PGCIL Engineer Trainee (ET) Recruitment 2024: ಇಂಜಿನಿಯರ್ ಟ್ರೈನಿ ಹುದ್ದೆಗಳ ನೇಮಕಾತಿ

Published on:

ಫಾಲೋ ಮಾಡಿ
PGCIL Engineer Trainee (ET) Recruitment 2024
PGCIL Engineer Trainee (ET) Recruitment 2024

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL), ಭಾರತದ ಅತಿದೊಡ್ಡ ವಿದ್ಯುತ್ ಪ್ರಸರಣ ಕಂಪನಿಯಾಗಿದ್ದು, ಈ ಇಲಾಖೆಯಲ್ಲಿ 2024 ರ ಗೇಟ್ (GATE) ಪರೀಕ್ಷೆಯ ಅಂಕಪಟ್ಟಿಯ ಮೂಲಕ ಇಂಜಿನಿಯರ್ ಟ್ರೈನಿ (ET) ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಒಟ್ಟು 381 ಅಭ್ಯರ್ಥಿಗಳಗೆ ಟ್ರೈನಿ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಅಭ್ಯರ್ಥಿಗಳು Powergrid ಇಂಜಿನಿಯರ್ ಟ್ರೈನಿ (ET) ಹುದ್ದೆಗೆ powergrid.in ವೆಬ್‌ಸೈಟ್‌ನಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಪ್ರಕ್ರಿಯೆವು ಈಗಾಗಲೇ ಶುರುವಾಗಿದ್ದು ಜುಲೈ 4 ರಂದು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment