ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ E kyc (ಆಧಾರ್ ಆಧಾರಿತ ಹೆಬ್ಬೆಟ್ಟಿನ ದೃಢೀಕರಣ) ಮಾಡಿಸುವುದು ಕಡ್ಡಾಯ ಎಂದು ಕೇಂದ್ರ ಸರಕಾರದ ಮಾರ್ಗಸೂಚಿ ಹೂರಡಿಸಲಾಗಿದೆ.
ಆಗಸ್ಟ್ 31, 2024ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ನಿಲ್ಲಿಸಲಾಗುತ್ತದೆ. ಈ ಲೇಖನದಲ್ಲಿ ರೇಷನ್ ಕಾರ್ಡ್ E-KYCಮಾಡುವುದು ಹೇಗೆ ಮತ್ತು ಅಗತ್ಯ ದಾಖಲೆಗಳು ಯಾವುವು ಎಂಬುದರ ಕುರಿತು ಮಾಹಿತಿ ತೆಗೆದುಕೊಳ್ಳೋಣ.
Required Documents for Karnataka Ration Card eKYC?
BPL ರೇಷನ್ ಕಾರ್ಡ್ E-kyc ಮಾಡಿಸಲು ಬೇಕಾದ ಅಗತ್ಯ ದಾಖಲೆಗಳು…?
ಪಡಿತರ ಚೀಟಿಯ ಒರಿಜಿನಲ್ ಪ್ರತಿ.
ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ.
ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ.
ಬ್ಯಾಂಕ್ ಪಾಸ್ ಬುಕ್ ನ ಫೋಟೋಕಾಪಿ.
ಕುಟುಂಬದ ಯಜಮಾನನ ಎರಡು ಪಾಸ್ ಪೋರ್ಟ್ ಅಳತೆಯ ಫೋಟೋ
Step by Step Process of Ration Card eKYC?
BPL Card E-kyc ಮಾಡಿಸುವುದು ಹೇಗೆ…?: ನಿಮ್ಮ ರೇಷನ್ ಕಾರ್ಡ ಇ-ಕೆವೈಸಿ ಮಾಡಿಸಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ, E-kyc ಮಾಡಿಸಬಹುದಾಗಿದೆ.
How to Check Ration Card eKYC Status?
eKYC ಸ್ಟೇಟಸ್ ಚೆಕ್ ಮಾಡುವುದು ಹೇಗೆ..?
ನಿಮ್ಮ ರೇಷನ್ ಕಾರ್ಡ್ ಈ-ಕೆವೈಸಿ ಸ್ಟೇಟಸ್ ಚೆಕ್ ಮಾಡಲು ಇಲ್ಲಿ ನೀಡಿರುವ https://ahara.kar.nic.in/Home/EServices ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ BPL Card ಸಂಖ್ಯೆಯನ್ನು ನಮೂದಿಸಿ. ಸಲ್ಲಿಸು ಕ್ಲಿಕ್ ಮಾಡಿ.
ಮತ್ತೊಂದು ವೆಬ್ ಪೇಜ್ ತೆರೆದುಕೊಳ್ಳುತ್ತದೆ ಅಲ್ಲಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಎಷ್ಟು ಜನರಿದ್ದಾರೆ ಮತ್ತು ಈ-ಕೆವೈಸಿ ಆಗಿದೆ ಅಥವಾ ಇಲ್ಲ ಎಂದು ಸಂಪೂರ್ಣ ಮಾಹಿತಿ ನಿಮ್ಮ ಫೋನ್ ತರದ ಮೇಲೆ ಬರುತ್ತದೆ.
New ration card apply whan is open date plz tell the date
New Ration card application release date please tell me..
New ration cards apply and kyc
New ration card application