POWERGRID JE Recruitment 2024: ಜೆಇ, ಸರ್ವೇಯರ್ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಪ್ರಾರಂಭ

Follow Us:

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ‌ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಪವರ್ ಗ್ರೇಟ್ ಕಾರ್ಪೊರೇಷನ್ ಆಫ್ ಇಂಡಿಯಾ ಜೂನಿಯರ್ ಇಂಜಿನಿಯರ್ (ಸರ್ವೆ ಇಂಜಿನಿಯರಿಂಗ್), ಸರ್ವೇಯರ್, ಡ್ರಾಫ್ಟ್ಸ್‌ಮನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 38 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಟ್ರೇಡ್ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Powergrid Je Recruitment 2024
Powergrid Je Recruitment 2024

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು POWERGRID ವೆಬ್‌ಸೈಟ್‌ಗೆ powergrid.in ಭೇಟಿ ನೀಡಬೇಕು ಮತ್ತು ಅರ್ಜಿಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 29 ಕೊನೆಯ ದಿನಾಂಕವಾಗಿದೆ. ಈ ಲೇಖನದಲ್ಲಿ POWERGRID JE Recruitment 2024 ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.

Shortview of POWERGRID Notification 2024:

Organization Name – Power Grid Corporation of India Ltd
Post Name – Junior Engineer (Survey Engineering), Surveyor and Draughtsman
Total Vacancy – 38
Application Process: online
Job Location – All Over India

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 7, 2024
  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 29, 2024

ಖಾಲಿ ಇರುವ ಹುದ್ದೆಗಳ ವಿವರ:

  • ಜೂನಿಯರ್ ಇಂಜಿನಿಯರ್ (ಸರ್ವೆ ಇಂಜಿನಿಯರಿಂಗ್) – 15 ಹುದ್ದೆಗಳು
  • ಸರ್ವೇಯರ್ – 15 ಹುದ್ದೆಗಳು
  • ಡ್ರಾಫ್ಟ್ಸ್‌ಮನ್ – 08 ಹುದ್ದೆಗಳು

ವಿದ್ಯಾರ್ಹತೆ:

ಜೂನಿಯರ್ ಇಂಜಿನಿಯರ್( ಸರ್ವೆ ಇಂಜಿನಿಯರಿಂಗ್) ಹುದ್ದೆಗಳಿಗೆ – ಮಾನ್ಯತಾ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಸರ್ವೆ ಇಂಜಿನಿಯರಿಂಗ್ ನಲ್ಲಿ ಮೂರು ವರ್ಷದ ಡಿಪ್ಲೋಮಾ ಅಥವಾ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮೋ ಕನಿಷ್ಠ 70% ಅಂಕಗಳೊಂದಿಗೆ ಪಾಸ್ ಮಾಡಿರಬೇಕು.

ಸರ್ವೆಯರ್ ಹುದ್ದೆಗಳಿಗೆ – ಮಾನ್ಯತೆ ಪಡೆದ ತಾಂತ್ರಿಕ ಮಂಡಳಿಯಿಂದ ಎರಡು ವರ್ಷಗಳ ITI (ಸರ್ವೆಯರ್) ಪೂರ್ಣಗೊಳಿಸಿರಬೇಕು.

ಡ್ರಾಫ್ಟ್ ಮ್ಯಾನ್ ಹುದ್ದೆಗಳಿಗೆ – ಮಾನ್ಯತೆ ಪಡೆದ ತಾಂತ್ರಿಕ ಮಂಡಳಿ ಸಂಸ್ಥೆಯಿಂದ ಎರಡು ವರ್ಷಗಳ ITI ( ಡ್ರಾಫ್ಟ್ ಮ್ಯಾನ್ ಸಿವಿಲ್) ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18ರಿಂದ ಗರಿಷ್ಠ 32 ವರ್ಷಗಳು ಮೀರಿರಬಾರದು.

ವೇತನ ವಿವರ:

  • ಜೂನಿಯರ್ ಇಂಜಿನಿಯರ್ (ಸರ್ವೆ ಇಂಜಿನಿಯರಿಂಗ್) – IDA- ₹26,000 – 1,18,000/-
  • ಸರ್ವೇಯರ್ – IDA- ₹22,000 – 85,000/-
  • ಡ್ರಾಫ್ಟ್ಸ್‌ಮನ್ – IDA- ₹22,000 – 85,000/-

ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ
  • ಸಂದರ್ಶನ
  • ದಾಖಲೆಗಳ ಪರಿಶೀಲನೆ

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ – ₹300/-
  • ST/SC/Ex-s/PWD ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.

Also Read: RRC WCR Apprentice Recruitment 2024: ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ, ಅರ್ಜಿ ಸಲ್ಲಿಕೆ ಪ್ರಾರಂಭ

How to Apply POWERGRID JE Recruitment 2024

ಅರ್ಜಿ ಸಲ್ಲಿಸುವ ಪ್ರಕ್ರಿಯೆ

  • ಪವರ್‌ಗ್ರಿಡ್ ಅಧಿಕೃತ ವೆಬ್‌ಸೈಟ್‌ಗೆ https://www.powergrid.in ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣುವ ‘Careers’ ವಿಭಾಗಕ್ಕೆ ಹೋಗಿ.
  • ನಂತರ “POWERGRID Recruitment 2024 38 JE & Surveyor Post” ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಯ್ಕೆಯನ್ನು ಆರಿಸಿ.
  • ಅಗತ್ಯವಿರುವ ಎಲ್ಲಾ ವೈಯಕ್ತಿಕ ಮತ್ತು ಶೈಕ್ಷಣಿಕ ಮಾಹಿತಿಯನ್ನು ನಮೂದಿಸಿ.
  • ನಿಮ್ಮ ಫೋಟೋ ಮತ್ತು ಸಹಿಯನ್ನು ಅಪ್ಲೋಡ್ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಅರ್ಜಿಯನ್ನು ಸಲ್ಲಿಸಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form LinksRegister/Login & Apply
Official Websitewww.powergrid.in
More UpdatesKarnataka Help.in

Leave a Comment