ್ಷೆ, ಆನ್‌ಲೈನ್ ಅರ್ಜಿ ತಿದ್ದುಪಡಿ ಲಿಂಕ್ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲು ಆನ್ಲೈನ್‌ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ(KCET 2025 Registration) ಆಹ್ವಾನಿಸಿದೆ. ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿವಿಧ ಕಾಲೇಜುಗಳು/ಸಂಸ್ಥೆಗಳಲ್ಲಿ ಇಂಜಿನಿಯರಿಂಗ್, ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮ ಮತ್ತು ಫಾರ್ಮಾ-ಡಿ, ಕೃಷಿ ವಿಜ್ಞಾನ ಕೋರ್ಸುಗಳಿಗೆ, ವೆಟರಿನರಿ ಹಾಗೂ ಬಿ.ಎಸ್.ಸಿ. (ನರ್ಸಿಂಗ್) ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆಯಲು ನಡೆಸುವ ರಾಜ್ಯ ಮಟ್ಟದ ಪರೀಕ್ಷೆಯಾಗಿದೆ. ಸಿಇಟಿ-2025(UGCET 2025)ಯ ಆನ್‌ಲೈನ್ ಮೂಲಕ ಅರ್ಜಿಕೆ ಪ್ರಮುಖ ದಿನಾಂಕಗಳು ಹಾಗೂ ಪರೀಕ್ಷಾ ದಿನಾಂಕಗಳು ಸಂಬಂಧಿತ … More

RRB JE CBT 2 Admit Card 2025(OUT): ಪ್ರವೇಶ ಪತ್ರ ಬಿಡುಗಡೆ, ಇಲ್ಲಿದೆ ಡೌನ್ಲೋಡ್ ಮಾಡುವ ಲಿಂಕ್

ರೈಲ್ವೆ ನೇಮಕಾತಿ ಮಂಡಳಿಯು RRB JE CBT 2025 ವಿವಿಧ ವಿಭಾಗಗಳಲ್ಲಿ ಖಾಲಿ ಇದ್ದ 7951 ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಮಂಡಳಿಯು RRB JE CBT 2 ಪರೀಕ್ಷೆಯ ದಿನಾಂಕ ಹಾಗೂ ಪ್ರವೇಶ ಪತ್ರವನ್ನು ಮಂಡಳಿಯ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ರೈಲ್ವೆ ನೇಮಕಾತಿ ಮಂಡಳಿಯು ವಿವಿಧ ವಿಭಾಗಗಳಲ್ಲಿ ಖಾಲಿ ಇದ್ದ ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್, ಕೆಮಿಕಲ್ & ಮೆಟಲರ್ಜಿಕಲ್ ಅಸಿಸ್ಟೆಂಟ್, ಕೆಮಿಕಲ್ ಸೂಪರ್‌ವೈಸರ್/ ರಿಸರ್ಚ್ … More

MAMS Admission 2025-26: ಮೌಲಾನಾ ಆಜಾದ್ ಮಾದರಿ ಶಾಲೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮೌಲಾನಾ ಆಜಾದ್ ಮಾದರಿ (ಆಂಗ್ಲ ಮಾದ್ಯಮ) ಶಾಲೆಗಳಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶ(MAMS Admission 2025-26 Karnataka)ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಾದ್ಯಂತ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲಾನಾ ಅಜಾದ್ ಮಾದರಿ ಶಾಲೆ[Maulana Azad Model School (MAMS)]ಗಳಲ್ಲಿ ಅಲ್ಪಸಂಖ್ಯಾತರ ಸಮುದಾಯಗಳಿಗೆ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳು 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್ sevasindhu.karnataka.gov.in ಮೂಲಕ ಸಲ್ಲಿಸಬಹುದು. … More

ESIC Specialist Grade 2: ಸ್ಪೆಷಲಿಸ್ಟ್ ಹುದ್ದೆಗಳ ನೇಮಕಾತಿ; ಈಗಲೇ ಅರ್ಜಿ ಸಲ್ಲಿಸಿ

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 558 ಸ್ಪೆಷಲಿಸ್ಟ್ ಹುದ್ದೆಗಳ ನೇಮಕಾತಿ(ESIC Specialist Grade 2 Recruitment 2025)ಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸೀನಿಯರ್ ಸ್ಪೆಷಲಿಸ್ಟ್ ಹಾಗೂ ಜೂನಿಯರ್ ಸ್ಪೆಷಲಿಸ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ … More

KAS Mains Time Table 2025(OUT): ಮುಖ್ಯ ಪರೀಕ್ಷೆಯ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಕೆಪಿಎಸ್‌ಸಿ – 2023-24 ನೇ ಸಾಲಿನ ಗ್ರೂಪ್ – ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ನಡೆಸಲಿರುವ ಮುಖ್ಯ ಪರೀಕ್ಷೆಯ ವೇಳಾಪಟ್ಟಿ(KPSC KAS Mains Time table 2025)ಯನ್ನು ಆಯೋಗವು ಇಂದು ಬಿಡುಗಡೆ ಮಾಡಿದೆ. ಕರ್ನಾಟಕ ಲೋಕಸೇವಾ ಆಯೋಗವು 2025ರ ಫೆಬ್ರವರಿ 13 ರಲ್ಲಿ ಅಧಿಸೂಚಿಸಲಾದ 2023-24 ನೇ ಸಾಲಿನ ಗ್ರೂಪ್- ಎ ಮತ್ತು ಗ್ರೂಪ್-ಬಿ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಮುಖ್ಯ ಪರೀಕ್ಷೆಯು ಮೇ 03, 05, 07, 09 ರಂದು … More

