PGCIL Diploma Trainee Recruitment 2023: ಪವರ್ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ದಲ್ಲಿ ಡಿಪ್ಲೋಮಾ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, PGCIL Notification 2023 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 01 ಸೆಪ್ಟೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಪಿಜಿಸಿಐಎಲ್ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – Powergrid Corporation of India Limited Post Name – Diploma Trainee Total Vacancy – 425 Application Process: online Job Location – All Over India (Karnataka)
Important Dates: ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 01-09-2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 23-09-2023 ಪರೀಕ್ಷೆಯ ದಿನಾಂಕ – ಅಕ್ಟೋಬರ್ 2023
ಶೈಕ್ಷಣಿಕ ಅರ್ಹತೆ: ಪವರ್ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Diploma (Electrical, Civil, Electronics) ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.
ವಯಸ್ಸಿನ ಮಿತಿ: ಪವರ್ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.
ಕನಿಷ್ಠ – 18 ವರ್ಷ ಗರಿಷ್ಠ – 27 ವರ್ಷ
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ (ಕಂಪ್ಯೂಟರ್ ಆಧಾರಿತ ಪರೀಕ್ಷೆ) ಡಾಕ್ಯುಮೆಂಟ್ ಪರಿಶೀಲನೆ ವೈದ್ಯಕೀಯ ಪರೀಕ್ಷೆ
ಸಂಬಳ: ರೂ. 27,500/- ಪ್ರತಿ ತಿಂಗಳು
ಅರ್ಜಿ ಶುಲ್ಕ: ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – ರೂ.300/- ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಬಿಡಿ/Ex-SM/DEx-SM ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
How to apply for PGCIL Diploma Trainee Notification 2023
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
(ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
Important Links:
Links Name
IMP Links
PGCIL Diploma Trainee Vacancy 2023 Notification PDF