PM Suryoday Yojana 2024: ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ, ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆ

Published on:

ಫಾಲೋ ಮಾಡಿ
PM Suryoday Yojana 2024
PM Suryoday Yojana 2024

PM Suryoday Yojana: ನಮಸ್ಕಾರ ಬಂಧುಗಳೇ, ಮಾನ್ಯ ಪ್ರಧಾನ ಮಂತ್ರಿಗಳ ಮತ್ತೊಂದು ಮಹತ್ವದ ಯೋಜನೆಯಾಗಲಿರುವ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ“ಯ ಬಗ್ಗೆ ಮಾಹಿತಿಯನ್ನ ನೀಡಲಿದ್ದೇವೆ.

ಇಂದು ಅಯೋಧ್ಯೆಯಲ್ಲಿ ಸೂರ್ಯವಂಶಿ ಭಗವಾನ್ ಶ್ರೀರಾಮನ ಪ್ರಾಣ ಪ್ರತಿಷ್ಠಾ ಸಮಾರಂಭವನ್ನ ನೆರವೇರಿಸಿ ನಂತರ ದೆಹಲಿಗೆ ತೆರಳಿದ ಮಾನ್ಯ ಪ್ರಧಾನ ಮಂತ್ರಿಗಳು ಅಲ್ಲಿ ಸಭೆ ನಡೆಸಿ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಯನ್ನ ಪ್ರಾರಂಭಿಸುತ್ತದೆ ಎಂದು ತಿಳಿಸಿದರು. ಈ ಯೋಜನೆಯು 1 ಕೋಟಿ ಮನೆಗಳಿಗೆ ಮೇಲ್ಛಾವಣಿ ಸೋಲಾರ್ ಅಳವಡಿಸುವ ಗುರಿಯನ್ನ ನಾವು ಹೊಂದಿದ್ದೇವೆ ಎಂದು ತಿಳಿಸಿದರು .

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.