ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯು ಕೇಂದ್ರ ಸರ್ಕಾರವು 2019 ರಲ್ಲಿ ಪ್ರಾರಂಭಿಸಿದ ಯೋಜನೆಯಾಗಿದೆ. ಈ ಯೋಜನೆಯಡಿ, ಭಾರತದಲ್ಲಿ ಕೃಷಿ ಭೂಮಿಯನ್ನು ಹೊಂದಿರುವ ರೈತರಿಗೆ ವಾರ್ಷಿಕ ₹6,000 ಆರ್ಥಿಕ ನೆರವು ನೀಡಲಾಗುತ್ತದೆ. ಈ ಹಣವನ್ನು ಮೂರು ಕಂತುಗಳಲ್ಲಿ ₹2,000 ಪ್ರಮಾಣದಲ್ಲಿ ನೀಡಲಾಗುತ್ತದೆ. ಈ ಯೋಜನೆ ಅಡಿಯಲ್ಲಿ ರೈತರಿಗೆ ಸರ್ಕಾರವು 17 ಹಂತಗಳಲ್ಲಿ ಪ್ರತಿ ಹಂತಕ್ಕೆ 2 ಸಾವಿರದಂತೆ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಿದೆ. ರೈತರ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೈತರ ವ್ಯವಸಾಯದ ಚಟುವಟಿಕೆಗಳಿಗೆ ಉಪಯುಕ್ತ ವಾಗುವಂತೆ ಮಾಡಲು ವರ್ಷಕ್ಕೆ ರೈತರಿಗೆ 6000 ಹಣವನ್ನು ಮೂರು ಕಂತುಗಳಲ್ಲಿ ಸರ್ಕಾರವು ನೀಡಲಿದೆ. ನೆನ್ನೆ ಎಷ್ಟೇ (ಜೂನ್ 18) ರಂದು ರೈತರ ಖಾತೆಗೆ 17ನೇ ಕಂತಿನ ಹಣವನ್ನು ವರ್ಗಾವಣೆ ಮಾಡಲಾಗಿದ್ದು. ರೈತರ ಖಾತೆಗೆ ಹಣ ಬಂದಿದೆಯೋ ಇಲ್ಲವೋ ಅರ್ಜಿಯ ಸ್ಥಿತಿಯನ್ನು ಚೆಕ್ ಮಾಡುವುದು ಹೇಗೆ ಎಂಬುವುದರ ಕುರಿತು ಸಂಪೂರ್ಣ ಮಾಹಿತಿಗಾಗಿ ಈ ಲೇಖನ ಓದಿರಿ.ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯು ಕೇಂದ್ರ ಸರ್ಕಾರವು 2019 ರಲ್ಲಿ ಪ್ರಾರಂಭಿಸಿದ ಯೋಜನೆಯಾಗಿದೆ. ಈ ಯೋಜನೆಯಡಿ, ಭಾರತದಲ್ಲಿ ಕೃಷಿ ಭೂಮಿಯನ್ನು ಹೊಂದಿರುವ ರೈತರಿಗೆ ವಾರ್ಷಿಕ ₹6,000 ಆರ್ಥಿಕ ನೆರವು ನೀಡಲಾಗುತ್ತದೆ.
ಈ ಹಣವನ್ನು ಮೂರು ಕಂತುಗಳಲ್ಲಿ ₹2,000 ಪ್ರಮಾಣದಲ್ಲಿ ನೀಡಲಾಗುತ್ತದೆ. ಈ ಯೋಜನೆ ಅಡಿಯಲ್ಲಿ ರೈತರಿಗೆ ಸರ್ಕಾರವು 17 ಹಂತಗಳಲ್ಲಿ ಪ್ರತಿ ಹಂತಕ್ಕೆ 2 ಸಾವಿರದಂತೆ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಿದೆ. ರೈತರ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೈತರ ವ್ಯವಸಾಯದ ಚಟುವಟಿಕೆಗಳಿಗೆ ಉಪಯುಕ್ತ ವಾಗುವಂತೆ ಮಾಡಲು ವರ್ಷಕ್ಕೆ ರೈತರಿಗೆ 6000 ಹಣವನ್ನು ಮೂರು ಕಂತುಗಳಲ್ಲಿ ಸರ್ಕಾರವು ನೀಡಲಿದೆ. ನೆನ್ನೆ ಎಷ್ಟೇ (ಜೂನ್ 18) ರಂದು ರೈತರ ಖಾತೆಗೆ 17ನೇ ಕಂತಿನ ಹಣವನ್ನು ವರ್ಗಾವಣೆ ಮಾಡಲಾಗಿದ್ದು. ರೈತರ ಖಾತೆಗೆ ಹಣ ಬಂದಿದೆಯೋ ಇಲ್ಲವೋ ಅರ್ಜಿಯ ಸ್ಥಿತಿಯನ್ನು ಚೆಕ್ ಮಾಡುವುದು ಹೇಗೆ ಎಂಬುವುದರ ಕುರಿತು ಸಂಪೂರ್ಣ ಮಾಹಿತಿಗಾಗಿ ಈ ಲೇಖನ ಓದಿರಿ.