RBI Assistant Admit Card 2023: ಭಾರತೀಯ ರಿಸರ್ವ್ ಬ್ಯಾಂಕ್ (RBI) ದಲ್ಲಿ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆಯಾಗಿತ್ತು. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ 04-10-2023 ವರೆಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಇಲಾಖೆಯು ಆನ್ ಲೈನ್ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರು ಕಡ್ಡಾಯವಾಗಿ ಡೌನ್ಲೋಡ್ ಮಾಡಿಕೊಡು ಪರೀಕ್ಷೆಗೆ ಹಾಜರಾಗಬೇಕು.
ಭಾರತೀಯ ರಿಸರ್ವ ಬ್ಯಾಂಕ್(ಆರ್.ಬಿ.ಐ) ಸಹಾಯಕ 2023 ಪ್ರಿಲಿಮ್ಸ್ ಪರೀಕ್ಷೆಯು ನವೆಂಬರ್ 18 ಮತ್ತು 19 ರಂದು ನಡೆಯಲಿದೆ. RBI ಸಹಾಯಕ ಪ್ರವೇಶ ಪತ್ರ ಡೌನ್ಲೋಡ್ ನೇರ ಲಿಂಕ್ ಕೆಳಗೆ ನೀಡಲಾಗಿದೆ.