Rajiv Gandhi Housing Scheme: RGRHCLದಿಂದ ಮನೆಗಳ ಹಂಚಿಕೆಗಾಗಿ ಆನ್-ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ

Published on:

Updated On:

ಫಾಲೋ ಮಾಡಿ
Rajiv Gandhi Housing Scheme Online Application 2024
Rajiv Gandhi Housing Scheme Online Application 2024

Rajiv Gandhi Housing Scheme Apply Online: ನಮಸ್ಕಾರ ಬಂಧುಗಳೇ, ಇಂದು ನಾವು ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಿಂದ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿಯಲ್ಲಿ ನಿರ್ಮಿಸಲಾದ ಮನೆಗಳ ಹಂಚಿಕೆಗಾಗಿ ಆನ್-ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

Rajiv Gandhi Housing Scheme 2024

ಬೆಂಗಳೂರು ನಗರಜಿಲ್ಲೆ ವ್ಯಾಪ್ತಿಯ 5 ತಾಲ್ಲೂಕುಗಳಲ್ಲಿ ಬರುವ ಸರ್ಕಾರಿ ಜಮೀನುಗಳಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ “1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ” ಅಡಿಯಲ್ಲಿ 2ಬಿ.ಹೆಚ್.ಕೆ.- 8096 ಫ್ಲಾಟ್/ಮನೆಗಳನ್ನು Shear Wall ತಂತ್ರಜ್ಞಾನವನ್ನು ಅಳವಡಿಸಿಕೊಂಡು ನಿರ್ಮಿಸಲಾಗುತ್ತಿದೆ. ಇವುಗಳ ಪೈಕಿ ಮೊದಲ ಹಂತದಲ್ಲಿ 3138 [G+3 to S+14], ಫ್ಲಾಟ್/ಮನೆಗಳ ಹಂಚಿಕೆಗಾಗಿ ಆನ್-ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.