Ramanagara Court Recruitment 2023: ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. Ramanagara District Court Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Important Dates: ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 22-11-2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 22-01-2024
ಶೈಕ್ಷಣಿಕ ಅರ್ಹತೆ: ರಾಮನಗರ ಜಿಲ್ಲಾ ನ್ಯಾಯಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವ ವಿದ್ಯಾಲಯದಿಂದ 12th ಅಥವಾ Diploma ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.
ಗಮನಿಸಿ: ಹುದ್ದೆಗಳ ಆಧಾರಿತವಾಗಿ ಶೈಕ್ಷಣಿಕ ಅರ್ಹತೆಯನ್ನ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನ ವೀಕ್ಷಿಸಿ. ಕೆಳಗೆ ಕೊನೆಯಲ್ಲಿ ನೀಡಲಾಗಿದೆ.
ವಯಸ್ಸಿನ ಮಿತಿ: ರಾಮನಗರ ಜಿಲ್ಲಾ ನ್ಯಾಯಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.
ಕನಿಷ್ಠ – 18 ವರ್ಷ,
ಗರಿಷ್ಠ – ಸಾಮಾನ್ಯ ವರ್ಗ -35 ವರ್ಷಗಳು,
ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 38 ವರ್ಷಗಳು
ಪ.ಜಾ/ಪ.ಪಂ/ಪ್ರವರ್ಗ1- 40 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಅರ್ಹತಾ ಪರೀಕ್ಷೆ(ಸಾಮರ್ಥ್ಯ ಪರೀಕ್ಷೆ)
ಸಂದರ್ಶನ
ಸಂಬಳ: ರಾಮನಗರ ಜಿಲ್ಲಾ ನ್ಯಾಯಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ತಿಳಿಸಿದ ವೇತನ ಶ್ರೇಣಿ ಪ್ರಕಾರ ಅಭ್ಯರ್ಥಿಗಳಿಗೆ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ರೂ.200/- ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ- ರೂ.100/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ.
How to Apply
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
(ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