PGCET 2025: ಮೊದಲ ಸುತ್ತಿನ ಅಣುಕು ಫಲಿತಾಂಶ ಸೆ.29ಕ್ಕೆ

Published on:

Updated On:

ಎಂಬಿಎ, ಎಂ.ಸಿ.ಎ, ಎಂಇ, ಎಂಟೆಕ್, ಎಂ.ಆರ್ಕ್ ಕೋರ್ಸುಗಳ ಪ್ರವೇಶಕ್ಕಾಗಿ ಮೊದಲನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆ ಆದ್ಯತಾ ಕ್ರಮದಲ್ಲಿ ದಾಖಲಿಸಲು ಸೆ.24 ರಿಂದ ಸೆ.28ರವೆರೆಗೆ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಣುಕು ಫಲಿತಾಂಶವನ್ನು ಸೆ.29ಕ್ಕೆ ಪ್ರಕಟಿಸಿ, ಇಚ್ಛೆ/ಆಯ್ಕೆಗಳನ್ನು ಅ.03ರವರೆಗೆ ಮಾರ್ಪಾಡು ಮಾಡಲು ಅವಕಾಶ ನೀಡಲಾಗುವುದು. ಸದರಿ ಸುತ್ತಿನ ನೈಜ ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಅ.03ಕ್ಕೆ ಪ್ರಕಟಿಸಲಾಗುತ್ತದೆ. ಅಂತಿಮ ಫಲಿತಾಂಶವನ್ನು ಅ.4ರಂದು ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Pgcet 1St Round Seat Allotment 2025 Schedule
Pgcet 1St Round Seat Allotment 2025 Schedule

Important Direct Links:

Official Websitecetonline.karnataka.gov.in/kea
More UpdatesKarnatakaHelp.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

1 thought on “PGCET 2025: ಮೊದಲ ಸುತ್ತಿನ ಅಣುಕು ಫಲಿತಾಂಶ ಸೆ.29ಕ್ಕೆ”

Leave a Comment