PGCET Exam 2025: ಈ ಬಾರಿ ಕಂಪ್ಯೂಟರ್ ಆಧಾರಿತ ಪ್ರವೇಶಕ್ಕೆ ಪರೀಕ್ಷೆ!

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

PGCET 2025 Exam
PGCET 2025 Exam

ಪಿಜಿಸಿಇಟಿ-25(PGCET 2025)ಕ್ಕೆ ಸಂಬಂಧಿಸಿದಂತೆ ಎಂ.ಇ ಮತ್ತು ಎಂ.ಟೆಕ್‌ನ ಕಂಪ್ಯೂಟರ್ ಸೈನ್ಸ್ ಕೋರ್ಸ್‌ ಪ್ರವೇಶ ಪರೀಕ್ಷೆಯನ್ನು CBT ಪರೀಕ್ಷೆ ನಡೆಸಲು ಪ್ರಾಧಿಕಾರ ತೀರ್ಮಾನಿಸಿದೆ.

ಪಿಜಿಸಿಇಟಿ-25ಕ್ಕೆ ಸಂಬಂಧಿಸಿದಂತೆ ಎಂ.ಇ ಮತ್ತು ಎಂ.ಟೆಕ್‌ನ ಕಂಪ್ಯೂಟರ್ ಸೈನ್ಸ್ ಕೋರ್ಸ್‌ ಪ್ರವೇಶಕ್ಕೆ ಮಾತ್ರ ಈ ಬಾರಿ ಇದೇ ಮೊದಲ ಬಾರಿಗೆ ಕಂಪ್ಯೂಟ‌ರ್ ಆಧಾರಿತ ಪರೀಕ್ಷೆ (ಸಿಬಿಟಿ) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

PGCET 2025 ಪರೀಕ್ಷಾ ದಿನಾಂಕ:

ಜೂನ್ 2 ರಂದು ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸವಾಗಲಿ ಎನ್ನುವ ಕಾರಣಕ್ಕೆ ಮೇ 26 ಮತ್ತು 27ರಂದು ಕಲ್ಪಿತ ಪರೀಕ್ಷೆ ನಡೆಸಲಾಗುತ್ತದೆ. ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಪ್ರವೇಶ ಪತ್ರ:

ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿದ ನಂತರ ಪರೀಕ್ಷಾಭ್ಯಾಸಕ್ಕೆ ಪ್ರಾಯೋಗಿಕ ಲಿಂಕ್ ನೀಡಲಾಗುವುದು. ಲಿಂಕ್ ಮೂಲಕ ಅಭ್ಯಾಸ ಮಾಡಬಹುದು ಎಂದು ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ.

ಮತ್ತಷ್ಟು ಮಾಹಿತಿಗಾಗಿ KarnatakaHelp.in ಗೆ ಭೇಟಿ ನೀಡಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment