PGCET 2024 Answer key(OUT): MCA, MBA ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಬಿಡುಗಡೆ

Published on:

ಫಾಲೋ ಮಾಡಿ
PGCET 2024 Answer key
PGCET 2024 Answer key

ಕರ್ನಾಟಕ ಪರಿಕ್ಷಾ ಪ್ರಾಧಿಕಾರವು PGCET 2024 ರ MBA ಮತ್ತು MCA ಮತ್ತು ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಿದ ಪ್ರವೇಶ ಪರೀಕ್ಷೆಯ ಕೀ ಉತ್ತರ(PGCET 2024 Revised Answer key)ಗಳನ್ನು ಬಿಡುಗಡೆ ಮಾಡಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, 2024-25 ನೇ ಸಾಲಿಗೆ ಎಂಬಿಎ ಮತ್ತು ಎಂಸಿಎ, ಕೋರ್ಸುಗಳ ಪ್ರವೇಶಕ್ಕೆ ನಡೆಸುವ, ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ 2024 ನ್ನು ನಡೆಸಿದ್ದು, ಈ ಪರೀಕ್ಷೆಯನ್ನು ರಾಜ್ಯಾದ್ಯಂತ ಆಗಸ್ಟ್ 4 ರಂದು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಅದರ ಜತೆಗೆ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವನ್ನು ನೀಡಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment