Post Office GDS Recruitment 2025: ಭರ್ಜರಿ ಉದ್ಯೋಗ ಸುದ್ದಿ; ಒಟ್ಟು 21413 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿ

Follow Us:

India Post Office GDS Notification 2025

ಭಾರತೀಯ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್/BPM/ABPM) 21413 ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ(India Post Office GDS Notification 2025)ಯನ್ನು ಬಿಡುಗಡೆ ಮಾಡಿ, ಆನ್ ಲೈನ್ ಅರ್ಜಿ ಸಲ್ಲಿಕೆಯನ್ನು ಫೆ.10 ರಿಂದ ಪ್ರಾರಂಭ ಮಾಡಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ(Post Office GDS Recruitment 2025)ಗೆ ಬೇಕಾದ ವಿದ್ಯಾರ್ಹತೆ, ವಯೋಮಿತಿ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಿದ್ದೇವೆ. ಲೇಖನವನ್ನು ಕೊನೆವೆರೆಗೆ ಓದಿ ನಂತರ ಅರ್ಜಿ ಸಲ್ಲಿಸಿ. ತಪ್ಪದೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

Shortview of  India Post Office GDS Notification 2025

Organization Name – India Post Office
Post Name – Gramin Dak Sevak (GDS), BPM & ABPM
Total Vacancy – 21413 Posts
Application Process: Online
Job Location – Karnataka

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಫೆಬ್ರವರಿ 10 ರಿಂದ ಮಾರ್ಚ್ 03, 2025 ವರೆಗೆ ಅವಕಾಶ ಕಲ್ಪಿಸಲಾಗಿದೆ ಹಾಗೂ ಅರ್ಜಿ ಸಲ್ಲಿಸಿರುವ ಫಾರ್ಮ್ ಎಡಿಟ್/ತಿದ್ದುಪಡಿ ವಿಂಡೋ ಮಾರ್ಚ್ 06 ರಿಂದ 08ವರೆಗೆ ಕಾಲಾವಕಾಶ ನೀಡಲಾಗಿದೆ.

India Post GDS Vacancy 2025 Circle Wise Details

Post Office Gds Recruitment 2025
Post Office Gds Recruitment 2025

ಶೈಕ್ಷಣಿಕ ಅರ್ಹತೆ:

ಮಾನ್ಯತೆ ಪಡೆದ ಮಹಾ ವಿದ್ಯಾಲಯದಿಂದ ಎಸ್.ಎಸ್.ಎಲ್.ಸಿ (10th) ಪಡೆದಿರುವವರು ಅರ್ಹರು.

ಇತರೆ ಅರ್ಹತೆಗಳು:

i. ಕಂಪ್ಯೂಟರ್ ಜ್ಞಾನ
ii. ಸೈಕ್ಲಿಂಗ್ ಜ್ಞಾನ

ವಯೋಮಿತಿ:

  • ಕನಿಷ್ಠ ವಯಸ್ಸು – 18 ವರ್ಷಗಳು
  • ಗರಿಷ್ಠ ವಯಸ್ಸು – 40 ವರ್ಷಗಳು

ಸರ್ಕಾರದ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ನೋಡಿ.

ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಯು SSLC ಪಡೆದುಕೊಂಡಿರುವ ಅಂಕಗಳ ಆಧಾರದ ಮೇಲೆ ‘ಶಾರ್ಟ್‌ಲಿಸ್ಟ್’ ಮಾಡಲಾಗುತ್ತದೆ. ನಂತರ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿ, ಅರ್ಹ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ಪರಿಶೀಲನೆಗೆ ಕರೆಯಲಾಗುತ್ತದೆ.

ಅರ್ಜಿ ಶುಲ್ಕ:

SC/ST/PwD/ಮಹಿಳೆಯರು ಮತ್ತು ಟ್ರಾನ್ಸ್‌ವುಮೆನ್ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.100/- ನಿಗದಿಪಡಿಸಲಾಗಿದೆ.

Step By Step Process Apply of Post Office GDS Vacancy 2025

  • ಅಧಿಕೃತ ವೆಬ್‌ಸೈಟ್‌ https://indiapostgdsonline.gov.in/ ಗೆ ಭೇಟಿ ನೀಡಿ
  • ಹೊಸ ಬಳಕೆದಾರರ ನೋಂದಣಿ: ನೋಂದಣಿ ಲಿಂಕ್ ಕ್ಲಿಕ್ ಮಾಡಿ ಮತ್ತು ನಿಮ್ಮ ವೈಯಕ್ತಿಕ ಮಾಹಿತಿ ಮತ್ತು ಶೈಕ್ಷಣಿಕ ಮಾಹಿತಿಯನ್ನು ನಮೂದಿಸಿ.
  • ಲಾಗಿನ್: ನಿಮ್ಮ ನೋಂದಾಯಿತ ಇಮೇಲ್ ವಿಳಾಸ ಮತ್ತು ಪಾಸ್‌ವರ್ಡ್ ಬಳಸಿಕೊಂಡು ಲಾಗಿನ್ ಮಾಡಿ.
  • ಅರ್ಜಿ ಫಾರ್ಮ್ ಭರ್ತಿ ಮಾಡಿ: ಅಗತ್ಯವಿರುವ ಎಲ್ಲಾ ವಿವರಗಳನ್ನು ಒದಗಿಸಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ: ಆನ್‌ಲೈನ್ ಮೂಲಕ ನಿಗದಿತ ಅರ್ಜಿ ಶುಲ್ಕ ಪಾವತಿಸಿ.
  • ಅರ್ಜಿಯನ್ನು ಸಲ್ಲಿಸಿ: ಮತ್ತೊಮ್ಮೆ ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

Important Direct Links:

Post GDS 2025 Official Notification PDFDownload
GDS 2025 Online Application Form LinkRegistration
—————
Apply Online
Official Websiteindiapostgdsonline.gov.in
More UpdatesKarnataka Help.in

Leave a Comment