PNB Recruitment 2024: 2700 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

Published on:

ಫಾಲೋ ಮಾಡಿ
PNB Recruitment 2024 Apprentice Vacancy
PNB Recruitment 2024

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB), ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾಗಿದೆ, 1961 ರ ಅಪ್ರೆಂಟಿಸ್ ಕಾಯ್ದೆಯಡಿ 2700 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಪಿಒ, ಕ್ಲರ್ಕ್, ಸೆಕ್ಯುರಿಟಿ ಆಫೀಸರ್, ಅಸಿಸ್ಟೆಂಟ್ ಮತ್ತು ಮ್ಯಾನೇಜರ್ ಹಲವಾರು ವಿಭಾಗಗಳಗೆ ನೇಮಕಾತಿ ಇನ್ನು ನಡೆಸಲಾಗುತ್ತಿದೆ.

ಈ ನೇಮಕಾತಿಯು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಮೂಲ್ಯವಾದ ಅನುಭವವನ್ನು ಪಡೆಯಲು ಮತ್ತು ವೃತ್ತಿಜೀವನದ ಅವಕಾಶಗಳನ್ನು ಉತ್ತಮಗೊಳಿಸಲು ಬಯಸುವ ಯುವ ಪ್ರತಿಭೆಗಳಿಗೆ ಉತ್ತಮ ಅವಕಾಶವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment