WhatsApp Channel Join Now
Telegram Group Join Now

Raichur Zilla Panchayat Recruitment 2023: ರಾಯಚೂರು ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ

Raichur Zilla Panchayat Recruitment 2023: ರಾಯಚೂರು ಜಿಲ್ಲಾ ಗ್ರಾಮ ಪಂಚಾಯತ್’ದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ 17.10.2023 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. Raichur Zilla Panchayat Notification 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಜಿಲ್ಲಾ ಪಂಚಾಯತ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Raichur Zilla Panchayat Recruitment 2023

Organization Name – Raichur Zilla Panchayat
Post Name – Library Supervisor
Total Vacancy – 22
Application Process: Online
Job Location – Raichur

Raichur Zilla Panchayat Recruitment 2023
Raichur Zilla Panchayat Recruitment 2023

Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 16.10.2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 18-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 10-11-2023

ಶೈಕ್ಷಣಿಕ ಅರ್ಹತೆ:
ರಾಯಚೂರು ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪುಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ:
ರಾಯಚೂರು ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.

ಕನಿಷ್ಠ – 18
ಗರಿಷ್ಠ – 40

ಆಯ್ಕೆ ಪ್ರಕ್ರಿಯೆ:
ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

ಮೆರಿಟ್ ಲಿಸ್ಟ್

ಸಂಬಳ:
ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ – ರೂ. 500
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ರೂ. 300
ಪ.ಜಾತಿ/ ಪ.ಪಂ./ ಪ್ರ 1/ ಮಾ.ಸೈನಿಕ ಅಭ್ಯರ್ಥಿಗಳಿಗೆ – ರೂ. 200
ವಿಶೇಷ ಚೇತನ ಅಭ್ಯರ್ಥಿಗಳಿಗೆ – ರೂ. 100

ಶುಲ್ಕ ಪಾವತಿಸಿದ ಬಗ್ಗೆ ಶುಲ್ಕ ಪಾವತಿ ಮಾಡಿ (Print Optionನಲ್ಲಿ) ಚಲನ್ ಪ್ರಿಂಟ್ ತೆಗೆದುಕೊಂಡು, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಅಪ್ಲೋಡ್ ಮಾಡುಬೇಕು.

ಅರ್ಜಿ ಶುಲ್ಕ ಪಾವತಿಸುವ ವಿಳಾಸ:
ಖಾತೆದಾರರ ಹೆಸರು- ZP GENERAL ACCOUNTS
ಬ್ಯಾಂಕ್ ಹೆಸರು- State Bank Of India
ಬ್ಯಾಂಕ್‌ ಶಾಖೆಯ ಹೆಸರು- Lingasugur road, Raichur
ಬ್ಯಾಂಕ್‌ ಖಾತೆ ನಂಬರ- 52075526994
IFSC CODE NO – SBIN0020203

How to Apply

  • ಅಧಿಕೃತ ವೆಬ್‌ಸೈಟ್ zpraichur.karnataka.gov.in ಗೆ ಭೇಟಿ ನೀಡಿ.
  • ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ.
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.

Important Links:

Links NameIMP Links
Official Notification PDFಇಲ್ಲಿ ಕ್ಲಿಕ್ ಮಾಡಿ
Apply Onlineಇಲ್ಲಿ ಕ್ಲಿಕ್ ಮಾಡಿ
Official Websitezpraichur.karnataka.gov.in
More UpdatesKarnatakaHelp.in

FAQs

How to Apply Online For Raichur Zilla Panchayat Recruitment 2023?

Visit Official Website to Apply Online