WhatsApp Channel Join Now
Telegram Group Join Now

Rail Wheel Factory Recruitment 2024: 10th ಪಾಸ್, ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

Rail Wheel Factory Recruitment 2024: ರೈಲ್ ವೀಲ್ ಫ್ಯಾಕ್ಟರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಯನ್ನ ಕೊನೆ ದಿನಾಂಕದ ಮೊದಲು ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

Rail Wheel Factory Recruitment 2024
Rail Wheel Factory Recruitment 2024

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Rail Wheel Factory Recruitment 2024

Organization Name – Rail Wheel Factory (Ministry of Railways)
Post Name – Apprentices
Total Vacancy – 192
Application Process: Offline
Job Location – Bangalore

Qualification, Age Limit, Application Fee and Selection Process Details

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 23-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 22-03-2024

ಶೈಕ್ಷಣಿಕ ಅರ್ಹತೆ:

ರೈಲ್ ವೀಲ್ ಫ್ಯಾಕ್ಟರಿ ಬೆಂಗಳೂರು ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ 10th/ITI ವಿದ್ಯಾರ್ಹತೆಯನ್ನ ಪಡೆದಿರಬೇಕು.

ವಯಸ್ಸಿನ ಮಿತಿ:

ರೈಲ್ ವೀಲ್ ಫ್ಯಾಕ್ಟರಿ ಬೆಂಗಳೂರು ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳು 15 – 24 ವರ್ಷ ವಯೋಮಿತಿ ಹೊಂದಿರಬೇಕು.

ಕನಿಷ್ಠ – 15 ವರ್ಷ
ಗರಿಷ್ಠ – 24 ವರ್ಷ

ಆಯ್ಕೆ ಪ್ರಕ್ರಿಯೆ:

ರೈಲ್ ವೀಲ್ ಫ್ಯಾಕ್ಟರಿ ಬೆಂಗಳೂರು ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಮೆರಿಟ್ ಲಿಸ್ಟ್
  • ದಾಖಲಾತಿ ಪರಿಶೀಲನೆ

ಸಂಬಳ:

ರೈಲ್ ವೀಲ್ ಫ್ಯಾಕ್ಟರಿ ಬೆಂಗಳೂರು ನೇಮಕಾತಿ ನಿಯಮಗಳ ಪ್ರಕಾರ ಹುದ್ದೆಗಳ ಆಧಾರಿತವಾಗಿ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕವಿಲ್ಲ.
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: ರೂ.100/-

How to Apply Rail Wheel Factory Recruitment 2024

‌ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿತ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿ ಯನ್ನ ಈ ಕೆಳಗಿನ ವಿಳಾಸಕ್ಕೆ ಕೊನೆ ದಿನಾಂಕದ ಮೊದಲು ತಲುಪುವಂತೆ ಕಳುಹಿಸಿ.

The Assistant Personnel Officer, Personnel Department, Rail Wheel Factory, Yelahanka, Bangalore – 560064

Important Links:

Official Notification and FormView & Apply
Official Websiterwf.indianrailways.gov.in
More UpdatesKarnatakahelp.in

FAQs – Rail Wheel Factory Jobs 2024

How to Apply For Rail Wheel Factory Recruitment 2024?

Apply by sending the filled application form to the above address