402 Civil PSI & 1000 VAO ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ Dress Code ಹೇಗಿರಬೇಕು.?, ಪ್ರಮುಖ ಸೂಚನೆಗಳೇನು?

Published on:

ಫಾಲೋ ಮಾಡಿ
PSI and VA Exam Dress Code 2024
PSI and VA Exam Dress Code 2024

ಕರ್ನಾಟಕ ಪರೀಕ್ಷಾ ಪ್ರಧಿಕಾರವು ಪಿಎಸ್ಐ ಮತ್ತು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ನೇಮಕಾತಿ ನಡೆಸುತ್ತಿದ್ದು, ಈ ಪರೀಕ್ಷಗೆ ಸಂಬಂಧಿಸಿದಂತೆ ಪರೀಕ್ಷಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತಸಂಹಿತೆ ಹಾಗು ವಿಶೇಷ ಸೂಚನೆಗಳನ್ನು ಬಿಡುಗಡೆ ಮಾಡಿದೆ.

ಪರೀಕ್ಷಗೆ ನೊಂದಯಿಸಿಕೊಂಡಿರುವ ಅಭ್ಯರ್ಥಿಗಳು ಪ್ರಧಿಕಾರದ ಅಧಿಕೃತ ವೆಬ್ ಸೈಟ್‌ನಲ್ಲಿ ಪ್ರಕಟಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment