ಕರ್ನಾಟಕ ಲೋಕ ಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉಳಿಕೆ ವೃಂದದ 150 ಹುದ್ದೆಗಳು ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರವನ್ನು ಇಲಾಖೆಯು ಇಂದು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ಜಾಲತಾಣದ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ.
ಪಿಡಿಒ ಪರೀಕ್ಷೆಯು 07-12-2024 ರಂದು ಕನ್ನಡ ಭಾಷಾ ಪರೀಕ್ಷೆ ಹಾಗೂ 08-12-2024ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಹೇಗೆ ಡೌನ್ಲೋಡ್ ಮಾಡಿಕೊಳ್ಳಬೇಕು ಎಂದು ಈ ಕೆಳಗೆ ನೀಡಿದ್ದೇವೆ. ಲೇಖನವನ್ನು ಕೊನೆವರೆಗೆ ಓದಿ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.