NCL Recruitment 2025: ವಿವಿಧ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ, ಅರ್ಜಿ ಆಹ್ವಾನ

ಉತ್ತರ ಕೋಲ್​ಫೀಲ್ಡ್​ ಲಿಮಿಟೆಡ್ (NCL) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 200 ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ(NCL Recruitment 2025)ಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಟೆಕ್ನಿಷಿಯನ್ ಫಿಟ್ಟರ್, ಟೆಕ್ನಿಷಿಯನ್ ಎಲೆಕ್ಟ್ರಿಷಿಯನ್ ಹಾಗೂ ಟೆಕ್ನಿಷಿಯನ್ ವೆಲ್ಡರ್ ಒಟ್ಟು 200 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು NCL ಅಧಿಕೃತ ವೆಬ್ಸೈಟ್ www.nclcil.in ಮೂಲಕ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ … More

HURL Recruitment 2025: ವಿವಿಧ ಮ್ಯಾನೇಜರ್, ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದುಸ್ತಾನ್ ವರ್ಕರ್ ಮತ್ತು ರಸಾಯನ (HURL) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ(HURL Recruitment 2025)ಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮ್ಯಾನೇಜರ್, ಎಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್, ಇತರೆ ಒಟ್ಟು 108 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ … More

Labour Card Pension: ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ, ಆನ್ ಲೈನ್ ಅಪ್ಲೈ ಮಾಡಿ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಮಾಸಿಕ ಪಿಂಚಣಿ ಸೌಲಭ್ಯ(Labour Card Pension)ವನ್ನು ನೀಡುತ್ತದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರು ಅಸಂಘಟಿತ ವರ್ಗಕ್ಕೆ ಸೇರಿದವರಾಗಿರುತ್ತಾರೆ. ಇಂತಹ 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರ ಅನುಕೂಲಕ್ಕಾಗಿ ಮಂಡಳಿಯು ಪ್ರತಿ ತಿಂಗಳು 3000 ರೂ. ಮಾಸಿಕ ಪಿಂಚಣಿ ಸೌಲಭ್ಯವನ್ನು ಜಾರಿಗೆ ತಂದಿದ್ದು, ಫಲಾನುಭವಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಯೋಜನೆಯ ಕುರಿತಂತೆ ಅರ್ಹತಾ … More

RTE Karnataka Admission 2025: ಉಚಿತ ಶಿಕ್ಷಣ ಪಡೆಯಲು ಅರ್ಜಿ ಆಹ್ವಾನ!, ಸಲ್ಲಿಕೆ ಹೇಗೆ?

RTE Karnataka Admission 2025: ಉಚಿತ ಹಾಗೂ ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ ಅನ್ವಯ ಮಕ್ಕಳಿಗೆ ಉಚಿತ ಶಿಕ್ಷಣ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣದ ಹಕ್ಕು ಕಾಯ್ದೆ[Right to Education Act (RTE)] 2025-26 ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಇದು ಶೇ 25 ರಷ್ಟು ಬಡ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡುವ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ 2025-26 ನೇ ಸಾಲಿಗೆ LKG ಮತ್ತು 1ನೇ ತರಗತಿಗೆ … More

RTE Application 2025-26 : ಶಿಕ್ಷಣ ಹಕ್ಕು ಕಾಯ್ದೆಯಡಿ ಉಚಿತ ಶಿಕ್ಷಣ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಶಿಕ್ಷಣ ಹಕ್ಕು ಕಾಯ್ದೆಯಡಿ ಕರ್ನಾಟಕ ರಾಜ್ಯಾದ್ಯಂತ ಖಾಸಗಿ ಶಾಲೆಗಳು, ಅನುದಾನ, ಅನುದಾನ ರಹಿತ ಶಾಲೆಗಳಲ್ಲಿ ಉಚಿತವಾಗಿ 2025-26ನೇ ಸಾಲಿಗೆ ಎಲ್ ಕೆಜಿ ಹಾಗೂ 1 ನೇ ತರಗತಿಗೆ ಪ್ರವೇಶಾತಿ ಪಡೆಯಲು ಆಸಕ್ತಿಯುಳ್ಳ ಪೋಷಕರಿಂದ RTE ಅಡಿ ಪ್ರವೇಶಕ್ಕೆ(RTE Application 2025-26 Karnataka) ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಕರ್ನಾಟಕ ಆರ್‌ಟಿಇ ಯೋಜನೆಯಡಿ ಖಾಸಗಿ ಅನುದಾನಿತ ಅನುದಾನ, ಅನುದಾನ ರಹಿತ ಶಾಲೆಗಳಲ್ಲಿ ಎಲ್ ಕೆಜಿ ಹಾಗೂ 1ನೇ … More