WhatsApp Channel Join Now
Telegram Group Join Now

PGCET Document Verification 2024: ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಗೆ ದಿನಾಂಕ ನಿಗದಿ

ಕರ್ನಾಟಕ ಪರೀಕ್ಷ ಪ್ರಾಧಿಕಾರವು ನಡೆಸುವ UGCET 2024 ಪ್ರವೇಶಾತಿ ಪ್ರಕ್ರಿಯೆಯು ಈಗಾಗಲೇ ಶುರುವಾಗಿದ್ದು ಸಾಕಷ್ಟು ಅಭ್ಯರ್ಥಿಗಳು ಆನ್‌ಲೈನ್ ಮೂಲಕ‌ ತಮ್ಮ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಪರೀಕ್ಷೆಯು ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಪಶು ವೈದ್ಯಕೀಯ ಮತ್ತು ಪಶು ಸಂಗೋಪನೆ, ಕೃಷಿ ವಿಜ್ಞಾನ ಕೋರ್ಸುಗಳು, ಡಿ-ಫಾರ್ಮ್, ಬಿ-ಫಾಮ್೯ ಮುಂತಾದ ಕೋಸುಗಳಿಗೆ ಪ್ರವೇಶಕ್ಕೆ ಈ ಪ್ರಕ್ರಿಯೆಯನ್ನು ನಡೆಸಲಾಗಿತ್ತು. ಈಗಾಗಲೇ ಅರ್ಜಿಯನ್ನು ಸಲ್ಲಿಸಿರುವ ಅಭ್ಯರ್ಥಿಗಳಿಲ್ಲಿ ಬಿ,‌ ಸಿ, ಡಿ, ಐ, ಜೆ, ಎಲ್,‌ ಎಮ್, ಎನ್, ಜೆಡ್, ಗಳನ್ನು ಕ್ಲೈಮ್ ಮಾಡಿರುವ ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ದಾಖಲಾತಿ ಪರಿಶೀಲನೆಗೆ ಖುದ್ದಾಗಿ ಹಾಜರಾಗಬೇಕೆಂದು ಪ್ರಾಧಿಕಾರವು ಪ್ರಕಟಣೆಯನ್ನು ಹೊರಡಿಸಿದೆ.

ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾದ ಅಭ್ಯರ್ಥಿಗಳ ರಾಂಕ್ ಪಟ್ಟಿಯನ್ನು ಪರೀಕ್ಷಾ ಪ್ರಾಧಿಕಾರವು ಆನ್ ಲೈನ್ ನಲ್ಲಿ‌ ಪ್ರಕಟಣೆಯ ಮೂಲಕ ಬಿಡುಗಡೆ ಮಾಡಿದ್ದು, ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು Rank ಪಟ್ಟಿಯನ್ನು ಪರಿಶೀಲಿಸಿಕೊಂಡು ನಿಗದಿಪಡಿಸಿದ ದಿನಾಂಕ ಹಾಗೂ ಸಮಯಕ್ಕೆ ಸರಿಯಾಗಿ ದಾಖಲಾತಿ ಪರಿಶೀಲನೆಗೆ ಹಾಜರಾಗಬಹುದು.

Pgcet Document Verification 2024
Pgcet Document Verification 2024

ಈ ವಿಭಾಗಗಳಲ್ಲಿ ಕ್ಲೈಮ್ ಮಾಡಿರಿವವರು ಹಾಗೂ Rank ಪಡೆದಿರುವ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆಯನ್ನು ಜೂನ್ 25ರಿಂದ 29 ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ನಡೆಸಲಾಗುತ್ತದೆ. ಅಭ್ಯರ್ಥಿಗಳು ಖುದ್ದಾಗಿ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿರುವ ವೇಳಾಪಟ್ಟಿ ಅನುಸಾರ ಹಾಜರಾಗಬೇಕು. ಅರ್ಜಿ ಸಲ್ಲಿಕೆ ಸಮಯದಲ್ಲಿ ಸಲ್ಲಿಸಿಲಾದ ಎಲ್ಲಾ ಮೂಲ ದಾಖಲಾತಿಗಳನ್ನು ಮತ್ತು ಒಂದು ಸೆಟ್ ಜೆರಾಕ್ಸ್ ಪ್ರತಿಯನ್ನು ತೆಗೆದುಕೊಂಡು ದಾಖಲಾತಿ ಪರಿಶೀಲನೆಗೆ ಹಾಜರಾಗಲು ಪ್ರಾಧಿಕಾರವು ತಿಳಿಸಿದೆ.

