PNB Recruitment 2024: ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)ದಲ್ಲಿ ಖಾಲಿ ಇರುವ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. PNB Credit Officer Recruitment 2024 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 07 ಫೆಬ್ರವರಿ 2024 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
PNB Credit Officer Notification 2024
Organization Name – Punjab National Bank Post Name – Various posts Total Vacancy – 1025 Application Process: online Job Location – All Over India (Karnataka)
Qualification, Age Limit, Application Fee and Selection Process Details