ಭಾರತೀಯ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್/BPM/ABPM) 21413 ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ(India Post Office GDS Notification 2025)ಯನ್ನು ಬಿಡುಗಡೆ ಮಾಡಿ, ಆನ್ ಲೈನ್ ಅರ್ಜಿ ಸಲ್ಲಿಕೆಯನ್ನು ಫೆ.10 ರಿಂದ ಪ್ರಾರಂಭ ಮಾಡಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿ(Post Office GDS Recruitment 2025)ಗೆ ಬೇಕಾದ ವಿದ್ಯಾರ್ಹತೆ, ವಯೋಮಿತಿ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಿದ್ದೇವೆ. ಲೇಖನವನ್ನು ಕೊನೆವೆರೆಗೆ ಓದಿ ನಂತರ ಅರ್ಜಿ ಸಲ್ಲಿಸಿ. ತಪ್ಪದೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಪೋಸ್ಟ್ ಆಫೀಸ್ GDS ಅಪ್ಲಿಕೇಶನ್ ಸ್ಥಿತಿ ಮಾಡುವ ಲಿಂಕ್ “Important Direct Links” ಶೀರ್ಷಿಕೆಯಡಿಯಲ್ಲಿ ನೀಡಲಾಗಿದೆ
Shortview of India Post Office GDS Notification 2025
Organization Name – India Post Office
Post Name – Gramin Dak Sevak (GDS), BPM & ABPM
Total Vacancy – 21413 Posts
Application Process: Online
Job Location – Karnataka
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಫೆಬ್ರವರಿ 10 ರಿಂದ ಮಾರ್ಚ್ 03, 2025 ವರೆಗೆ ಅವಕಾಶ ಕಲ್ಪಿಸಲಾಗಿದೆ ಹಾಗೂ ಅರ್ಜಿ ಸಲ್ಲಿಸಿರುವ ಫಾರ್ಮ್ ಎಡಿಟ್/ತಿದ್ದುಪಡಿ ವಿಂಡೋ ಮಾರ್ಚ್ 06 ರಿಂದ 08ವರೆಗೆ ಕಾಲಾವಕಾಶ ನೀಡಲಾಗಿದೆ.
India Post GDS Vacancy 2025 Circle Wise Details

ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ಮಹಾ ವಿದ್ಯಾಲಯದಿಂದ ಎಸ್.ಎಸ್.ಎಲ್.ಸಿ (10th) ಪಡೆದಿರುವವರು ಅರ್ಹರು.
ಇತರೆ ಅರ್ಹತೆಗಳು:
i. ಕಂಪ್ಯೂಟರ್ ಜ್ಞಾನ
ii. ಸೈಕ್ಲಿಂಗ್ ಜ್ಞಾನ
ವಯೋಮಿತಿ:
- ಕನಿಷ್ಠ ವಯಸ್ಸು – 18 ವರ್ಷಗಳು
- ಗರಿಷ್ಠ ವಯಸ್ಸು – 40 ವರ್ಷಗಳು
ಸರ್ಕಾರದ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ನೋಡಿ.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಯು SSLC ಪಡೆದುಕೊಂಡಿರುವ ಅಂಕಗಳ ಆಧಾರದ ಮೇಲೆ ‘ಶಾರ್ಟ್‌ಲಿಸ್ಟ್’ ಮಾಡಲಾಗುತ್ತದೆ. ನಂತರ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿ, ಅರ್ಹ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ಪರಿಶೀಲನೆಗೆ ಕರೆಯಲಾಗುತ್ತದೆ.
ಅರ್ಜಿ ಶುಲ್ಕ:
SC/ST/PwD/ಮಹಿಳೆಯರು ಮತ್ತು ಟ್ರಾನ್ಸ್‌ವುಮೆನ್ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.100/- ನಿಗದಿಪಡಿಸಲಾಗಿದೆ.
Step By Step Process Apply of Post Office GDS Vacancy 2025
- ಅಧಿಕೃತ ವೆಬ್‌ಸೈಟ್ https://indiapostgdsonline.gov.in/ ಗೆ ಭೇಟಿ ನೀಡಿ
- ಹೊಸ ಬಳಕೆದಾರರ ನೋಂದಣಿ: ನೋಂದಣಿ ಲಿಂಕ್ ಕ್ಲಿಕ್ ಮಾಡಿ ಮತ್ತು ನಿಮ್ಮ ವೈಯಕ್ತಿಕ ಮಾಹಿತಿ ಮತ್ತು ಶೈಕ್ಷಣಿಕ ಮಾಹಿತಿಯನ್ನು ನಮೂದಿಸಿ.
- ಲಾಗಿನ್: ನಿಮ್ಮ ನೋಂದಾಯಿತ ಇಮೇಲ್ ವಿಳಾಸ ಮತ್ತು ಪಾಸ್‌ವರ್ಡ್ ಬಳಸಿಕೊಂಡು ಲಾಗಿನ್ ಮಾಡಿ.
- ಅರ್ಜಿ ಫಾರ್ಮ್ ಭರ್ತಿ ಮಾಡಿ: ಅಗತ್ಯವಿರುವ ಎಲ್ಲಾ ವಿವರಗಳನ್ನು ಒದಗಿಸಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ಅರ್ಜಿ ಶುಲ್ಕ ಪಾವತಿಸಿ: ಆನ್‌ಲೈನ್ ಮೂಲಕ ನಿಗದಿತ ಅರ್ಜಿ ಶುಲ್ಕ ಪಾವತಿಸಿ.
- ಅರ್ಜಿಯನ್ನು ಸಲ್ಲಿಸಿ: ಮತ್ತೊಮ್ಮೆ ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
Important Direct Links:
India Post GDS Recruitment 2025 Application Status | Check Status |
Post GDS 2025 Official Notification PDF | Download |
GDS 2025 Online Application Form Link | Registration ————— Apply Online |
Official Website | indiapostgdsonline.gov.in |
More Updates | Karnataka Help.in |
ಸರ್ ಬಳ್ಳಾರಿಯ ಗ್ರಂಥಾಲಯ ಮೇಲ್ವಿಚಾರಕ ಫಲಿತಾಂಶ ಇನ್ನು ಯಾಕೆ ಬಿಟ್ಟಿಲ್ಲ
2024ರ 14 ಪೋಸ್ಟ್ ಇಂದು