Important Dates of PGCET Document Verification 2024:

  • ದಾಖಲಾತಿ ಪರಿಶೀಲನೆ ಪ್ರಾರಂಭವಾಗುವ ದಿನ – ಜೂನ್ 25, 2024
  • ದಾಖಲಾತಿ ಪರಿಶೀಲನೆ ಕೊನೆಗೊಳ್ಳುವ ದಿನ – ಜೂನ್ 29, 2024
Pgcet Document Verification 2024
Pgcet Document Verification 2024

Documents Required for PGCET 2024 Document Verification:

  • UGCET ಸೆಟ್ 2024 ಅರ್ಜಿ ಪತ್ರ
  • ಶೈಕ್ಷಣಿಕ ಅರ್ಹತೆ ದಾಖಲೆಗಳು (ಮೂಲ ಮತ್ತು ಪ್ರತಿಗಳು)
  • ಜಾತಿ ಮತ್ತು ಜನಾಂಗ ಪ್ರಮಾಣಪತ್ರ (ಅನ್ವಯಿಸುವವರಿಗೆ)
  • ಆದಾಯ ಪ್ರಮಾಣಪತ್ರ (ಅನ್ವಯಿಸುವವರಿಗೆ)
  • ವಿಶೇಷ ಚೇತನಾ ಸ್ಥಿತಿಯ ಪ್ರಮಾಣಪತ್ರ (PwD ಅಭ್ಯರ್ಥಿಗಳಿಗೆ)
  • ಗುರುತಿನ ಪುರಾವೆ (ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮತದಾರರ ಗುರುತಿನ ಚೀಟಿ ಇತ್ಯಾದಿ)
  • ಎರಡು ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರಗಳು

Document Verification Process:

ದಾಖಲೆ ಪರಿಶೀಲನೆ ಪ್ರಕ್ರಿಯೆ: ಅಭ್ಯರ್ಥಿಗಳು ತಮ್ಮ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಆಯ್ಕೆ ಮಾಡಿದ ದಾಖಲೆ ಪರಿಶೀಲನೆ ಕೇಂದ್ರಕ್ಕೆ ಹಾಜರಾಗಬೇಕು. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಾರೆ ಮತ್ತು ಅವು ಸರಿಯಾಗಿವೆ ಎಂದು ಖಚಿತಪಡಿಸಿಕೊಳ್ಳುತ್ತಾರೆ. ದಾಖಲೆಗಳು ಪರಿಶೀಲಿಸಿದ ನಂತರ, ಅಭ್ಯರ್ಥಿಗಳಿಗೆ ದೃಢೀಕರಣ ಪತ್ರವನ್ನು ನೀಡಲಾಗುತ್ತದೆ.

Venue of Enrollment Verification:

ಕರ್ನಾಟಕ ಪರೀಕ್ಷಾ ಪ್ರಾಧಿಕಾರ
18ನೇ ಅಡ್ಡರಸ್ತೆ, ಮಲ್ಲೇಶ್ವರಂ,
ಬೆಂಗಳೂರು

Important Direct Links:

PGCET Document Verification 2024 Notice PDFDownload
PGCET 2024 Document Verification Candidates List PDFDownload
Official WebsiteKea.Kar.Nic.in
More UpdatesKarnatakaHelp.in

Leave a Comment