ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಪತ್ರಕರ್ತರ ಮಕ್ಕಳಿಗೆ ಪುರಸ್ಕರಿ(Pratibha Puraskar 2025)ಸಲು ಅರ್ಜಿ ಆಹ್ವಾನಿಸಿದೆ.
ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಎಲ್ಲಾ ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25.05.2025
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ:
ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಎಲ್ಲಾ ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ಅರ್ಜಿ ಸಲ್ಲಿಸುವ ಸದಸ್ಯರು ತಮ್ಮ ಆಧಾರ್ ಕಾರ್ಡ್, ಸಂಘದ ಐಡಿ ಕಾರ್ಡ್ ಹಾಗೂ ತಮ್ಮ ಮಕ್ಕಳ ಆಧಾರ್ ಕಾರ್ಡ್, ಅಂಕಪಟ್ಟಿ, ಎರಡು ಭಾವಚಿತ್ರ ದೊಂದಿಗೆ ಕೈ ಬರಹದ ಅರ್ಜಿ ಸಲ್ಲಿಸಬೇಕು.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆ ಹಾಗೂ ಭರ್ತಿ ಮಾಡಿದ ಅರ್ಜಿಯೊಂದಿಗೆ ಜಿಲ್ಲಾ ಪತ್ರಕರ್ತರ
ಸಂಘದ ಕಚೇರಿಗೆ 25.5.2025 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ
ಸಂಘದ ಅಧ್ಯಕ್ಷ ಕೆ.ದೀಪಕ್ (ಮೊ. 9741511340), ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್ (ಮೊ. 9845653548) ಸಂಪರ್ಕಿಸಬಹುದು.
ಮತ್ತಷ್ಟು ಮಾಹಿತಿಗಾಗಿ KarnatakaHelp.in ಭೇಟಿ ನೀಡಿ.