ಪಿಯುಸಿ ವಿದ್ಯಾರ್ಥಿಗಳಿಗೆ.. ಉಚಿತ ಪ್ರವೇಶ ಪರೀಕ್ಷೆಗಳ ತರಬೇತಿ.!!

Published on:

Updated On:

ಫಾಲೋ ಮಾಡಿ
PUC Students.. Free Entrance Exams Coaching By DOM
ಪಿಯುಸಿ ವಿದ್ಯಾರ್ಥಿಗಳಿಗೆ.. ಉಚಿತ ಪ್ರವೇಶ ಪರೀಕ್ಷೆಗಳ ತರಬೇತಿ.!!

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ಪಿಯುಸಿ ಓದುತ್ತಿರುವ ಸಮುದಾಯದ ವಿದ್ಯಾರ್ಥಿಗಳಿಗೆ ವೃತ್ತಿಪರ ಪದವಿಪೂರ್ವ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳ ಬಗ್ಗೆ ಉಚಿತ ಶಿಕ್ಷಣ/ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ನೀಟ್‌/ಐಐಟಿ/ಜೆಇಇ/ಕೆ-ಸಿಇಟಿ/ಐಸಿಎಆರ್‌/ಸಿಯುಇಟಿ/ಸಿಎಲ್‌ಎಟಿ/ಸಿಎ-ಪೊಂಡೇಷನ್‌ ಪದವಿಪೂರ್ವ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ಒದಗಿಸಲಿದೆ. ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಕಲಿಕಾ ಕೇಂದ್ರಗಳ ವ್ಯವಸ್ಥೆಯಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಮಾ.31ರೊಳಗೆ ತಮ್ಮ ಜಿಲ್ಲೆ/ತಾಲೂಕಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಬಹುದು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “ಪಿಯುಸಿ ವಿದ್ಯಾರ್ಥಿಗಳಿಗೆ.. ಉಚಿತ ಪ್ರವೇಶ ಪರೀಕ್ಷೆಗಳ ತರಬೇತಿ.!!”

Leave a Comment