KPSC SAAD Mains Hall Ticket 2025(OUT): ಎಸಿ, ಎಒ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ, ಡೌನ್ಲೋಡ್ ಮಾಡಿ

ಕೆಪಿಎಸ್‌ಸಿ – ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್-ಎ ವೃಂದದ ಸಹಾಯಕ ನಿಯಂತ್ರಕರು 43 ಮತ್ತು ಗ್ರೂಪ್-ಬಿ ವೃಂದದ ಲೆಕ್ಕಪರಿಶೋಧನಾಧಿಕಾರಿ 54 ಹುದ್ದೆಗಳ (ಉಳಿಕೆ ಮೂಲ ವೃಂದದ) ನೇಮಕಾತಿಗೆ ನಡೆಸಲಿರುವ ಪರೀಕ್ಷೆಯ ವೇಳಾಪಟ್ಟಿ ಹಾಗೂ ಪ್ರವೇಶ ಪತ್ರ(KPSC SAAD Mains Hall Ticket 2025) ಬಿಡುಗಡೆ ಮಾಡಿದೆ. ಕರ್ನಾಟಕ ಲೋಕಸೇವಾ ಆಯೋಗವು 2024ರ ನವೆಂಬರ್ 19ರಲ್ಲಿ ಅಧಿಸೂಚಿಸಲಾದ ಗ್ರೂಪ್-ಎ ಉಳಿಕೆ ಮೂಲ ವೃಂದದ ನೇಮಕಾತಿಗೆ ಇದೀಗ ಮುಖ್ಯ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಆಯೋಗವು ಪರೀಕ್ಷೆಯ ವೇಳಾಪಟ್ಟಿ … More

Income Tax Stenographer Vacancy 2025: ಆದಾಯ ತೆರಿಗೆ ಇಲಾಖೆ; ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ

ಆದಾಯ ತೆರಿಗೆ ಇಲಾಖೆ ಒಡಿಶಾದಲ್ಲಿ ಸ್ಟೆನೋಗ್ರಾಫರ್ ಗ್ರೇಡ್-1 ಹುದ್ದೆಗಳ ನೇಮಕಾತಿ(Income Tax Stenographer Vacancy 2025)ಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಒಟ್ಟು 57 ಸ್ಟೆನೋಗ್ರಾಫರ್ ಗ್ರೇಡ್-1 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು … More

CBDT Recruitment 2025: ಟ್ರಾನ್ಸ್ಲೇಷನ್ ಆಫೀಸರ್ ನೇಮಕಾತಿ, ಈಗಲೇ ಅರ್ಜಿ ಸಲ್ಲಿಸಿ

ಕೇಂದ್ರೀಯ ನೇರ ತೆರಿಗೆ ಮಂಡಳಿಯು (CBDT) ಖಾಲಿ ಇರುವ 22 ಹಿರಿಯ ಅನುವಾದ ಅಧಿಕಾರಿ ಹುದ್ದೆಗಳ ನೇಮಕಾತಿ(CBDT Recruitment 2025) ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಒಟ್ಟು 22 ಅನುವಾದ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು‌ ಬಯಸುವ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ … More

D.P.Ed Examination 2025: ಡಿ.ಪಿ.ಇಡಿ ಅಧಿಸೂಚನೆ ಬಿಡುಗಡೆ; ಅರ್ಜಿ ಆಹ್ವಾನ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2024-25ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ವರ್ಷದ ಡಿಪಿಇಡಿ(Diploma in Physical Education) ಪರೀಕ್ಷೆಗೆ ಅರ್ಜಿ ಆಹ್ವಾನಿಸಿದ್ದು, ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. 2025 ಮತ್ತು 2026 ರ ಮೇ ಮತ್ತು ಜೂನ್ ತಿಂಗಳಲ್ಲಿ ನಡೆಯಲಿರುವ ಪ್ರಥಮ ಮತ್ತು ದ್ವಿತೀಯ ವರ್ಷದ ಡಿಪಿಇಡಿ ಪರೀಕ್ಷೆ ಸಂಬಂಧ ಎರಡು ವರ್ಷದ ಪರೀಕ್ಷೆಗೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಜ್ಯದ ಸರ್ಕಾರಿ ಡಿ.ಪಿ.ಇಡಿ ಸಂಸ್ಥೆಗಳು ಹಾಗೂ ಎನ್.ಸಿ.ಟಿ.ಇ ಯಿಂದ ಮಾನ್ಯತೆ ಪಡೆದು ಕಾರ್ಯ ನಿರ್ವಹಿಸುತ್ತಿರುವ … More

Bank of Baroda Recruitment 2025: ಗ್ರೂಪ್ ಹೆಡ್ ಸೇರಿ ವಿವಿಧ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇವತ್ತೇ ಕೊನೆ ದಿನ

ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ವಿವಿಧ ಪ್ರೊಫೆಶನಲ್ಸ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಸಲ್ಲಿಕೆ ಪ್ರಾರಂಭಿಸಿದೆ. ಸದರಿ ನೇಮಕಾತಿ(Bank of Baroda Recruitment 2025)ಗೆ ಅರ್ಜಿ ಸಲ್ಲಿಸಲು www.bankofbaroda.inಗೆ ಭೇಟಿ ನೀಡಬಹುದಾಗಿದೆ. ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆವರೆಗೂ ಓದಿ, ಉದ್ಯೋಗಾಕಾಂಕ್ಷಿಗಳಿಗೆ ಹಂಚಿಕೊಳ್ಳಲು ಮರೆಯದಿರಿ. Shortview of Bank of Baroda Recruitment 2025 Organization Name – … More

UPSC Recruitment 2025: ಸಿಸ್ಟಮ್ ಅನಾಲಿಸ್ಟ್, ಇಂಜಿನಿಯರ್ ವಿವಿಧ ಹುದ್ದೆಗಳ ನೇಮಕಾತಿ – ಅರ್ಜಿ ಪ್ರಾರಂಭ

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ನೇಮಕಾತಿ 2025, ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 111 ಹುದ್ದೆಗಳಿಗೆ ನೇಮಕಾತಿ(UPSC Recruitment 2025) ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಯುಪಿಎಸ್ಸಿ ಆಕಾಂಕ್ಷಿಗಳಿಗೆ ಇದು ಸುವರ್ಣ ಅವಕಾಶವಾಗಿದ್ದು ಸಿಸ್ಟಮ್ ಅನಾಲಿಸ್ಟ್, ಸಹಾಯಕ ಇಂಜಿನಿಯರ್, ಜಾಯಿಂಟ್ ಅಸಿಸ್ಟೆಂಟ್ ಡೈರೆಕ್ಟರ್ ಹಾಗೂ ಇತರೆ ಹುದ್ದೆಗಳಿಗೆ ಆನ್ ಲೈನ್ ಮೂಲಕ‌ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 111 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ … More

KCET Dress Code and Guidelines 2025: ಪುರುಷ/ಮಹಿಳಾ ವಸ್ತ್ರ ಸಂಹಿತೆ ಹಾಗೂ ಸೂಚನೆಗಳ ಬಗ್ಗೆ ಮಾಹಿತಿ ಇಲ್ಲಿದೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯದ್ಯಂತ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾಗುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಏಪ್ರಿಲ್ 15 ರಿಂದ 17 ರವರಿಗೆ ನಡೆಸಲಾಗುತ್ತದೆ. ಆದ್ದರಿಂದ ಪರೀಕ್ಷಾ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ(KCET Dress Code and Guidelines 2025) ಹೇಗಿರಬೇಕು ಎಂಬುದರ ಕುರಿತು ಮಾಹಿತಿ ಇಲ್ಲಿದೆ. ಪರೀಕ್ಷೆಯನ್ನು ನ್ಯಾಯ ಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ಸೆಕ್ಷನ್ 163 ರೀತ್ಯ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ … More

