ಬೆಂಗಳೂರಿನ ರೈಲ್ ವೀಲ್ ಫ್ಯಾಕ್ಟರಿಯಲ್ಲಿ ‘ಅಪ್ರೆಂಟಿಸ್‌ಶಿಪ್‌’

ಐಟಿಐ ಅರ್ಹತೆ

Published on:

ಫಾಲೋ ಮಾಡಿ
Rail Wheel Factory Bengaluru Apprenticeship 2026 Notification
RWF Bengaluru Apprenticeship 2026

ರೈಲ್ವೆ ಸಚಿವಾಲಯದ ಬೆಂಗಳೂರಿನ ರೈಲ್ ವೀಲ್ ಫ್ಯಾಕ್ಟರಿಯಲ್ಲಿ 2025-26ನೇ ಸಾಲಿಗೆ ಅಪ್ರೆಂಟಿಸ್‌ ಕಾಯ್ದೆಯಡಿ ವಿವಿಧ ಟ್ರೇಡ್‌ಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಂಡು ತರಬೇತಿ ನೀಡಲಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 192 ಸ್ಥಾನಗಳಿಗೆ ಆಯ್ಕೆ ನಡೆಯಲಿದೆ. ಸಂಬಂಧಿಸಿದ ಆಯಾ ಟ್ರೇಡ್‌ನಲ್ಲಿ ಐಟಿಐ ಹೊಂದಿರುವವರು ಆಸಕ್ತರು ಅಧಿಕೃತ ವೆಬ್‌ಸೈಟ್‌(https://rwf.indianrailways.gov.in/index.jsp?lang=0)ನಲ್ಲಿ ಲಭ್ಯವಿರುವ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿ, ‘ಪ್ರಧಾನ ಮುಖ್ಯ ಸಿಬ್ಬಂದಿ ಅಧಿಕಾರಿ, ಸಿಬ್ಬಂದಿ ಇಲಾಖೆ, ರೈಲ್ ವೀಲ್ ಫ್ಯಾಕ್ಟರಿ, ಯಲಹಂಕ, ಬೆಂಗಳೂರು-560064’ ವಿಳಾಸಕ್ಕೆ ಏ.01ರೊಳಗೆ ತಲುಪಿಸಬೇಕು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment