WhatsApp Channel Join Now
Telegram Group Join Now

Karnataka Paramedical Admission 2024(Start): ಪ್ಯಾರಾ ಮೆಡಿಕಲ್ ಸೇರಿದಂತೆ ವಿವಿಧ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ನರ್ಸಿಂಗ್ ಹಾಗೂ ಅರೆ ವೈದ್ಯಕೀಯ ವಿಜ್ಞಾನ ಶಿಕ್ಷಣ ಪ್ರಾಧಿಕಾರದ ವತಿಯಿಂದ 2024 25ನೇ ಶೈಕ್ಷಣಿಕ ಸಾಲಿನ ಅರೆ ವೈದ್ಯಕೀಯ ವಿವಿಧ ಡಿಪ್ಲೋಮಾ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಕ್ರಿಯೆಯನ್ನು ಪ್ರಾರಂಭ ಮಾಡಿದೆ. ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಇತರೆ ಸರ್ಕಾರಿ ಆಸ್ಪತ್ರೆಗಳಲ್ಲಿನ ಸರ್ಕಾರಿ ಕೋಟದ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ತಮ್ಮ ಜೀವನವನ್ನು ವೈದ್ಯಕೀಯ ಕ್ಷೇತ್ರದಲ್ಲಿ ನಿರ್ವಹಿಸಲು ಇಚ್ಚಿಸುವವರು SSLC ಮತ್ತು PUC ನಂತರ ತೆಗೆದುಕೊಳ್ಳಬಹುದಾದ ಬೆಸ್ಟ್ ಕೋರ್ಸ್ ಇದಾಗಿದ್ದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜುಲೈ 12ಕ್ಕೆ ನಿಗದಿಪಡಿಸಲಾಗಿದೆ. ಹಾಗಾಗಿ ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟಿನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ತಮ್ಮ ಹಿಂದಿನ ಶೈಕ್ಷಣಿಕ ಕಾರ್ಯಕ್ರಮದಲ್ಲಿ ತೆಗೆದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ನಂತರ ಕೌನ್ಸಿಲಿಂಗ್ ನಡೆಸಿ ಅಂತಿಮ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿ ದಾಖಲು ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕೌನ್ಸಿಲಿಂಗ್ ಗೆ ಕರೆಯಲಾಗುತ್ತದೆ. ಈ ಸಮಯದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಎಲ್ಲಾ ಮೂಲ ಶೈಕ್ಷಣಿಕ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು. ಈ ಪ್ರವೇಶಾತಿ ಪ್ರಕ್ರಿಯೆ ಕುರಿತು ಹೆಚ್ಚಿನ ಮಾಹಿತಿಯನ್ನು ಕೆಳಗಿ ನೀಡಲಾಗಿದ್ದು ಗಮನವಿಟ್ಟು ಓದಿರಿ.

Paramedical Admission 2024-25
Paramedical Admission 2024-25

Important Dates of Paramedical Application Form 2024

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ(Start Date): ಜೂನ್ 13, 2024

• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date): ಜುಲೈ 12, 2024

• ಕೌನ್ಸೆಲಿಂಗ್ ದಿನಾಂಕಗಳು(Counselling Date): ಆಗಸ್ಟ್ 2024 (ಪ್ರಕಟಿಸ ಬೇಕಿದೆ)

Eligibility Criteria of Paramedical Admission 2024-25

ಅರ್ಹತಾ ಮಾನದಂಡ:

 • ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಕನಿಷ್ಠ 40% ಅಂಕಗಳೊಂದಿಗೆ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
 • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 35% ಅಂಕಗಳು ಸಾಕು.

Age limit:

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಸೇವಾ ನಿರತ ಅಭ್ಯರ್ಥಿಗಳಿಗೆ 40 ವರ್ಷಗಳು ಮೀರಿರಬಾರದು.

Application Fee Details of Paramedical Application 2024

 • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 400₹/-
 • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ/ ಪ್ರವರ್ಗ 1 ಅಭ್ಯರ್ಥಿಗಳಿಗೆ – 250₹-
 • ಅರ್ಜಿ ಶುಲ್ಕ ಪಾವತಿ ವಿಧಾನ – ಆನ್‌ಲೈನ್

Selection Process of Paramedical 2024

ಅಭ್ಯರ್ಥಿಗಳ ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಅವರ ಅರ್ಹತೆ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳು ಮತ್ತು ಪ್ರವರ್ಗಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವಿವಿಧ ಕೋರ್ಸ್ ಗಳ ಹೆಸರು

 • ಡಿಪ್ಲೋಮಾ ಇನ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ
 • ಡಿಪ್ಲೋಮಾ ಇನ್ ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ
 • ಡಿಪ್ಲೋಮಾ ಇನ್ ಹೆಲ್ತ್ ಇನ್ಸ್ಪೆಕ್ಟರ್
 • ಡಿಪ್ಲೋಮಾ ಇನ್ ಮೆಡಿಕಲ್ ರೆಕಾರ್ಡ್ಸ್ ಟೆಕ್ನಾಲಜಿ
 • ಡಿಪ್ಲೋಮಾ ಇನ್ ಡಯಾಲಿಸಿಸ್ ಟೆಕ್ನಾಲಜಿ
 • ಡಿಪ್ಲೋಮಾ ಇನ್ ಆಪರೇಷನ್ ಥಿಯೇಟರ್ ಮತ್ತು ಅನಸ್ತೇಶಿಯಾ ಟೆಕ್ನಾಲಜಿ
 • ಡಿಪ್ಲೋಮಾ ಇನ್ ಆಪ್ತಾಲ್ಮಿಕ್ ಟೆಕ್ನಾಲಜಿ
 • ಡಿಪ್ಲೋಮಾ ಇನ್ ಡೆಂಟಲ್ ಮೆಕಾನಿಕ್
 • ಡಿಪ್ಲೋಮಾ ಇನ್ ಡೆಂಟಲ್ ಹೈಜೀನ್

Para medical Duration of courses 2024-25

 • ಪಿಯುಸಿ ಅಭ್ಯರ್ಥಿಗಳಿಗೆ 2 ವರ್ಷಗಳು + 3 ತಿಂಗಳು ಇಂಟರ್ಶಿಪ್.
 • ಎಸ್ ಎಸ್ ಎಲ್ ಸಿ ಅಭ್ಯರ್ಥಿಗಳಿಗೆ 3 ವರ್ಷಗಳು + 3 ತಿಂಗಳು ಇಂಟರ್ಶಿಪ್.

Paramedical Counselling 2024:

ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳನ್ನು ಕೌನ್ಸೆಲಿಂಗ್‌ಗೆ ಆಹ್ವಾನಿಸಲಾಗುತ್ತದೆ. ಕೌನ್ಸೆಲಿಂಗ್‌ನಲ್ಲಿ, ಅಭ್ಯರ್ಥಿಗಳು ತಮ್ಮ ಆದ್ಯತೆಯ ಕೋರ್ಸ್‌ಗಳು ಮತ್ತು ಕಾಲೇಜುಗಳನ್ನು ಆಯ್ಕೆ ಮಾಡಬಹುದು.

How to Apply For Karnataka Paramedical Admission 2024

 • ಅಭ್ಯರ್ಥಿಗಳು ಪರಾಮೆಡಿಕಲ್ ಬೋರ್ಡ್, ಕರ್ನಾಟಕದ ಅಧಿಕೃತ ವೆಬ್‌ಸೈಟ್ https://www.pmbkarnataka.org/ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
Paramedical Admission 2024
Paramedical Admission 2024
 • ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಎಲ್ಲ ಮೂಲ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.

Important Direct Links:

Karnataka Paramedical Admission 2024 NoticeDownload
Paramedical Application 2024 Form Link OnlineApply Here
Official Websitepmbkarnataka.org
More UpdatesKarnataka Help.in

FAQs – Para Medical Admission 2024

How to Apply for Karnataka Paramedical Admission 2024?

Visit the Official Website of pmbkarnataka.org to Apply Online

What is the Last Date of Karnataka Paramedical Admission Application Form 2024-25?

July 12, 2024

Leave a Comment