PGCET Document Verification 2024: ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಗೆ ದಿನಾಂಕ ನಿಗದಿ

Published on:

ಫಾಲೋ ಮಾಡಿ
PGCET Document Verification 2024
PGCET Document Verification 2024

ಕರ್ನಾಟಕ ಪರೀಕ್ಷ ಪ್ರಾಧಿಕಾರವು ನಡೆಸುವ UGCET 2024 ಪ್ರವೇಶಾತಿ ಪ್ರಕ್ರಿಯೆಯು ಈಗಾಗಲೇ ಶುರುವಾಗಿದ್ದು ಸಾಕಷ್ಟು ಅಭ್ಯರ್ಥಿಗಳು ಆನ್‌ಲೈನ್ ಮೂಲಕ‌ ತಮ್ಮ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಪರೀಕ್ಷೆಯು ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಪಶು ವೈದ್ಯಕೀಯ ಮತ್ತು ಪಶು ಸಂಗೋಪನೆ, ಕೃಷಿ ವಿಜ್ಞಾನ ಕೋರ್ಸುಗಳು, ಡಿ-ಫಾರ್ಮ್, ಬಿ-ಫಾಮ್೯ ಮುಂತಾದ ಕೋಸುಗಳಿಗೆ ಪ್ರವೇಶಕ್ಕೆ ಈ ಪ್ರಕ್ರಿಯೆಯನ್ನು ನಡೆಸಲಾಗಿತ್ತು. ಈಗಾಗಲೇ ಅರ್ಜಿಯನ್ನು ಸಲ್ಲಿಸಿರುವ ಅಭ್ಯರ್ಥಿಗಳಿಲ್ಲಿ ಬಿ,‌ ಸಿ, ಡಿ, ಐ, ಜೆ, ಎಲ್,‌ ಎಮ್, ಎನ್, ಜೆಡ್, ಗಳನ್ನು ಕ್ಲೈಮ್ ಮಾಡಿರುವ ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ದಾಖಲಾತಿ ಪರಿಶೀಲನೆಗೆ ಖುದ್ದಾಗಿ ಹಾಜರಾಗಬೇಕೆಂದು ಪ್ರಾಧಿಕಾರವು ಪ್ರಕಟಣೆಯನ್ನು ಹೊರಡಿಸಿದೆ.

ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾದ ಅಭ್ಯರ್ಥಿಗಳ ರಾಂಕ್ ಪಟ್ಟಿಯನ್ನು ಪರೀಕ್ಷಾ ಪ್ರಾಧಿಕಾರವು ಆನ್ ಲೈನ್ ನಲ್ಲಿ‌ ಪ್ರಕಟಣೆಯ ಮೂಲಕ ಬಿಡುಗಡೆ ಮಾಡಿದ್ದು, ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು Rank ಪಟ್ಟಿಯನ್ನು ಪರಿಶೀಲಿಸಿಕೊಂಡು ನಿಗದಿಪಡಿಸಿದ ದಿನಾಂಕ ಹಾಗೂ ಸಮಯಕ್ಕೆ ಸರಿಯಾಗಿ ದಾಖಲಾತಿ ಪರಿಶೀಲನೆಗೆ ಹಾಜರಾಗಬಹುದು.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment