PSI Final Answer Key 2024: ನಮಸ್ಕಾರ, ಜನವರಿ 23, 2024 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 545 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನ ಯಶಸ್ವಿಯಾಗಿ ಮುಗಿಸಿತ್ತು. ಇದೀಗ ಈ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ಬಿಡುಗಡೆ ಮಾಡಿದೆ.
KEA ಅಧಿಕೃತ ವೆಬ್ ಸೈಟ್ ನಲ್ಲಿ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಅಥವಾ ನೇರ ಲಿಂಕ್ ಕೆಳಗೆ ನೀಡಲಾಗಿದೆ ಅಲ್ಲಿ ಮಾಡಿ ಡೌನ್ಲೋಡ್ ಮಾಡಿಕೊಳ್ಳಿ.