PGCET 2025 Application: ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ, ನೋಂದಣಿ ಕೊನೆ ದಿನಾಂಕ ವಿಸ್ತರಣೆ!

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

PGCET 2025 Application Form
PGCET 2025 Application

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಮತ್ತು ಕರ್ನಾಟಕೇತರ ಅಭ್ಯರ್ಥಿಗಳಿಗೆ ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಕೋರ್ಸುಗಳ ಮೊದಲನೆ ವರ್ಷದ 1ನೇ ಸೆಮಿಸ್ಟರ್‌ಗಳ ಪ್ರವೇಶಾತಿಗೆ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ(PGCET 2025 Application)ಯ ನೋಂದಣಿಗೆ ಅರ್ಜಿ ಆಹ್ವಾನ.

ಅಭ್ಯರ್ಥಿಗಳು ತಮ್ಮ ಡಿಜಿಲಾಕರ್ ಖಾತೆಯ ಮೂಲಕ ಪಿಜಿಸಿಇಟಿ-2025(The Post Graduate Common Entrance Test-2025)ಕ್ಕೆ ನೋಂದಣಿ ಮಾಡಿ, ಕೆಇಎ ಅಧಿಕೃತ ವೆಬ್ಸೈಟ್ cetonline.karnataka.gov.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ – 25-04-2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 19-05-2025(Extended) – [Only For MBA/MCA)

ಶೈಕ್ಷಣಿಕ ಅರ್ಹತೆ:

  • ಕನಿಷ್ಠ 50% ಅಂಕಗಳೊಂದಿಗೆ (ಸಾಮಾನ್ಯ) ಪದವಿ.
  • ಎಸ್ಸಿ ಹಾಗೂ ಎಸ್ ಟಿ ಅಭ್ಯರ್ಥಿಗಳಿಗೆ ಕನಿಷ್ಠ 45% ಅಂಕ

ಅರ್ಜಿ ಶುಲ್ಕ:

• ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ – 600 ರೂ.
• ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 500 ರೂ.

KEA PGCET Exam Time Table 2025

Kea Pgcet 2025 Exam Time Table
Pgcet Exam Time Table 2025

How to Apply for KEA PGCET 2025

ಅರ್ಜಿ ಸಲ್ಲಿಸುವ ವಿಧಾನ;

  • ಕೆ ಇ ಎ ಅಧಿಕೃತ ವೆಬ್ಸೈಟ್ cetonline.karnataka.gov.in/kea ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಪ್ರವೇಶ ವಿಭಾಗ ಟ್ಯಾಪ್ ಮಾಡಿ.
  • ಪಿಜಿಸಿಇಟಿ -2025 (ಎಂಬಿಎ/ಎಂ ಸಿ ಎ/ಎಂ ಟೆಕ್ / ಎಮ್ ಆರ್ಚ್) ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ PGCET – 2025 ಆನ್ ಲೈನ್ ಅರ್ಜಿ ಲಿಂಕ್ 25/04/2025 ಟ್ಯಾಪ್ ಮಾಡಿ. ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.
  • ಇಮೇಲ್ ಐಡಿ ಅಥವಾ ಮೊಬೈಲ್ ಸಂಖ್ಯೆ ನಮೂದಿಸಿ ಲಾಗಿನ್ ಆಗಿ.
  • ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
  • ಅರ್ಜಿ ಶುಲ್ಕ ಪಾವತಿ ಮಾಡಿ. ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಕನಿಷ್ಠ 2 ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

PGCET 2025 Online Application Last Extended Notice PDF (Dated On 12/05/2025)Download
PGCET – 2025 Information Bulletin PDFDownload
PGCET 2025 Online Application Form LinkApply Now
Official WebsiteKea.Kar.Nic.In
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment