Labor Card: ಸರ್ಕಾರದಿಂದ ಕಾರ್ಮಿಕ ಅಪಘಾತ ಪರಿಹಾರ, ಸಂಪೂರ್ಣ ಮಾಹಿತಿ ಇಲ್ಲಿದೆ!
ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು ಕಾರ್ಮಿಕರ ಸಾಮಾಜಿಕ ಹಿತದೃಷ್ಟಿಯಿಂದ ಕಾರ್ಮಿಕರು ಕೆಲಸದ ವೇಳೆ ಅಪಘಾತದಿಂದಾಗಿ ಸಂಕಷ್ಟಕ್ಕೆ ಸಿಲುಕುವ ಅವರ ಕುಟುಂಬದವರಿಗೆ ನೆರವು ನೀಡಲು ಅಪಘಾತ ಪರಿಹಾರ(Labor Accident Compensation) ಸೌಲಭ್ಯವನ್ನು ಜಾರಿಗೆ ತಂದಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಾರ್ಮಿಕರಿಗೆ ಕೆಲಸದ ವೇಳೆ ಅಪಘಾತ ಸಂಭವಿಸಿದಲ್ಲಿ ಮಂಡಳಿಯು 2 ಲಕ್ಷ ರೂ.ಗಳ ಅಪಘಾತ ಪರಿಹಾರವನ್ನು ನೀಡಲಾಗುತ್ತದೆ. ಸದರಿ ಯೋಜನೆ ಕುರಿತಾದಂತೆ ಅರ್ಹತಾ ಮಾನದಂಡಗಳು, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಇತರೆ ಮಾಹಿತಿಯನ್ನು … More