CPCB Recruitment 2025: ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ಮಾಲಿನ್ಯ ನಿಯಂತ್ರ ಮಂಡಳಿಯು (CPCB) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 69 ಹುದ್ದೆಗಳಿಗೆ ನೇಮಕಾತಿ(CPCB Recruitment 2025) ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮಂಡಳಿಯಲ್ಲಿ ಸೈಂಟಿಸ್ಟ್ ‘ಬಿ, ಅಸಿಸ್ಟೆಂಟ್ ಲಾ ಆಫೀಸರ್, ಸೀನಿಯರ್ ಟೆಕ್ನಿಕಲ್ ಸೂಪರ್ವೈಸರ್, ಸೀನಿಯರ್ ಸೈಂಟಿಫಿಕ್ ಅಸಿಸ್ಟೆಂಟ್, ಅಪ್ಪರ್ ಡಿವಿಷನ್ ಕ್ಲರ್ಕ್ ಹೀಗೆ ವಿವಿಧ ಶ್ರೇಣಿಗಳಲ್ಲಿ ಒಟ್ಟು 69 ಹುದ್ದೆಗಳು ಖಾಲಿ ಇದ್ದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು‌ ಬಯಸುವ … More

KEA KLC ಕಡ್ಡಾಯ ಕನ್ನಡ ಪರೀಕ್ಷೆ 2025- ಪ್ರವೇಶ ಪತ್ರ ಬಿಡುಗಡೆ, ಇಲ್ಲಿದೆ ಡೌನ್ಲೋಡ್ ಲಿಂಕ್

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ಮಾರ್ಚ್ 22 ರಿಂದ 25 ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು. ಇದೀಗ ಪ್ರಾಧಿಕಾರವು ಕಡ್ಡಾಯ ಕನ್ನಡ ಪರೀಕ್ಷೆ ದಿನಾಂಕ ಹಾಗೂ ಪ್ರವೇಶ ಪತ್ರ(KLC Kannada Exam Hall Ticket 2025)ವನ್ನು ಬಿಡುಗಡೆ ಮಾಡಿದೆ. ಎಸ್ ಎಸ್ ಎಲ್ ಸಿ / 10ನೇ ತರಗತಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಅಭ್ಯಾಸ ಮಾಡದ ಅಥವಾ ಕನ್ನಡ ಮಾಧ್ಯಮದಲ್ಲಿ … More

Pension Payment DBT Status: ತಿಂಗಳ ಪಿಂಚಣಿ ಹಣ ಬಂದಿದೆಯಾ? ಇಲ್ಲವೋ? ಚೆಕ್ ಈ ರೀತಿಯಾಗಿ ಮಾಡಿ!

ಕರ್ನಾಟಕ ಸರ್ಕಾರವು ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ವತಿಯಿಂದ ವಯಸ್ಕರಿಗೆ, ವಿಧವೆಯರಿಗೆ, ಅಸಹಾಯಕ ಅಶಕ್ತ ವ್ಯಕ್ತಿಗಳಿಗೆ ಮತ್ತು ಅಂಗವಿಕಲರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸದರಿ ಯೋಜನೆಯಲ್ಲಿ ವೃದ್ಧಪ್ಯ ವೇತನ(Old Age Pension), ವಿಧವಾ ವೇತನ(Widow Pension), ಮನಸ್ವಿನಿ ಯೋಜನೆ(Manaswini Pension), ಅಂಗವಿಕಲರ ಪಿಂಚಣಿ(Handicap Pension), ರೈತಪತ್ನಿಗೆ ಪಿಂಚಣಿ ಇತ್ಯಾದಿ ಯೋಜನೆಗಳಿಗೆ ಪ್ರತಿ ತಿಂಗಳು ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ. ಆದರೆ ಪಿಂಚಣಿ ಮೊತ್ತ ನಿಮಗೆ ಸರಿಯಾದ ತಿಂಗಳಿಗೆ ಬರ್ತಾ ಇಲ್ಲ ಅಂದ್ರೆ ಪಿಂಚಣಿ … More