PMEGP Loan Scheme 2024: ಸ್ವಂತ ಉದ್ಯಮ ಪ್ರಾರಂಭಿಸಲು ಸರ್ಕಾರದಿಂದ 10 ರಿಂದ 25ಲಕ್ಷ ರೂಪಾಯಿ ಸಾಲ ಸೌಲಭ್ಯ!

Published on:

ಫಾಲೋ ಮಾಡಿ
PMEGP Loan Scheme 2024
PMEGP Loan Scheme 2024

PMEGP Loan Scheme: ಯುವಕರಲ್ಲಿ ನಿರುದ್ಯೋಗತನವನ್ನು ಹೋಗಲಾಡಿಸಲು ಮತ್ತು ದೇಶದಲ್ಲಿ ಉದ್ಯೋಗ ಸೃಷ್ಟಿಗಾಗಿ ಕೇಂದ್ರ ಸರ್ಕಾರವು ಹಲವು ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಯುವಕರಿಗಾಗಿ ಹೊಸ ಉದ್ಯಮ ಪ್ರಾರಂಭಿಸುವವರಿಗಾಗಿ ‘ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ’ (Pm Employment Generation Programme- PMEGP)ವನ್ನು ಜಾರಿ ಮಾಡಿದೆ.

ಈ ಮೂಲಕ ದೇಶದ ಯುವಜನರು ಉದ್ಯಮ ಆರಂಭಿಸಲು ಪ್ರೋತ್ಸಾಹಿಸಲಾಗುತ್ತಿದೆ. ಹೊಸ ಉದ್ಯಮಗಳನ್ನು ಪ್ರಾರಂಭಿಸುವ ಮೂಲಕ ದೇಶದ ಆರ್ಥಿಕ ಬೆಳವಣಿಗೆ ಉದ್ಯೋಗ ಸೃಷ್ಟಿಗೂ ಸಹಾಯವಾಗಲಿದೆ. ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮವು ಪ್ರಸ್ತುತ ದೇಶದಲ್ಲಿ ಜಾರಿಯಲ್ಲಿರುವ ಬೃಹತ್‌ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯಡಿ ಉದ್ಯಮ ಆರಂಭಿಸಲು ಜನರನ್ನು ಉತ್ತೇಜಿಸಲು ಯುವ ಉದ್ಯಮಿಗಳಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೊಂದಾಯಿಸಿಕೊಂಡ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ನಿರುದ್ಯೋಗಿ ಯುವಕರು 10 ಲಕ್ಷದಿಂದ 25 ಲಕ್ಷ ರೂಪಾಯಿ ಬಂಡವಾಳದೊಂದಿಗೆ ಹೊಸ ಉದ್ಯಮ ಆರಂಭಿಸಬಹುದು. ಇದಕ್ಕಾಗಿ ಕೇಂದ್ರ ಸರ್ಕಾರವು ಸಾಲ ಸೌಲಭ್ಯಗಳನ್ನು ಸೌಲಭ್ಯಗಳನ್ನು ಒದಗಿಸಿಕೊಡಲಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment