ಸ್ಥಳೀಯ ಬ್ಯಾಂಕ್ ಅಧಿಕಾರಿ(LBO) ನೇಮಕಾತಿ

ಯಾವುದೇ ಪದವಿ ಅರ್ಹತೆ | ಕರ್ನಾಟಕಕ್ಕೆ 60 ಸ್ಥಾನ ಮೀಸಲು

Published on:

ಫಾಲೋ ಮಾಡಿ
Punjab Sind Bank Local Bank Officer Notification 2026
Punjab Sind Bank LBO Notification 2026

ಪಂಜಾಬ್ ಮತ್ತು ಸಿಂಧ್ ಬ್ಯಾಂಕಿನಲ್ಲಿ 1000 ಸ್ಥಳೀಯ ಬ್ಯಾಂಕ್ ಅಧಿಕಾರಿ(LBO) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿನ ತನ್ನ ಬ್ಯಾಂಕಿನ ಶಾಖೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 20ರವರೆಗೆ ಕಾಲಾವಕಾಶವಿದ್ದು, ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಪದವೀಧರ ಉದ್ಯೋಗಾಕಾಂಕ್ಷಿಗಳು ಐಬಿಪಿಎಸ್‌ನ‌ ಅಧಿಕೃತ ಜಾಲತಾಣ https://ibpsreg.ibps.in/psbmar26/ಕ್ಕೆ ಭೇಟಿ ನೀಡಿ.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment