ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಿಜಿಸಿಇಟಿ- 2025ರ MCA ಹಾಗೂ MBA ಪ್ರವೇಶಾತಿ ಸಂಬಂಧ ನಡೆಸಲಾದ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ.
MCA ಹಾಗೂ MBA ಪ್ರವೇಶಾತಿ ಸಂಬಂಧ ಜೂ.22ರಂದು ನಡೆಸಲಾದ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಜೂ.23 ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಜೂ.25 ರವರೆಗೆ ಕಾಲಾವಕಾಶ ನೀಡಲಾಗಿತ್ತು.ಸಲ್ಲಿಕೆಯಾದ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿದ ನಂತರ ಅಂತಿಮ ಪರಿಷ್ಕೃತ ಕೀ ಉತ್ತರಗಳನ್ನು ಜು.2 ರಂದು http://cetonline.karnataka.gov.in/kea ನಲ್ಲಿ ಬಿಡುಗಡೆ ಮಾಡಿದ್ದು, ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಕೀ ಉತ್ತರಗಳನ್ನು ಪರಿಶೀಲಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Basavanna
Waiting for results
I m also
Answers